ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಯುಕೋ ಬ್ಯಾಂಕಿನಲ್ಲಿ 530 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

October 19, 2026
Share on WhatsappShare on FacebookShare on Twitter

ಬೆಂಗಳೂರು: ಈಗಷ್ಟೇ ಕೋರ್ಸ್ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್ ನಲ್ಲಿ ಖಾಲಿ (UCO Bank Apprentice Recruitment 2026) ಇರುವ 530 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 530 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯುಕೋ ಬ್ಯಾಂಕ್
ಒಟ್ಟು ಹುದ್ದೆಗಳು: 530
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 29
ಹುದ್ದೆಯ ಹೆಸರು: ಅಪ್ರೆಂಟಿಸ್

ದೇಶಾದ್ಯಂತ ಇರುವ ಯುಕೋ ಬ್ಯಾಂಕ್ ಬ್ರ್ಯಾಂಚ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ 11 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಸ್ಥಳೀಯ ಭಾಷೆ ಮೇಲೆ ಹಿಡಿತ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಒಂದು ವರ್ಷದವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಮಾಸಿಕ 16,650 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ದೇಶಾದ್ಯಂತ ಇರುವ ಬ್ಯಾಂಕಿನ ಶಾಖೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಬಳಿಕ ನವೆಂಬರ್ 7ರಂದು ಆನ್ ಲೈನ್ ಟೆಸ್ಟ್ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ www.uco.bank.in ಗೆ ಭೇಟಿ ನೀಡಬೇಕು.
ನಿಮಗೆ ಅನ್ವಯಿಸುವ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು.

ಇದನ್ನೂ ಓದಿ:ಸರ್ಕಾರಿ ನೌಕರರಿಗೆ 2 ತಿಂಗಳ ಬೋನಸ್ ಘೋಷಣೆ: ಯಾರಿಗೆ, ಎಷ್ಟು ಲಭಿಸುತ್ತದೆ ಗೊತ್ತಾ?

Tags: 530 Bank VacanciesBank Recruitment 2026Banking Jobs in IndiaGovernment Bank JobsGraduate Job OpportunitiesNews beatUCO Bank Apply OnlineUCO Bank Apprentice RecruitmentUCO Bank JobsUCO Bank Recruitment 2026
SendShareTweet
Previous Post

ಸರ್ಕಾರಿ ನೌಕರರಿಗೆ 2 ತಿಂಗಳ ಬೋನಸ್ ಘೋಷಣೆ: ಯಾರಿಗೆ, ಎಷ್ಟು ಲಭಿಸುತ್ತದೆ ಗೊತ್ತಾ?

Next Post

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

Related Posts

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ರೈಲ್ವೆ ನೇಮಕಾತಿ ವಯೋಮಿತಿಯಲ್ಲಿ ಮಹತ್ವದ ಬದಲಾವಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ರೈಲ್ವೆ ನೇಮಕಾತಿ ವಯೋಮಿತಿಯಲ್ಲಿ ಮಹತ್ವದ ಬದಲಾವಣೆ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

Next Post
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!

ನಾಡಹಬ್ಬ ಮೈಸೂರು ದಸರಾ ಒಂಬತ್ತನೇ ದಿನ

ಮೈಸೂರು ದಸರಾ ಡ್ರೋನ್ ಶೋ ಗಿನ್ನಿಸ್ ದಾಖಲೆ

ಮೈಸೂರು ದಸರಾ ಡ್ರೋನ್ ಶೋ ಗಿನ್ನಿಸ್ ದಾಖಲೆ

ಸೋಮಾರಿತನ ಬಿಟ್ಟು ಮೊದಲು ಸಂತ್ರಸ್ತರ ನೆರವಿಗೆ ಧಾವಿಸಿ: ಸರ್ಕಾರದ ವಿರುದ್ಧ ಹೆಚ್ ಡಿಕೆ ವಾಗ್ದಾಳಿ

ವಿಕಲಚೇತನರ ಪಾದಯಾತ್ರೆಗೆ ಹೆಚ್‌ಡಿಕೆ ಬೆಂಬಲ

Recent News

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!

ನಾಡಹಬ್ಬ ಮೈಸೂರು ದಸರಾ ಒಂಬತ್ತನೇ ದಿನ

ಮೈಸೂರು ದಸರಾ ಡ್ರೋನ್ ಶೋ ಗಿನ್ನಿಸ್ ದಾಖಲೆ

ಮೈಸೂರು ದಸರಾ ಡ್ರೋನ್ ಶೋ ಗಿನ್ನಿಸ್ ದಾಖಲೆ

ಸೋಮಾರಿತನ ಬಿಟ್ಟು ಮೊದಲು ಸಂತ್ರಸ್ತರ ನೆರವಿಗೆ ಧಾವಿಸಿ: ಸರ್ಕಾರದ ವಿರುದ್ಧ ಹೆಚ್ ಡಿಕೆ ವಾಗ್ದಾಳಿ

ವಿಕಲಚೇತನರ ಪಾದಯಾತ್ರೆಗೆ ಹೆಚ್‌ಡಿಕೆ ಬೆಂಬಲ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!

ನಾಡಹಬ್ಬ ಮೈಸೂರು ದಸರಾ ಒಂಬತ್ತನೇ ದಿನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat