ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

October 10, 2026
Share on WhatsappShare on FacebookShare on Twitter

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ದಂತ ವೈದ್ಯರೊಬ್ಬರ ವಿರುದ್ಧ ಸಲ್ಲಿಕೆಯಾಗಿದ್ದ ಅತ್ಯಾಚಾರ ದೂರಿನ ತನಿಖೆ ನಡೆಸುತ್ತಿದ್ದ ಪೊಲೀಸರು ಇದೀಗ ಭಾರೀ ಜಾಲವೊಂದನ್ನು ಪತ್ತೆಹಚ್ಚಿ, ಹೆಡೆಮುರಿ ಕಟ್ಟಿದ್ದಾರೆ. ದೂರು ನೀಡಿದ್ದ 31 ವರ್ಷದ ಮಾಡೆಲ್ ಮತ್ತು ಕಿರುತೆರೆ ನಟಿಯೇ ಪ್ರಮುಖ ಸಂಚುಕೋರಳು ಎಂಬುದು ಬಯಲಾಗಿದ್ದು, ಹಣಕ್ಕಾಗಿ ಆಕೆ ದಂತ ವೈದ್ಯರು, ಚಲನಚಿತ್ರ ನಿರ್ದೇಶಕರು ಹಾಗೂ ರಾಷ್ಟ್ರೀಯ ಮಟ್ಟದ ಟೇಬಲ್ ಟೆನ್ನಿಸ್ ಆಟಗಾರ ಸೇರಿದಂತೆ ಸುಮಾರು 14 ಜನರ ವಿರುದ್ಧ 11 ಸುಳ್ಳು ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ದೂರುಗಳನ್ನು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ವೈದ್ಯರ ಪತ್ನಿಯ ದೂರಿನಿಂದ ಬಯಲಾಯ್ತು ನಟಿಯ ಅಸಲಿ ರೂಪ

ದಂತ ವೈದ್ಯರೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ವೈದ್ಯರನ್ನು ಬಂಧಿಸಿದ್ದರು. ಆದರೆ, ತಮ್ಮ ಪತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಹಣ ಪೀಕಲಾಗುತ್ತಿದೆ ಎಂದು ಆ ವೈದ್ಯರ ಪತ್ನಿ ನ್ಯಾಯಾಲಯದ ಮೊರೆ ಹೋದರು. ಈ ಅರ್ಜಿಯ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸೆಪ್ಟೆಂಬರ್ 18 ರಂದು ನಟಿಯನ್ನು ಬಂಧಿಸಿದರು. ಅಕ್ಟೋಬರ್ 6 ರಂದು ನಡೆದ ವಿಚಾರಣೆಯಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದು, ನಟಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಟಿಯ ಪರ ವಕೀಲರು ಈ ಆರೋಪಗಳನ್ನು ನಿರಾಕರಿಸಿದ್ದರೂ, ಕೋಲ್ಕತ್ತಾದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಕೆ ಹೂಡಿದ್ದ ಸಾಲು ಸಾಲು ಪ್ರಕರಣಗಳು ಪೊಲೀಸರ ಸಂಶಯವನ್ನು ಖಚಿತಪಡಿಸಿವೆ.

ಪ್ರೋಟೀನ್ ಪೌಡರ್, ಸಿಗರೇಟ್‌ನಿಂದ ಹಿಡಿದು ಲಕ್ಷಾಂತರ ರೂ. ಬೇಡಿಕೆ!

ಬಂಧಿತ ನಟಿಯ ಬ್ಲ್ಯಾಕ್‌ಮೇಲಿಂಗ್ ತಂತ್ರದ ಬಗ್ಗೆ ಸಂತ್ರಸ್ತ ದಂತ ವೈದ್ಯ ವಿವರಣೆ ನೀಡಿದ್ದು, ರೋಗಿಯಾಗಿ ಪರಿಚಯವಾದ ನಟಿ ನಂತರ ಗ್ರಾಹಕರನ್ನು ಕೊಡಿಸುವುದಾಗಿ ಹೇಳಿ ಭೇಟಿಯಾಗಿದ್ದಳು. ತರುವಾಯ ಡೆಲಿವರಿ ಆಪ್‌ಗಳ ಮೂಲಕ ಪ್ರೋಟೀನ್ ಪೌಡರ್, ಗ್ರೀನ್ ಟೀ, ಸಿಗರೇಟ್ ಹಾಗೂ ರಾತ್ರಿಯ ಊಟವನ್ನು ಕಳುಹಿಸುವಂತೆ ಪೀಡಿಸಲು ಆರಂಭಿಸಿದ್ದಳು. ಹಣ ನೀಡದಿದ್ದರೆ ರಾಜಕೀಯ ಪ್ರಭಾವ ಬಳಸಿ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಸಿ 40,000ರೂ. ಪಡೆದುಕೊಂಡಿದ್ದಳು. ಇದನ್ನು ವಿರೋಧಿಸಿ ವೈದ್ಯರು ದೂರು ನೀಡಲು ಮುಂದಾಗುತ್ತಿದ್ದಂತೆ, ನಟಿ ಮುಂಚಿತವಾಗಿಯೇ ಅತ್ಯಾಚಾರ ದೂರು ದಾಖಲಿಸಿ ವೈದ್ಯರು ಜೈಲು ಪಾಲಾಗುವಂತೆ ಮಾಡಿದ್ದಳು.

ಕ್ರೀಡಾಪಟು ಸೇರಿ ಪ್ರಮುಖರ ಜೀವನದ ಜೊತೆ ಆಟ

ಇದೇ ರೀತಿಯ ಅನುಭವವನ್ನು ರಾಷ್ಟ್ರೀಯ ಮಟ್ಟದ ಟೇಬಲ್ ಟೆನ್ನಿಸ್ ಆಟಗಾರರೊಬ್ಬರು ಹಂಚಿಕೊಂಡಿದ್ದಾರೆ. 2019 ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದ ನಟಿ, ಪ್ರೋಟೀನ್ ಪೌಡರ್ ಹಾಗೂ ಹಣಕ್ಕಾಗಿ ನಿರಂತರವಾಗಿ ಪೀಡಿಸುತ್ತಿದ್ದಳು. ಹಣ ನೀಡಲು ನಿರಾಕರಿಸಿದಾಗ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಮೇ ತಿಂಗಳಲ್ಲಿ ದೂರು ನೀಡಿದ್ದಳು. ಕ್ರೀಡಾಪಟು ಯುರೋಪ್‌ನಲ್ಲಿ ಪಂದ್ಯಾವಳಿಯಲ್ಲಿದ್ದಾಗ ಈ ದೂರು ದಾಖಲಾಗಿದ್ದು, ಅವರ ವೃತ್ತಿಜೀವನದ ಮೇಲೆಯೇ ತೀವ್ರ ಪರಿಣಾಮ ಬೀರಿತ್ತು. ಇದೀಗ ‘ಮೆನ್ಸ್ ರೈಟ್ಸ್ ಫೋರಂ’ ಸಂಸ್ಥೆಯು ಸಂತ್ರಸ್ತರಿಗೆ ಕಾನೂನು ನೆರವು ನೀಡಲು ಮುಂದೆ ಬಂದಿದ್ದು, ಕೋಲ್ಕತ್ತಾ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ:ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

Tags: Blackmail Case IndiaCriminal InvestigationFalse Complaint CaseFalse Rape AllegationsIndia Crime NewsKolkata Crime NewsKolkata Model ArrestKolkata Police NewsModel Arrested in KolkataNews beat
SendShareTweet
Previous Post

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

Related Posts

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
ದೇಶ

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
ದೇಶ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
ದೇಶ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat