ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಶ್ಲೀಲ ಪೋಸ್ಟ್ ವಿವಾದ: ಟಿವಿಕೆ ಮಹಿಳೆಯರಿಗಷ್ಟೇ ಘನತೆ ಇರುವುದಾ? ಚೆನ್ನೈ ಮೇಯರ್ ಪ್ರಿಯಾ ಪ್ರಶ್ನೆ

October 22, 2026
Share on WhatsappShare on FacebookShare on Twitter

ಚೆನ್ನೈ: ತಮ್ಮನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಅಶ್ಲೀಲ ಹಾಗೂ ನಿಂದನಾತ್ಮಕ ಪೋಸ್ಟ್ ಒಂದರ ವಿರುದ್ಧ ಚೆನ್ನೈ ಮೇಯರ್ ಆರ್. ಪ್ರಿಯಾ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಜೊತೆಗೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ, ರಾಜ್ಯದ ಸಿಎಂ ಸಿ.ಜೋಸೆಫ್ ವಿಜಯ್ ಅವರನ್ನು ನೇರವಾಗಿ ಪ್ರಶ್ನಿಸಿರುವ ಮೇಯರ್ ಪ್ರಿಯಾ, ಟಿವಿಎಕೆ ಪಕ್ಷದ ಕಾರ್ಯಕರ್ತರು ಮಹಿಳೆಯರ ಗೌರವದ ಬಗ್ಗೆ ತಳೆದಿರುವ ನಿಲುವನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ಚೆನ್ನೈ ಪೊಲೀಸ್ ಕಮಿಷನರ್ ಹಾಗೂ ತಮಿಳುನಾಡು ಸೈಬರ್ ಕ್ರೈಮ್ ವಿಭಾಗಕ್ಕೆ ಅವರು ಅಧಿಕೃತ ದೂರು ನೀಡಿದ್ದು, ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

‘ಟಿವಿಕೆ ಮಹಿಳೆಯರಿಗೆ ಮಾತ್ರವೇ ಗೌರವವೇ?’

ತಮ್ಮ ದೂರಿನಲ್ಲಿ ಸೈಬರ್ ಕಿರುಕುಳವನ್ನು ತೀವ್ರವಾಗಿ ಖಂಡಿಸಿರುವ ಮೇಯರ್ ಪ್ರಿಯಾ, ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ನನ್ನನ್ನು ಈ ರೀತಿ ಅಶ್ಲೀಲವಾಗಿ ನಿಂದಿಸುವುದು ಮತ್ತು ತೇಜೋವಧೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ರಾಜಕೀಯ ಸಿದ್ಧಾಂತ ಅಥವಾ ನೀತಿಗಳ ಆಧಾರದ ಮೇಲೆ ಸಾರ್ವಜನಿಕವಾಗಿ ಚರ್ಚೆ ನಡೆಸುವುದನ್ನು ಬಿಟ್ಟು, ಮಹಿಳೆಯನ್ನು ಅಶ್ಲೀಲವಾಗಿ ಚಿತ್ರಿಸುವುದು ರಾಜಕೀಯ ಧರ್ಮವೇ ಎಂದು ಅವರು ವಿಜಯ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಟಿವಿಕೆ ಪಕ್ಷಕ್ಕೆ ಸೇರಿದ ಮಹಿಳೆಯರಿಗೆ ಮಾತ್ರ ಸಮಾಜದಲ್ಲಿ ಗೌರವವಿದೆಯೇ? ಅಥವಾ ಇತರ ಮಹಿಳೆಯರು ಯಾವುದೇ ಗೌರವಕ್ಕೆ ಅರ್ಹರಲ್ಲ ಎಂಬುದು ನಿಮ್ಮ ಪಕ್ಷದ ಅಧಿಕೃತ ನಿಲುವೇ?” ಎಂದು ಪ್ರಿಯಾ ಅವರು ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಟಿವಿಕೆ ವರ್ಚುವಲ್ ವಾರಿಯರ್ಸ್’ ಎಂಬ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಿಂದನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ್ದಾರೆ.

ರಾಜಕೀಯ ವೈಷಮ್ಯ, ಹಳೆಯ ವಿವಾದಗಳು

ಇತ್ತೀಚೆಗೆ ನಡೆದ ಡಿಎಂಕೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ಡಿಎಂಕೆ ಕೌನ್ಸಿಲರ್ ಸುಧಾ ದೀನದಯಾಲನ್ ಅವರು ವಿಜಯ್ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು ಎನ್ನಲಾದ ಘಟನೆಯಲ್ಲಿ ಮೇಯರ್ ಪ್ರಿಯಾ ವೇದಿಕೆಯಲ್ಲಿದ್ದರು. ಆ ವೇಳೆ ಪ್ರಿಯಾ ಅವರು ನಕ್ಕಿದ್ದರೆಂದು ಆರೋಪಿಸಿ ಟಿವಿಕೆ ನಾಯಕರು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಮೇಯರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್‌ಗಳು ಹರಿದಾಡಲು ಪ್ರಾರಂಭವಾಗಿವೆ. ಈ ಹಿಂದೆ ನಟಿ ತ್ರಿಷಾ ಕೃಷ್ಣನ್ ವಿರುದ್ಧ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ನೀಡಿರೆನ್ನಲಾದ ಹೇಳಿಕೆಯನ್ನು ಖಂಡಿಸಿದ್ದ ವಿಜಯ್, ಮಹಿಳೆಯರ ವಿರುದ್ಧದ ಅಶ್ಲೀಲ ಮಾತುಗಳು ಹಾಗೂ ವೈಯಕ್ತಿಕ ದಾಳಿಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ತಮ್ಮದೇ ಬೆಂಬಲಿಗರು ನಡೆಸಿದ್ದಾರೆ ಎನ್ನಲಾದ ಈ ಸೈಬರ್ ದಾಳಿಯ ಕುರಿತು ವಿಜಯ್ ಮೌನ ವಹಿಸಿರುವುದನ್ನು ಮೇಯರ್ ಪ್ರಿಯಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ

Tags: Chennai Mayor PriyaChennai Political NewsMayor Priya StatementNews beatObscene Post ControversyPolitical News IndiaTamil Nadu PoliticsTVK ControversyTVK Women ControversyWomen Dignity Debate
SendShareTweet
Previous Post

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ

Next Post

ರೀಲ್ಸ್ ಜಗತ್ತಿಗೆ ಎಂಟ್ರಿಕೊಟ್ಟ ಕ್ರಿಕೆಟ್: ಟಿಕ್‌ಟಾಕ್‌ನಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನೇರಪ್ರಸಾರ!

Related Posts

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ
ರಾಜಕೀಯ

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!
ವಿಜಯನಗರ

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

Next Post
ರೀಲ್ಸ್ ಜಗತ್ತಿಗೆ ಎಂಟ್ರಿಕೊಟ್ಟ ಕ್ರಿಕೆಟ್: ಟಿಕ್‌ಟಾಕ್‌ನಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನೇರಪ್ರಸಾರ!

ರೀಲ್ಸ್ ಜಗತ್ತಿಗೆ ಎಂಟ್ರಿಕೊಟ್ಟ ಕ್ರಿಕೆಟ್: ಟಿಕ್‌ಟಾಕ್‌ನಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನೇರಪ್ರಸಾರ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

ಜಾವಾ-ಯೆಜ್ಡಿಯಿಂದ ದೇಶಾದ್ಯಂತ ಮಾರಾಟ ಮತ್ತು ಸೇವಾ ಜಾಲ ವಿಸ್ತರಣೆ: 2028ರ ವೇಳೆಗೆ 700 ಶೋರೂಮ್‌ಗಳ ಗುರಿ

ಜಾವಾ-ಯೆಜ್ಡಿಯಿಂದ ದೇಶಾದ್ಯಂತ ಮಾರಾಟ ಮತ್ತು ಸೇವಾ ಜಾಲ ವಿಸ್ತರಣೆ: 2028ರ ವೇಳೆಗೆ 700 ಶೋರೂಮ್‌ಗಳ ಗುರಿ

‘ವೈಟ್ ಬಾಲ್ ಸ್ಪೆಷಲಿಸ್ಟ್’ ಪಟ್ಟ ಬೇಡ, ನಾನು ಎಲ್ಲಾ ಮಾದರಿಯ ಆಟಗಾರ: ರಣಜಿಯಲ್ಲಿ 199 ರನ್ ಸಿಡಿಸಿ ಅಬ್ಬರಿಸಿದ ಪ್ರಿಯಾಂಶ್ ಆರ್ಯ

‘ವೈಟ್ ಬಾಲ್ ಸ್ಪೆಷಲಿಸ್ಟ್’ ಪಟ್ಟ ಬೇಡ, ನಾನು ಎಲ್ಲಾ ಮಾದರಿಯ ಆಟಗಾರ: ರಣಜಿಯಲ್ಲಿ 199 ರನ್ ಸಿಡಿಸಿ ಅಬ್ಬರಿಸಿದ ಪ್ರಿಯಾಂಶ್ ಆರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat