ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ

October 15, 2026
Share on WhatsappShare on FacebookShare on Twitter

ಮೀರತ್: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮೀರತ್‌ನ ಕುಖ್ಯಾತ ‘ನೀಲಿ ಡ್ರಮ್ ಕೊಲೆ’ (Blue Drum Murder) ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದ್ದು, ಮೃತ ಸೌರಭ್ ರಜಪೂತ್ ಅವರ ಪತ್ನಿ ಮುಸ್ಕಾನ್ ರಸ್ತೋಗಿ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ ಮೀರತ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ತೀರ್ಪು ಹೊರಬಿದ್ದ ಬೆನ್ನಲ್ಲೇ ಇಬ್ಬರೂ ಅಪರಾಧಿಗಳು ಜೈಲಿನಲ್ಲಿ ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲಾ ನ್ಯಾಯಾಧೀಶ ಅರವಿಂದ್ ಕುಮಾರ್ ಮಿಶ್ರಾ ಅವರು ಬುಧವಾರ ಈ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಶಿಕ್ಷೆ ಘೋಷಣೆಯಾವಾಗುತ್ತಿದ್ದಂತೆ ಮುಸ್ಕಾನ್ ಮತ್ತು ಸಾಹಿಲ್ ಭಾರೀ ಕಣ್ಣೀರು ಹಾಕಿದ್ದು, ಯಾರೂ ಸಮಾಧಾನ ಮಾಡಲು ಆಗದಷ್ಟು ಜೋರಾಗಿ ಗೋಳಾಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ತೀರ್ಪು ಬಂದಾಗಿನಿಂದಲೂ ಇಬ್ಬರೂ ಯಾವುದೇ ಆಹಾರ ಸೇವಿಸಿಲ್ಲ. ಜೈಲು ಆಡಳಿತ ಮಂಡಳಿಯು ಇವರ ಮೇಲಿನ ಭದ್ರತೆ ಹಾಗೂ ನಿಗಾವನ್ನು ತೀವ್ರಗೊಳಿಸಿದ್ದು, ಪ್ರತ್ಯೇಕ ಸೆಲ್‌ಗಳಲ್ಲಿ ಇರಿಸಲಾಗಿದೆ. ಕೈದಿಗಳ ಸಂಖ್ಯೆಯನ್ನು ಬದಲಾಯಿಸಲಾಗಿದ್ದು, ಸಾಹಿಲ್ ಶುಕ್ಲಾಗೆ 395 ಹಾಗೂ ಮುಸ್ಕಾನ್ ರಸ್ತೋಗಿಗೆ 396 ಎಂಬ ನಂಬರ್ ನೀಡಲಾಗಿದೆ. ಜೈಲಿನ ನಿಯಮದಂತೆ ಸಾಹಿಲ್ ಬಿಳಿ ಕುರ್ತಾ-ಪೈಜಾಮಾ ಧರಿಸಿದರೆ, ಮುಸ್ಕಾನ್ ಕೆನೆ ಬಣ್ಣದ ಸೀರೆ ಅಥವಾ ಚೂಡಿದಾರ್ ಧರಿಸಲಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುವುದನ್ನು ಅಧಿಕಾರಿಗಳು ಅವರಿಗೆ ತಿಳಿಸಿದ್ದಾರೆ.

ಮಹಾಭಾರತದ ಉಲ್ಲೇಖ, ಭಗವದ್ಗೀತೆಯ ಸಾರ

ಪ್ರಕರಣದ ವಿಚಾರಣೆಯು ಒಟ್ಟು 126 ದಿನಗಳ ಕಾಲ ನಡೆದಿದ್ದು, 22 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿತ್ತು. ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯವು ಭಗವದ್ಗೀತೆ ಹಾಗೂ ಮಹಾಭಾರತದ ಉಲ್ಲೇಖಗಳನ್ನು ಬಳಸಿಕೊಂಡಿತು. ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವುದೇ ಧರ್ಮ ಎಂಬ ತತ್ವದಡಿ ಈ ತೀರ್ಪು ನೀಡಲಾಗಿದೆ ಎಂದು ಸಂತ್ರಸ್ತ ಸೌರಭ್ ಪರ ವಕೀಲರು ತಿಳಿಸಿದ್ದಾರೆ. ವಿಶೇಷವೆಂದರೆ, ಮುಸ್ಕಾನ್ ಅವರ ಹೆತ್ತವರೇ ನ್ಯಾಯಾಲಯದ ಮುಂದೆ ಹಾಜರಾಗಿ, ಸೌರಭ್ ಅತ್ಯಂತ ಒಳ್ಳೆಯ ವ್ಯಕ್ತಿಯಾಗಿದ್ದರು ಎಂದು ಹೇಳಿದ್ದು, ತಮ್ಮ ಮಗಳಿಗೆ ಮರಣದಂಡನೆ ನೀಡಿದರೂ ನಾವು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಜೈಲಿನಲ್ಲಿರುವ ಮುಸ್ಕಾನ್ ಅವರನ್ನು ಭೇಟಿಯಾಗಲು ಅವರ ಕುಟುಂಬದ ಯಾರೂ ಕೂಡ ಬಂದಿರಲಿಲ್ಲ.

ಏನಿದು ಪ್ರಕರಣ?

ಮರ್ಚೆಂಟ್ ನೇವಿ ಅಧಿಕಾರಿಯಾಗಿದ್ದ ಸೌರಭ್ ರಜಪೂತ್ ಅವರನ್ನು 2025ರ ಮಾರ್ಚ್ 3ರಂದು ಮೀರತ್‌ನ ಇಂದಿರಾನಗರದಲ್ಲಿರುವ ಅವರ ಮನೆಯಲ್ಲಿ ಕೊಲೆ ಮಾಡಲಾಗಿತ್ತು. ಮುಸ್ಕಾನ್ ತನ್ನ ಪತಿಯ ಆಹಾರದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅರಿವಿಲ್ಲದಂತೆ ಮಾಡಿದ್ದಳು. ನಂತರ ಅಲ್ಲಿಗೆ ಬಂದ ಸಾಹಿಲ್ ಜತೆ ಸೇರಿ ಸೌರಭ್ ಅವರನ್ನು ಇರಿದು ಹತ್ಯೆ ಮಾಡಿದ್ದಳು. ಬಳಿಕ ಮೃತದೇಹವನ್ನು ತುಂಡರಿಸಿ, ನೀಲಿ ಬಣ್ಣದ ದೊಡ್ಡ ಡ್ರಮ್‌ನಲ್ಲಿ ಹಾಕಿದ್ದಳು. ನಂತರ ಅದರೊಳಗೆ ಮರಳು, ನೀರು ಹಾಗೂ ಸಿಮೆಂಟ್ ಬೆರೆಸಿ ಸುರಿದಿದ್ದರು. ಮರುದಿನವೇ ಇಬ್ಬರೂ ಹಿಮಾಚಲ ಪ್ರದೇಶಕ್ಕೆ ಪರಾರಿಯಾಗಿದ್ದರು. ಸೌರಭ್ ಬದುಕಿದ್ದಾರೆ ಹಾಗೂ ಕೆಲಸದ ನಿಮಿತ್ತ ಹೊರಟಿದ್ದಾರೆ ಎಂದು ಬಿಂಬಿಸಲು ಅವರ ಮೊಬೈಲ್‌ನಿಂದ ಕುಟುಂಬಸ್ಥರಿಗೆ ಸಂದೇಶ ಕಳುಹಿಸುತ್ತಿದ್ದರು.

ಮಾರ್ಚ್ 17ರಂದು ದಂಪತಿಯ ಆರು ವರ್ಷದ ಮಗುವೊಂದು ಸ್ಥಳೀಯರ ಬಳಿ “ಅಪ್ಪ ಡ್ರಮ್‌ನಲ್ಲಿದ್ದಾರೆ” ಎಂದು ಮುಗ್ಧವಾಗಿ ಹೇಳಿದ ನಂತರ ಬಾಂಧವರು ಪೊಲೀಸರೊಂದಿಗೆ ಮನೆಗೆ ಧಾವಿಸಿದ್ದರು. ಡ್ರಮ್ ಅನ್ನು ಕತ್ತರಿಸಿ ನೋಡಿದಾಗ ಸೌರಭ್ ಅವರ ಕೊಳೆತ ಮೃತದೇಹ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಪೊಲೀಸರು ಎರಡು ದಿನಗಳ ಬಳಿಕ ಇಬ್ಬರನ್ನೂ ಬಂಧಿಸಿದ್ದರು. ಸದ್ಯ ಸೆಷನ್ಸ್ ನ್ಯಾಯಾಲಯ ನೀಡಿರುವ ಈ ಮರಣದಂಡನೆ ಶಿಕ್ಷೆಯು ಜಾರಿಗೆ ಬರಬೇಕಾದರೆ ಹೈಕೋರ್ಟ್‌ನಿಂದ ಅನುಮೋದನೆಗೊಳ್ಳಬೇಕಿದೆ.

ಇದನ್ನೂ ಓದಿ:IPL2027: ಭಾರಿ ವೇತನ ಕಡಿತದೊಂದಿಗೆ ಸನ್‌ರೈಸರ್ಸ್ ಹೈದರಾಬಾದ್‌ಗೆ ಮರಳಿದ ಟಿ. ನಟರಾಜನ್; ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಜೀಶನ್ ಅನ್ಸಾರಿ

Tags: Blue Drum Murder CaseBlue Drum Murder VerdictBreaking Crime NewsCourt VerdictCrime InvestigationCrime News IndiaCriminal CaseDeath PenaltyIndian Legal NewsMurder Case NewsNews beat
SendShareTweet
Previous Post

IPL2027: ಭಾರಿ ವೇತನ ಕಡಿತದೊಂದಿಗೆ ಸನ್‌ರೈಸರ್ಸ್ ಹೈದರಾಬಾದ್‌ಗೆ ಮರಳಿದ ಟಿ. ನಟರಾಜನ್; ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಜೀಶನ್ ಅನ್ಸಾರಿ

Next Post

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

Related Posts

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

Next Post
ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat