ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

October 26, 2026
Share on WhatsappShare on FacebookShare on Twitter

ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ಕಾಲು ಜಾರಿ ಬಿದ್ದು ದುರಂತ

ಕುಂದಾಪುರ: ಬಟ್ಟೆ ತೊಳೆಯಲೆಂದು ಕೆರೆಗೆ ಹೋದ ಇಬ್ಬರು ಶಾಲಾ ಬಾಲಕಿಯರು ಆಕಸ್ಮಿಕವಾಗಿಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಜೆ ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಯಲ್ಲಿ ಸಂಭವಿಸಿದೆ.

ಮೃತರನ್ನು ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುದ್ದಿನಕೊಪ್ಪದ, ಪ್ರಸ್ತುತ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಜೋಪಡಿಯಲ್ಲಿ ನೆಲೆಸಿರುವ ಹಕ್ಕಿ ಪಿಕ್ಕಿ ಸಮುದಾಯದ ಚಂದ್ರು ಬಸವರಾಜ ವೇಷಗಾರ ಹಾಗೂ ಮಂಜಕಾಳು ದಂಪತಿಯ ಪುತ್ರಿ ಸುನೀತಾ(13)ಮತ್ತು ಚಂದ್ರು ಅವರ ಸಹೋದರ ದಿ.ಮಂಜುನಾಥ ಹಾಗೂ ಶಾರದಾ ದಂಪತಿಯ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಇಬ್ಬರೂ ಹೊಸಾಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಭಾನುವಾರ ಸಂಜೆ ಸುಮಾರು 4ಗಂಟೆಗೆ ಜೋಪಡಿಯ ಐವರು ಮಕ್ಕಳು ಹೊಸಾಡು ಗ್ರಾಮದ ಕೊಪ್ಲರಿಗೆ ಗುಡ್ಡೆಯ ಕಡುಬಿನ ಕೆರೆಗೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಸುನೀತಾ ಹಾಗೂ ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್‌ ಖಾರ್ವಿ ಅವರ ತಂಡ, ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗಂಗೊಳ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲಕ್ಕೆತ್ತಲು ಸಹಕರಿಸಿದರು. ಬಳಿಕ ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್ ನ ಆಂಬುಲೆನ್ಸ್‌ ಹಾಗೂ ಎಮ್‌ಎಚ್‌ಐ ಆಂಬುಲೆನ್ಸ್‌ ನಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.

Tags: Breaking NewsChild SafetyDrowning AccidentDrowning DeathsLocal NewsNews beatTragic IncidentTwo Girls DieTwo Girls DrownWater Accident
SendShareTweet
Previous Post

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

Next Post

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Related Posts

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ
ಉಡುಪಿ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

Next Post
ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat