ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

October 8, 2026
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಹಾಗೂ ಇತರ ವಸ್ತುಗಳನ್ನು ಬಳಸಿ ಕಲಬೆರಕೆ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಹಾಲಿನ ಗುಣಮಟ್ಟ ಮತ್ತು ಪೌಷ್ಟಿಕಾಂಶ ಹೆಚ್ಚಿರುವಂತೆ ತೋರಿಸಲು ವಿವಿಧ ರಾಸಾಯನಿಕ ಹಾಗೂ ಪುಡಿ ಪದಾರ್ಥಗಳನ್ನು ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ತನಿಖೆ ಇದೀಗ ಹಾಲು ಸಂಗ್ರಹ, ಶೀತಲೀಕರಣ ಮತ್ತು ಸಂಸ್ಕರಣಾ ಕೇಂದ್ರಗಳವರೆಗೂ ವಿಸ್ತರಿಸಿದೆ.

ಜುಲೈ 4ರಂದು ಎಫ್‌ಡಿಎ ಮತ್ತು ಪುಣೆ ಗ್ರಾಮೀಣ ಪೊಲೀಸರ ಸ್ಥಳೀಯ ಅಪರಾಧ ವಿಭಾಗದ ಜಂಟಿ ತಂಡವು ಅಂಬೇಗಾಂವ್ ತಾಲ್ಲೂಕಿನ ಅವಸರಿ ಖುರ್ದ್‌ನ ಭೋರಮಾಲಾ ಪ್ರದೇಶದಲ್ಲಿರುವ ನವ್ಕಾರ್ ಡಿಸ್ಟ್ರಿಬ್ಯೂಟರ್ಸ್ ಮೇಲೆ ದಾಳಿ ನಡೆಸಿತು. ಈ ವೇಳೆ ವಿವಿಧ ರೀತಿಯ ವ್ಹೇ ಪೌಡರ್, ವ್ಹೇ ಪರ್ಮಿಯೇಟ್ ಪೌಡರ್, ಡಿಟರ್ಜೆಂಟ್, ಎಮಲ್ಸಿಫೈಯರ್ ಸೇರಿದಂತೆ ಹಾಲು ಕಲಬೆರಕೆಗೆ ಬಳಸಿರಬಹುದೆಂದು ಶಂಕಿಸಲಾದ ವಸ್ತುಗಳು ಪತ್ತೆಯಾಗಿವೆ.
ಸೋನಾಯಿ, ಮ್ಲೆಕ್ಪೋಲ್, ಪ್ರಭಾತ್ ಡೇರಿ, ಮಿಲ್ಕಿ ಮಿಸ್ಟ್, ಪಾರಸ್ ಮತ್ತು ಗೋವರ್ಧನ್ ಸೇರಿದಂತೆ ವಿವಿಧ ಹೆಸರುಗಳಲ್ಲಿದ್ದ ಮಾದರಿ ಮತ್ತು ದಾಸ್ತಾನುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲಿನಲ್ಲೂ ಡಿಟರ್ಜೆಂಟ್ ಪತ್ತೆ

ತನಿಖೆಯ ವೇಳೆ ಪ್ರಮುಖ ಆರೋಪಿಯೊಬ್ಬರು ಹಾಲಿನ ಕಲಬೆರಕೆ ವಿಧಾನವನ್ನು ಬಹಿರಂಗಪಡಿಸಿದ್ದಾನೆ ಎಂದು ಎಫ್‌ಡಿಎ ತಿಳಿಸಿದೆ. ಸ್ಕಿಮ್ಡ್ ಮಿಲ್ಕ್ ಪೌಡರ್ ಮೂಲಕ ಹಾಲಿನ ಎಸ್‌ಎನ್‌ಎಫ್ ಅಂಶ ಹೆಚ್ಚಿಸುವುದು, ವ್ಹೇ ಪೌಡರ್ ಮೂಲಕ ಪ್ರೋಟೀನ್‌ಗೆ ಸಂಬಂಧಿಸಿದ ಅಂಶ ಹೆಚ್ಚಿಸುವುದು, ಕೊಬ್ಬಿನ ಪ್ರಮಾಣ ಹೆಚ್ಚಿಸಲು ಖಾದ್ಯ ತೈಲ ಬಳಸುವುದು ಮತ್ತು ವಿವಿಧ ಪದಾರ್ಥಗಳು ಸುಲಭವಾಗಿ ಮಿಶ್ರಣವಾಗಲು ಎಮಲ್ಸಿಫೈಯರ್ ಹಾಗೂ ಡಿಟರ್ಜೆಂಟ್ ಬಳಸಲಾಗುತ್ತಿತ್ತು ಎನ್ನಲಾಗಿದೆ.ತನಿಖೆಯ ಭಾಗವಾಗಿ ಜುಲೈ 6ರಂದು ಅಂಬೇಗಾಂವ್‌ನ ಮಂಚರ್‌ನಲ್ಲಿರುವ ಆಕಾಶ್ ಡೇರಿ ಫಾರ್ಮ್‌ನಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದರು. ಇಲ್ಲಿ ಪಿರ್ಸಾಯಿ ಮಿಲ್ಕ್ ಆ್ಯಂಡ್ ಮಿಲ್ಕ್ ಪ್ರಾಡಕ್ಟ್ಸ್ ಸೇರಿದಂತೆ ವಿವಿಧ ಡೇರಿಗಳಿಂದ ಬಂದ ಹಾಲನ್ನು ಪ್ಯಾಕ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರು ಮಾದರಿಗಳಲ್ಲೂ ಡಿಟರ್ಜೆಂಟ್ ಪತ್ತೆ

ಆಕಾಶ್ ಡೇರಿ ಫಾರ್ಮ್‌ನಿಂದ ಸಂಗ್ರಹಿಸಲಾದ ಆರು ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೆಪ್ಟೆಂಬರ್ 28ರಂದು ಬಂದ ಎಫ್‌ಡಿಎ ಪ್ರಯೋಗಾಲಯದ ವರದಿಯ ಪ್ರಕಾರ, ಎಲ್ಲಾ ಆರು ಮಾದರಿಗಳಲ್ಲೂ ಡಿಟರ್ಜೆಂಟ್ ಪತ್ತೆಯಾಗಿದೆ. ಪೂರಕ ವರದಿಯಲ್ಲಿ ಆರು ಮಾದರಿಗಳಲ್ಲೂ ಆಲ್ಫಾಕ್ಸ್-200 ಎಥಾಕ್ಸಿಲೇಟ್ ಎಂದು ಗುರುತಿಸಲಾದ ನಾನೈಲ್‌ಫಿನಾಲ್ ಎಥಾಕ್ಸಿಲೇಟ್ ರಾಸಾಯನಿಕ ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.ಇದರ ಜೊತೆಗೆ ಮಾದರಿಗಳಲ್ಲಿನ ಕೊಬ್ಬು ಮತ್ತು ಎಸ್‌ಎನ್‌ಎಫ್ ಪ್ರಮಾಣವೂ ನಿಗದಿತ ಮಾನದಂಡಕ್ಕಿಂತ ಕಡಿಮೆ ಇರುವುದು ಪತ್ತೆಯಾಗಿದೆ.

ಸೋನಾಯಿ ಡೇರಿವರೆಗೂ ತನಿಖೆ ವಿಸ್ತರಣೆ

ಕಲಬೆರಕೆಯ ಹಾಲಿನ ಪೂರೈಕೆ ಸರಪಳಿಯು ಇಂಡಾಪುರದ ಗೋಖಾಲಿಯಲ್ಲಿರುವ ಇಂಡಾಪುರ ಡೇರಿ ಆ್ಯಂಡ್ ಮಿಲ್ಕ್ ಪ್ರಾಡಕ್ಟ್ಸ್ ಲಿಮಿಟೆಡ್, ಅಂದರೆ ಸೋನಾಯಿ ಡೇರಿಯೊಂದಿಗೆ ಪ್ರಾಥಮಿಕವಾಗಿ ಸಂಪರ್ಕ ಹೊಂದಿರುವ ಸಾಧ್ಯತೆಯನ್ನು ಎಫ್‌ಡಿಎ ತನಿಖೆಯಲ್ಲಿ ಗುರುತಿಸಿದೆ. ಕಲಬೆರಕೆ ಪದಾರ್ಥಗಳನ್ನು ಪೂರೈಸಿದವರಿಂದ ಹಿಡಿದು ಹಾಲು ಸಂಗ್ರಹ, ಶೀತಲೀಕರಣ ಮತ್ತು ಸಂಸ್ಕರಣಾ ಕೇಂದ್ರಗಳವರೆಗೆ ಸಂಪೂರ್ಣ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ.ಈ ಸಂಬಂಧ ಮಲ್ಶಿರಸ್‌ನಲ್ಲೂ ಎಫ್‌ಡಿಎ ಎರಡು ಪ್ರಕರಣಗಳನ್ನು ದಾಖಲಿಸಿದೆ. ಕಾರ್ಯಾಚರಣೆಯ ವೇಳೆ ಒಟ್ಟು 16,730 ಲೀಟರ್ ಹಾಲನ್ನು ನಾಶಪಡಿಸಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 6.69 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಲಬೆರಕೆ ಜಾಲದಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ :ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

Tags: Adulterated MilkAdulteration RacketConsumer SafetyDairy FraudDairy IndustryDetergent in MilkFood AdulterationFood CrimeFood SafetyFood Safety InvestigationHealth NewsMilk AdulterationMilk QualityMilk ScamNews beat
SendShareTweet
Previous Post

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

Next Post

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Next Post
ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat