ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

October 4, 2026
Share on WhatsappShare on FacebookShare on Twitter

ತಿರುವನಂತಪುರಂ : ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ಮತ ಕಳವು, ಏಕಪಕ್ಷೀಯ ನಿರ್ಧಾರ ಸೇರಿದಂತೆ ವಿಪಕ್ಷಗಳಿಂದ ಹಲವು ಆರೋಪಗಳಿಗೆ ಗುರಿಯಾಗಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ 2006ರ ಹಳೆಯ ಭ್ರಷ್ಟಾಚಾರ ಮತ್ತು ತನಿಖೆಯನ್ನು ಹಾದಿತಪ್ಪಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರ್ಕಾರ ಆದೇಶಿಸಿದೆ. ಜ್ಞಾನೇಶ್ ಕುಮಾರ್ ಅವರು ಈ ಹಿಂದೆ ಕೇರಳ ಲೋಕೋಪಯೋಗಿ ಇಲಾಖೆಯ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಹಾಗೂ ಮಲೇಷ್ಯಾದ ಸಿವಿಲ್ ಎಂಜಿನಿಯರ್ ಅವರ ಆತ್ಮಹತ್ಯೆ ಪ್ರಕರಣವನ್ನು ಮರುಪರಿಶೀಲಿಸಲು ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ (VACB) ಸೂಚನೆ ನೀಡಿದ್ದಾರೆ.

ಡೆತ್‌ನೋಟ್‌ನಲ್ಲಿ ಹೆಸರಿದ್ದರೂ ತಪ್ಪಿಸಿಕೊಂಡಿದ್ದ ಜ್ಞಾನೇಶ್ ಕುಮಾರ್?

ಕೇರಳ ರಾಜ್ಯ ಸಾರಿಗೆ ಯೋಜನೆ (KSTP) ಅಡಿಯಲ್ಲಿ ತಿರುವನಂತಪುರಂನಿಂದ ಅಂಗಮಾಲಿವರೆಗಿನ ಎಂ.ಸಿ. ರಸ್ತೆ ಮೇಲ್ದರ್ಜೆಗೇರಿಸುವ ಯೋಜನೆಯ ಹೊಣೆಗಾರಿಕೆಯನ್ನು ‘ಪಾಟಿ-ಬೆಲ್’ (PATI-BEL) ಇಂಡೋ-ಮಲೇಷ್ಯನ್ ಜಂಟಿ ಸಂಸ್ಥೆಗೆ ನೀಡಲಾಗಿತ್ತು. ಈ ಸಂಸ್ಥೆಯ ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಲೇಷ್ಯಾದ ಸಿವಿಲ್ ಎಂಜಿನಿಯರ್ ಲೀ ಸೀ ಬೀನ್ 2006ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಲೀ ಸೀ ಬೀನ್, ಅದರಲ್ಲಿ ಅಂದಿನ ಪಿಡಬ್ಲ್ಯೂಡಿ ಕಾರ್ಯದರ್ಶಿಯಾಗಿದ್ದ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸಿದ್ದರು. ಈ ಘಟನೆ ನಡೆದ ನಂತರ 2006ರಲ್ಲಿ ಜಾಗೃತ ದಳದ ತನಿಖೆಗೆ ಆದೇಶಿಸಲಾಗಿತ್ತಾದರೂ, ಕುಮಾರ್ ಅವರು ತಮ್ಮ ಪ್ರಭಾವ ಬಳಸಿ ತನಿಖೆಯನ್ನು ಅರ್ಧಕ್ಕೇ ಕೈಬಿಡುವಂತೆ ಮಾಡಿದ್ದರು ಮತ್ತು ನಂತರ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ನಿಯೋಜನೆ ಮೇಲೆ ತೆರಳಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪ್ರಭಾವ ಬಳಸಿ ತನಿಖೆ ಹಾದಿತಪ್ಪಿಸಿದ ಆರೋಪ : ಕಾಂಗ್ರೆಸ್ ದೂರು

ಕಾಂಗ್ರೆಸ್ ನಾಯಕ ಮಲಯಂಕೀಳು ವೇಣುಗೋಪಾಲ್ ನೀಡಿದ ದೂರಿನ ಆಧಾರದ ಮೇಲೆ ಈಗ ಜ್ಞಾನೇಶ್ ಕುಮಾರ್ ವಿರುದ್ಧ ಹೊಸದಾಗಿ ತನಿಖೆಗೆ ಆದೇಶಿಸಲಾಗಿದೆ. ಜ್ಞಾನೇಶ್ ಕುಮಾರ್ ಅವರು ಪಿಡಬ್ಲ್ಯೂಡಿ ಕಾರ್ಯದರ್ಶಿಯಾಗಿದ್ದಾಗ ಗುತ್ತಿಗೆದಾರರಿಗೆ ಕಾಮಗಾರಿ ಹಂಚಿಕೆ ಮಾಡುವಲ್ಲಿ ಕ್ರಿಮಿನಲ್ ದುರ್ನಡತೆ ಎಸಗಿದ್ದಾರೆ ಮತ್ತು ಹಿಂದೆ ನಡೆದ ವಿಜಿಲೆನ್ಸ್ ತನಿಖೆಗಳನ್ನು ಅಕ್ರಮವಾಗಿ ಮುಚ್ಚಿಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಕುರಿತು ಮಾತನಾಡಿರುವ ಗೃಹ ಸಚಿವ ಚೆನ್ನಿತ್ತಲ, “ಡೆತ್‌ನೋಟ್‌ನಲ್ಲಿ ಅವರ ಹೆಸರು ಉಲ್ಲೇಖವಾಗಿರುವಾಗ ಸರ್ಕಾರ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಸಚಿವನಾಗಿ ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲದ ಕಾರಣ ವಿಜಿಲೆನ್ಸ್ ನಿರ್ದೇಶಕರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಸೇಡಿನ ಕ್ರಮವಲ್ಲ ಎಂದ ಕೇರಳ ಸರ್ಕಾರ

ಪ್ರಸ್ತುತ ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್, ಇತರ ವಿರೋಧ ಪಕ್ಷಗಳು ಹಾಗೂ ‘ಕಾಕ್ರೋಚ್ ಜನತಾ ಪಾರ್ಟಿ’ (CJP), ವಿದ್ಯಾರ್ಥಿ ಸಂಘಟನೆಗಲು ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿವೆ. ಈ ಬೆನ್ನಲ್ಲೇ ಕೇರಳ ಸರ್ಕಾರದ ಈ ನಡೆ ಪ್ರಾಮುಖ್ಯತೆ ಪಡೆದುಕೊಂಡಿದೆ.ಆದರೆ, ಈ ತನಿಖೆಯು ಯಾವುದೇ ರಾಜಕೀಯ ದ್ವೇಷದ ಕ್ರಮವಲ್ಲ ಎಂದು ಸಚಿವ ರಮೇಶ್ ಚೆನ್ನಿತ್ತಲ ಸ್ಪಷ್ಟಪಡಿಸಿದ್ದಾರೆ. “ನಾವು ಜ್ಞಾನೇಶ್ ಕುಮಾರ್ ವಿರುದ್ಧ ರಾಜಕೀಯವಾಗಿ ಮತ್ತು ಕಾಯ್ದೆಯಡಿ ಹೋರಾಡುತ್ತಿದ್ದೇವೆ ನಿಜ. ಆದರೆ ಈ ಆತ್ಮಹತ್ಯೆ ಪ್ರಕರಣವೇ ಬೇರೆ. ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಕೈಗೊಂಬೆಯಂತೆ ಕೆಲಸ ಮಾಡುತ್ತಿರಬಹುದು, ಆದರೆ ಪ್ರಕರಣದಲ್ಲಿ ಸಂಜ್ಞೇಯ ಅಪರಾಧ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸುವುದು ನನ್ನ ಕರ್ತವ್ಯ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

Tags: CEC Gyanesh KumarChief Election CommissionerGovernment InquiryInvestigation NewsKerala GovernmentKerala newsKerala PoliticsMalaysia Engineer CaseNews beatpolitical NewsSuicide Case Reinvestigation
SendShareTweet
Previous Post

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

Related Posts

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat