ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

October 8, 2026
Share on WhatsappShare on FacebookShare on Twitter

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಇತ್ತೀಚೆಗೆ ರೆಪೋ ದರವನ್ನು ಹೆಚ್ಚಿಸಿದ್ದರೂ, ದೇಶದ ಪ್ರಮುಖ ಬ್ಯಾಂಕುಗಳು ಸದ್ಯಕ್ಕೆ ಸ್ಥಿರ ಠೇವಣಿ (Fixed Deposit – FD) ಬಡ್ಡಿದರಗಳನ್ನು ತಕ್ಷಣವೇ ಏರಿಕೆ ಮಾಡದೆ ಕಾಯ್ದುಕೊಳ್ಳುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ಬ್ಯಾಂಕಿಂಗ್ ಗ್ರಾಹಕರು ಮತ್ತು ಹೂಡಿಕೆದಾರರ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ಆದಾಗ್ಯೂ, ಬ್ಯಾಂಕುಗಳು ಎಫ್.ಡಿ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿದರೆ, ಹೂಡಿಕೆದಾರರಿಗೆ ಭಾರಿ ಅನುಕೂಲವಾಗಲಿದೆ.

ಸಾಮಾನ್ಯವಾಗಿ ಆರ್ಬಿಐ ರೆಪೋ ದರವನ್ನು ಹೆಚ್ಚಿಸಿದಾಗ, ಬ್ಯಾಂಕುಗಳು ಸಾಲದ ಬಡ್ಡಿದರಗಳನ್ನು (Home Loan / Car Loan) ತಕ್ಷಣವೇ ಹೆಚ್ಚಿಸುತ್ತವೆ. ಆದರೆ, ಠೇವಣಿ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಲು ಬ್ಯಾಂಕುಗಳು ತಕ್ಷಣ ಮುಂದಾಗುವುದಿಲ್ಲ. ಬ್ಯಾಂಕುಗಳಲ್ಲಿ ಈಗಾಗಲೇ ಸಾಕಷ್ಟು ಹಣದ ಹರಿವು (Liquidity) ಇರುವುದರಿಂದ ಮತ್ತು ಹಿಂದಿನ ದರ ಏರಿಕೆಗಳ ಲಾಭವನ್ನು ಗ್ರಾಹಕರಿಗೆ ತಲುಪಿಸಿರುವುದರಿಂದ, ಪ್ರಸ್ತುತ ಎಫ್.ಡಿ ದರಗಳನ್ನು ಯಥಾಸ್ಥಿತಿಯಲ್ಲಿಡುವ ಸಾಧ್ಯತೆಯಿದೆ.

ಹೂಡಿಕೆದಾರರು ಏನು ಮಾಡಬೇಕು?

ಪ್ರಸ್ತುತ ಬ್ಯಾಂಕುಗಳು ನೀಡುತ್ತಿರುವ ಶೇ.7.ರಿಂದ ಶೇ.7.75ರವರೆಗಿನ ಬಡ್ಡಿದರಗಳಲ್ಲೇ ಹೂಡಿಕೆ ಮಾಡಲು ಇದು ಉತ್ತಮ ಸಮಯ. ದರಗಳು ಮತ್ತಷ್ಟು ಹೆಚ್ಚಾಗುವವರೆಗೆ ಕಾಯುವ ಬದಲು ಮಧ್ಯಮ ಅವಧಿಯ ಎಫ್.ಡಿಗಳನ್ನು ಆಯ್ಕೆ ಮಾಡಬಹುದು. ಆದಾಗ್ಯೂ, ಸ್ವಲ್ಪ ಸಮಯದ ಬಳಿಕವಾದರೂ ಬ್ಯಾಂಕುಗಳು ಎಫ್.ಡಿ ಬಡ್ಡಿದರವನ್ನು ಏರಿಕೆ ಮಾಡುವ ಸಾಧ್ಯತೆಗಳು ಜಾಸ್ತಿ ಇರುತ್ತವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಎಫ್.ಡಿಗೆ ಒಳ್ಳೆಯ ರಿಟರ್ನ್ಸ್ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ಹಳೆಯ ಕಡಿಮೆ ಬಡ್ಡಿದರದ ಎಫ್.ಡಿಗಳನ್ನು ಹೊಂದಿರುವವರು, ತಕ್ಷಣವೇ ಅದನ್ನು ನವೀಕರಿಸುವ ಮುನ್ನ ಬ್ಯಾಂಕುಗಳು ನೀಡುವ ಅತ್ಯುತ್ತಮ ಆಫರ್ ಗಳನ್ನು ಗಮನಿಸಬೇಕು. ರಿಸರ್ವ್ ಬ್ಯಾಂಕ್ ನಿರ್ಧಾರದ ನಂತರ ಸಾಲಗಾರರ ಕಂತುಗಳು ತಕ್ಷಣ ಹೆಚ್ಚಾಗಲಿದೆಯಾದರೂ, ಎಫ್.ಡಿ ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿ ಸಿಗಲು ಇನ್ನೂ ಕೆಲ ದಿನಗಳು ಕಾಯಬೇಕಾಗಬಹುದು. ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಬ್ಯಾಂಕುಗಳ ನಡುವಿನ ಠೇವಣಿ ಸಂಗ್ರಹಣೆಯ ಸ್ಪರ್ಧೆಯನ್ನು ಆಧರಿಸಿ ಎಫ್.ಡಿ ದರಗಳಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ :ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Tags: Banking NewsborrowersFD Interest RatesFD investorsFinance UpdateFixed DepositInterest Rate HikeInvestment NewsLoan Interest RatesNews beatPersonal FinanceRBI PolicyRBI Repo RateRepo Rate HikeSavings Investment
SendShareTweet
Previous Post

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

Related Posts

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!
ದೇಶ

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

Next Post
ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat