ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

October 17, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸುದ್ದಿ ಕಾದಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO LRDE Recruitment 2026) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 6 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ LRDE
ಹುದ್ದೆ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆ: 6
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 4

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಪದವಿ, ಡಿಪ್ಲೋಮಾ ಎಂಜಿನಿಯರಿಂಗ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ಸಾಫ್ಟ್ ಕಾಪಿಗಳನ್ನು director.lrde@gov.in ಗೆ ಮೇಲ್ ಮಾಡಬೇಕು. ಇಲ್ಲವೇ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ಹಾಗೂ ದಾಖಲೆಗಳನ್ನು ಪೋಸ್ಟ್ ಮಾಡಬಹುದು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ
The Director, Electronics & Radar Development Establishment (LRDE), DRDO, Govt. of India, Ministry of Defence, CV Raman Nagar, Bengaluru-560 093.

ಇದನ್ನೂ ಓದಿ:ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Tags: Central Government JobsConsultant RecruitmentDefence JobsDefence Research and Development OrganisationDRDO Consultant JobsDRDO Recruitment 2026DRDO VacancyGovernment Jobs in IndiaLatest Job NotificationsNews beat
SendShareTweet
Previous Post

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

Related Posts

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post
ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat