ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

October 1, 2026
Share on WhatsappShare on FacebookShare on Twitter

ನವದೆಹಲಿ: ಸೌದಿ ಅರೇಬಿಯಾದಿಂದ ಇಸ್ರೇಲ್‌ಗೆ ತೆರಳುತ್ತಿದ್ದ ಫ್ಲೈ ದುಬೈ ವಿಮಾನದಲ್ಲಿದ್ದ 174 ಪ್ರಯಾಣಿಕರ ಪ್ರಾಣವನ್ನು ತಮ್ಮ ಸಮಯಪ್ರಜ್ಞೆ ಮತ್ತು ಅದಮ್ಯ ಸಾಹಸದಿಂದ ರಕ್ಷಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು “ನೈಜ ಹೀರೋ” ಎಂದು ಬಣ್ಣಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದಾಗಲೂ ಧೃತಿಗೆಡದೆ ಪ್ರಯಾಣಿಕರ ಜೀವ ರಕ್ಷಿಸಿದ ಅವರ ಧೈರ್ಯವು ಮತ್ತೊಂದು ‘9/11 ಮಾದರಿಯ’ ಭೀಕರ ಕುಕೃತ್ಯವನ್ನು ತಪ್ಪಿಸಿದೆ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಕಾಕ್‌ಪಿಟ್‌ನಲ್ಲಿ ಸಿನಿಮೀಯ ಮಾದರಿ ಘಟನೆ
ಯುಎಇಯಿಂದ ಇಸ್ರೇಲ್‌ಗೆ ತೆರಳುತ್ತಿದ್ದ ಫ್ಲೈ ದುಬೈ (FZ1073) ವಿಮಾನದಲ್ಲಿ ಸಹ-ಪೈಲಟ್ ಇದ್ದಕ್ಕಿದ್ದಂತೆ ಮುಖ್ಯ ಪೈಲಟ್ ಸ್ಮಿತ್ ಮಚ್ಚಾರ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ವಿಮಾನವನ್ನು ಪತನಗೊಳಿಸಲು ಯತ್ನಿಸಿದ್ದಾನೆ. ಚೂರಿ ದಾಳಿ ನಡೆದಾಗ ಕೇವಲ 30 ಸೆಕೆಂಡುಗಳಲ್ಲಿ ವಿಮಾನವು ಸುಮಾರು 14,000 ಅಡಿಗಳಷ್ಟು ಕೆಳಗೆ ಕುಸಿಯಿತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರೂ ಕ್ಯಾಪ್ಟನ್ ಸ್ಮಿತ್, ಅತ್ಯಂತ ಸಮಯಪ್ರಜ್ಞೆಯಿಂದ ಕಾಕ್‌ಪಿಟ್ ಬಾಗಿಲನ್ನು ತೆರೆಯುವ ಬಟನ್ ಒತ್ತುವಲ್ಲಿ ಯಶಸ್ವಿಯಾದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಹಾಗೂ ಪ್ರಯಾಣಿಕರು ಕಾಕ್ ಪಿಟ್ ನೊಳಗೆ ನುಗ್ಗಿ ದಾಳಿಕೋರ ಸಹ-ಪೈಲಟ್‌ನನ್ನು ವಶಕ್ಕೆ ಪಡೆದರು. ಬಳಿಕ ವಿಮಾನದಲ್ಲಿದ್ದ ಮತ್ತಿಬ್ಬರು ಪೈಲಟ್‌ಗಳು ವಿಮಾನವನ್ನು ಸೌದಿ ಅರೇಬಿಯಾದ ತಬುಕ್‌ನಲ್ಲಿ ಸುರಕ್ಷಿತವಾಗಿ ಇಳಿಸಿದರು.

ಪ್ರಧಾನಿ ಮೋದಿ ಅಭಿನಂದನೆ
ಈ ಕುರಿತು ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಅತ್ಯಂತ ಕಠಿಣ ಪರಿಸ್ಥಿತಿಯಲ್ಲೂ ಕ್ಯಾಪ್ಟನ್ ಸ್ಮಿತ್ ಅಪಾರ ಧೈರ್ಯ ಮತ್ತು ಬದ್ಧತೆಯನ್ನು ಮೆರೆದು ನೂರಾರು ಜೀವಗಳನ್ನು ಉಳಿಸಿದ್ದಾರೆ. ಇಡೀ ದೇಶವೇ ಇವರ ಬಗ್ಗೆ ಹೆಮ್ಮೆಪಡುತ್ತದೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಯುಪಿಎಸ್‍‍ಸಿ ಶತಮಾನೋತ್ಸವ ಸಮಾರಂಭದಲ್ಲೂ ಈ ಸಾಹಸವನ್ನು ಸ್ಮರಿಸಿದ ಪ್ರಧಾನಿ, ಕ್ಯಾಪ್ಟನ್ ಸ್ಮಿತ್ ಅವರ ಪತ್ನಿ ಮತ್ತು ಪೋಷಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ ಹಾಗೂ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ಜಾಗತಿಕ ನಾಯಕರ ಮೆಚ್ಚುಗೆ
ಮುಂಬೈ ಮೂಲದವರಾದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಹಿಂದೆ ಸ್ಪೈಸ್‌ಜೆಟ್‌ ಸಂಸ್ಥೆಯಲ್ಲಿ 11 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಅವರ ಈ ಸಾಹಸವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸದ್ಯ ಸೌದಿ ಅರೇಬಿಯಾದ ತಬುಕ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸ್ಮಿತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಅಲ್ಲಿಯವರೆಗೆ ಊಹಾಪೋಹಗಳಿಗೆ ಕಿವಿಗೊಡದಂತೆ ಫ್ಲೈ ದುಬೈ ಸಂಸ್ಥೆ ವಿನಂತಿಸಿದೆ.

Tags: CaptainCaptain SmitDelhimodi
SendShareTweet
Previous Post

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

Next Post

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

Related Posts

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

Next Post
ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat