ದೆಹಲಿ:ರಾಜ್ಯ ಸ್ಟಿಂಗ್ ವಿಚಾರ ಬಿಜೆಪಿ ಹೈಕಮಾಂಡ್ಗೆ ತಲುಪಿದೆ. ದೆಹಲಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಒಳಜಗಳ ಹಾಗೂ ಸಿದ್ದರಾಮಯ್ಯ ವಿಚಾರ ಸೇರಿದಂತೆ ರಾಜ್ಯದ ಪ್ರಮುಖ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಆಗಿಲ್ಲವೆಂಬ ರಿಪೋರ್ಟ್ ನೀಡಲಾಗಿದೆ. ಸಿದ್ದರಾಮಯ್ಯನವರ ವಿಚಾರ ಹಾಗೂ ವಾಲ್ಮೀಕಿ ನಿಗಮದ ಧರಣಿ ಬಗ್ಗೆಯೂ ಅಮಿತ್ ಶಾ ಬಳಿ ತಿಳಿಸಲಾಗಿದೆ ಎಂದು ದೆಹಲಿಯಲ್ಲಿ ಆರ್.ಅಶೋಕ್ ಹೇಳಿದ್ದಾರೆ.



















