ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

October 22, 2026
Share on WhatsappShare on FacebookShare on Twitter

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಬಾಗಲಕೋಟೆ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ
ಹುದ್ದೆಗಳ ಹೆಸರು: ಸೀನಿಯರ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 15
ಉದ್ಯೋಗ ಸ್ಥಳ: ಬಾಗಲಕೋಟೆ ಜಿಲ್ಲೆಯ ಬೀಳಗಿ ಸೇರಿ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31

ಸೀನಿಯರ್ ಅಸಿಸ್ಟಂಟ್, ಜೂನಿಯರ್ ಅಸಿಸ್ಟಂಟ್ ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬೀಳಗಿ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟೆ ಸೇರಿ ಹಲವೆಡೆ ಇರುವ ಬ್ರ್ಯಾಂಚ್ ಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬೀಳಗಿ, ವಿಜಯಪುರ, ಮುದ್ದೇಬಿಹಾಳ ಹಾಗೂ ತಾಳಿಕೋಟೆಯ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು www.svspssn.com ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು,
ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ,
ಕೇಂದ್ರ ಕಚೇರಿ: ಪ್ರಗತಿ ಟವರ್, ಬೀಳಗಿ – 587116, ಬಾಗಲಕೋಟೆ ಜಿಲ್ಲೆ.
ಸಂಪರ್ಕ ಸಂಖ್ಯೆ: 9071430302 / 9513431104

ಇದನ್ನೂ ಓದಿ:ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಯಾವೆಲ್ಲ ದಾಖಲೆ ಬೇಕು? ಪ್ರಾಧಿಕಾರ ಸೂಚಿಸಿದ ದಾಖಲೆ ಪಟ್ಟಿ ಇಲ್ಲಿದೆ

Tags: Banking Jobs KarnatakaCooperative Society JobsCooperative Society VacancyKarnataka Jobs 2026Latest Job NotificationNews beatPrivate Jobs KarnatakaRecruitment NewsSouharda Cooperative RecruitmentSwami Vivekananda Cooperative Society Recruitment
SendShareTweet
Previous Post

ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಯಾವೆಲ್ಲ ದಾಖಲೆ ಬೇಕು? ಪ್ರಾಧಿಕಾರ ಸೂಚಿಸಿದ ದಾಖಲೆ ಪಟ್ಟಿ ಇಲ್ಲಿದೆ

Next Post

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

Related Posts

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!
ರಾಜ್ಯ

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ದಸರಾ ಹಬ್ಬಕ್ಕೆ ಭಾರಿ ಬೆಲೆ ಏರಿಕೆ

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ
ರಾಜ್ಯ

ಮೈಸೂರು ದಸರಾ ಕಂಬಳಕ್ಕೆ ಅದ್ಧೂರಿ ಚಾಲನೆ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
ರಾಜ್ಯ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ

Next Post
ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat