ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

October 15, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ, ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 11 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 11
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್-1
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 27
ಉದ್ಯೋಗ ಸ್ಥಳ: ಬೆಂಗಳೂರು

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ ವಿಭಾಗದಲ್ಲಿ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 400 ರೂ. ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://bel-india.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.

ಇದನ್ನೂ ಓದಿ:ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

Tags: BEL CareersBEL Engineer JobsBEL Engineer VacancyBEL Recruitment 2026BEL Recruitment NotificationBharat Electronics Limited RecruitmentCentral Government JobsEngineering JobsNews beatPSU Jobs India
SendShareTweet
Previous Post

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

Next Post

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

Related Posts

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

Next Post
ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat