ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

October 5, 2026
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕ ವಲಯದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಆಯ್ದ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳ ಮೇಲೆ 1 ಲಕ್ಷ ರೂ. ಕವರ್ ಇರುವ ಉಚಿತ ಅಪಘಾತ ವಿಮೆ ಮತ್ತು 10 ಸಾವಿರ ರೂಪಾಯಿವರೆಗೆ ಸೈಬರ್ ವಂಚನೆ ಕವರೇಜ್ ಸೌಲಭ್ಯವನ್ನು ಘೋಷಣೆ ಮಾಡಿದೆ. ಈ ವಿಮಾ ಸೌಲಭ್ಯವನ್ನು ಒದಗಿಸಲು ಬಿಎಸ್ಎನ್ಎಲ್ ಸಂಸ್ಥೆಯು ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಜತೆ (Oriental Insurance Company) ಒಪ್ಪಂದ ಮಾಡಿಕೊಂಡಿದೆ.

ಈ ಯೋಜನೆಯು ಅಕ್ಟೋಬರ್ 1ರಿಂದ ಜಾರಿಗೆ ಬಂದಿದ್ದು, ಗ್ರಾಹಕರಿಗೆ ವಿಮಾ ರಕ್ಷಣೆ ನೀಡುತ್ತಿರುವ ದೇಶದ ಮೊದಲ ಟೆಲಿಕಾಂ ಕಂಪನಿ ಎಂಬ ಹೆಗ್ಗಳಿಕೆಗೆ ಬಿಎಸ್ಎನ್ಎಲ್ ಪಾತ್ರವಾಗಿದೆ. ಗ್ರಾಹಕರು ಎರಡು ವಿಶೇಷ ಪ್ಲಾನ್ ಗಳನ್ನು ರಿಚಾರ್ಜ್ ಮಾಡಿಸಿಕೊಂಡ ತಕ್ಷಣವೇ ವಿಮೆ ಹಾಗೂ ಸೈಬರ್ ಸುರಕ್ಷತೆ ಆಫರ್ ಲಭಿಸಲಿವೆ. ವಿಮೆಗೆ ನಾಮಿನಿಗಳನ್ನೂ ಹೆಸರಿಸಬಹುದಾಗಿದೆ.

ಯಾವ ಪ್ಲಾನ್ ಗಳಿಗೆ ಆಫರ್ ಲಭ್ಯ?

STV 202 ರೂ. ಪ್ಲಾನ್
ವ್ಯಾಲಿಡಿಟಿ: 30 ದಿನ
ಪ್ರಯೋಜನಗಳು: 300 ನಿಮಿಷಗಳ ಉಚಿತ ವಾಯ್ಸ್ ಕರೆ, 5 ಜಿಬಿ ಡೇಟಾ ಮತ್ತು 100 ಎಸ್ಎಂಎಸ್.
ವಿಮಾ ಸೌಲಭ್ಯ: ಉಚಿತ ಅಪಘಾತ ವಿಮೆ ಮತ್ತು ಸೈಬರ್ ವಂಚನೆ ಕವರೇಜ್

STV 2,449 ರೂ. ಪ್ಲಾನ್

ವ್ಯಾಲಿಡಿಟಿ: 365 ದಿನ
ಪ್ರಯೋಜನಗಳು: ಅನ್ ಲಿಮಿಟೆಡ್ ವಾಯ್ಸ್ ಕರೆ, ದಿನಕ್ಕೆ 2 ಜಿಬಿ ಡೇಟಾ ಮತ್ತು ದಿನಕ್ಕೆ 100 ಎಸ್ಎಂಎಸ್
ವಿಮಾ ಸೌಲಭ್ಯ: ಉಚಿತ ಅಪಘಾತ ವಿಮೆ ಮತ್ತು ಸೈಬರ್ ವಂಚನೆ ರಕ್ಷಣೆ

ನಾಮಿನಿ ವಿವರಗಳನ್ನು ಅಪ್ಡೇಟ್ ಮಾಡುವುದು ಹೇಗೆ?

ರಿಚಾರ್ಜ್ ಪೂರ್ಣಗೊಂಡ ತಕ್ಷಣ ಈ ವಿಮಾ ಪಾಲಿಸಿ ಚಾಲನೆಗೆ ಬರಲಿದೆ. ಗ್ರಾಹಕರು ತಮ್ಮ ಬಿಎಸ್ಎನ್ಎಲ್ ಸೆಲ್ಫ್ ಕೇರ್ ಪೋರ್ಟಲ್ ಅಥವಾ ರಿಚಾರ್ಜ್ ಮಾಡಿದ ನಂತರ ಬರುವ ಎಸ್ಎಂಎಸ್ ಲಿಂಕ್ ಮೂಲಕ ನಾಮಿನಿ ವಿವರಗಳನ್ನು ನೋಂದಾಯಿಸಬೇಕಾಗುತ್ತದೆ. ರಿಚಾರ್ಜ್ ಪ್ಲಾನ್ ನ ವ್ಯಾಲಿಡಿಟಿ ಇರುವವರೆಗೆ ವಿಮಾ ರಕ್ಷಣೆ ಅನ್ವಯವಾಗುತ್ತದೆ.

ಇದನ್ನೂ ಓದಿ : 15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

Tags: Accident InsuranceBSNLBSNL BenefitsBSNL customersBSNL InsuranceBSNL OfferCustomer BenefitsCyber ProtectionCyber SecurityGovernment TelecomIndia TelecomNews beatTelecom News
SendShareTweet
Previous Post

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

Related Posts

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat