ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

October 12, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಋತುಚಕ್ರ ರಜೆ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸಲಾಗಿದೆ. ಈ ರಜೆಗಾಗಿ ಸಲ್ಲಿಸುವ ಅರ್ಜಿಗಳನ್ನು ಇನ್ನುಮುಂದೆ ಸ್ವಯಂಚಾಲಿತವಾಗಿ (Automatic Approval) ಅನುಮೋದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಜಾ ಸೇವಾ ಇಲಾಖೆಯ ಹೊಸ ನಿರ್ದೇಶನದ ಪ್ರಕಾರ, ಮಹಿಳಾ ಉದ್ಯೋಗಿಗಳು ರಜೆ ಮಂಜೂರು ಮಾಡುವ ಅಧಿಕಾರಿಗಳ ಅನುಮತಿಗೆ ಕಾಯುವ ಅಥವಾ ತಮ್ಮ ರಜೆಯ ಕಾರಣವನ್ನು ವಿವರಿಸುವ ಅಗತ್ಯವಿರುವುದಿಲ್ಲ.

ಹೊಸ ಆದೇಶದ ವಿಶೇಷತೆಗಳು

ಕರ್ತವ್ಯ ಆಪ್ ಮೂಲಕ ಅರ್ಜಿ: ಮಹಿಳಾ ಉದ್ಯೋಗಿಗಳು ಮುಟ್ಟಿನ ರಜೆಗಾಗಿ ಕಡ್ಡಾಯವಾಗಿ ಸರ್ಕಾರಿ ಹಾಜರಾತಿ ಮತ್ತು ಸೇವಾ ವೇದಿಕೆಯಾದ ‘ಕರ್ತವ್ಯ’ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಅಧಿಕಾರಿಗಳ ಹಸ್ತಕ್ಷೇಪಕ್ಕಿಲ್ಲ ಅವಕಾಶ: ಒಮ್ಮೆ ‘ಕರ್ತವ್ಯ’ ಆಪ್ ಮೂಲಕ ಅರ್ಜಿ ಸಲ್ಲಿಕೆಯಾಗಿ ನಿಯಮಗಳನ್ನು ಪೂರೈಸಿದರೆ, ಯಾವುದೇ ಮೇಲಧಿಕಾರಿ ಅಥವಾ ರಜೆ ಮಂಜೂರು ಮಾಡುವ ಅಧಿಕಾರಿಗಳು ಅದನ್ನು ಪ್ರಶ್ನಿಸುವ, ತಡೆಹಿಡಿಯುವ ಅಥವಾ ತಿರಸ್ಕರಿಸುವ ಅಧಿಕಾರ ಹೊಂದಿರುವುದಿಲ್ಲ.
ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್: ಈ ಹಿಂದೆ ಜಾರಿಗೆ ಬಂದಿರುವ ನಿಯಮದಂತೆ, ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವ ಅವಶ್ಯಕತೆಯಿಲ್ಲ. ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ ಸಿಗಲಿದೆ.

ಈ ನಿರ್ಧಾರಕ್ಕೆ ಕಾರಣವೇನು

ಕೆಲವು ಕಚೇರಿಗಳಲ್ಲಿ ಮಹಿಳಾ ಉದ್ಯೋಗಿಗಳು ಮುಟ್ಟಿನ ರಜೆ ಕೋರಿ ಅರ್ಜಿ ಸಲ್ಲಿಸಿದಾಗ, ಕೆಲವು ಅಧಿಕಾರಿಗಳು ರಜೆಯ ಅಗತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಹಾಗೂ ಅರ್ಜಿಗಳನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತಿರುವ ದೂರುಗಳು ಸರ್ಕಾರದ ಗಮನಕ್ಕೆ ಬಂದಿದ್ದವು. ಈ ಹಿನ್ನೆಲೆಯಲ್ಲಿ, ವೈಯಕ್ತಿಕ ನಿರ್ಧಾರಗಳಿಗೆ ಅವಕಾಶವಿಲ್ಲದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿ, ಅರ್ಹ ಅರ್ಜಿಗೆ ತಕ್ಷಣವೇ ಸ್ವಯಂಚಾಲಿತ ಅನುಮೋದನೆ ಸಿಗುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

Tags: Automatic Leave ApprovalGovernment Employee NewsGovernment Job UpdatesKarnataka Government EmployeesMenstrual Leave PolicyMenstrual Leave RulesNews beatWomen at WorkplaceWomen Employee BenefitsWomen Government Employees
SendShareTweet
Previous Post

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

Next Post

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat