ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ವಿಜಯಲಕ್ಷ್ಮಿ ಬೆಂಬಲಕ್ಕೆ ನಿಂತ ಅಶ್ವಿನಿ ಗೌಡ

October 28, 2026
Share on WhatsappShare on FacebookShare on Twitter

ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವಿನ ಜಟಾಪಟಿ ತೀವ್ರಗೊಂಡಿದ್ದು, ರಜತ್ ಬೆನ್ನಲ್ಲೇ ಈಗ ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಅವರು ವಿಜಯಲಕ್ಷ್ಮಿ ಪರ ಬೆಂಬಲಕ್ಕೆ ನಿಂತಿದ್ದಾರೆ. ಸ್ಯಾಂಡಲ್‌ವುಡ್‌ನ ಅನೇಕರು ಈಗಾಗಲೇ ವಿಜಯಲಕ್ಷ್ಮಿಗೆ ಸಪೋರ್ಟ್ ಮಾಡಿದ್ದು, ಇದೀಗ ಅಶ್ವಿನಿ ಗೌಡ ಅವರು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪರೋಕ್ಷವಾಗಿ ಧನ್ವೀರ್‌ಗೆ ಬುದ್ಧಿವಾದ ಹೇಳಿದ್ದಾರೆ. ಅಭಿಮಾನದ ಹೆಸರಿನಲ್ಲಿ ಹೆಣ್ಣಿನ ನಿಂದನೆ ಬೇಡ ಎಂದು ಅವರು ಈ ಪೋಸ್ಟ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಗೌಡ ತಮ್ಮ ಪೋಸ್ಟ್‌ನಲ್ಲಿ, “ಅಭಿಮಾನವೆಂಬುದು ಕೇವಲ ಹೆಸರಿನ ಮೇಲಿನ ಪ್ರೀತಿಯಲ್ಲ, ಅದು ಹೃದಯಗಳ ನಡುವಿನ ಸುಂದರ ನಂಟು. ಒಬ್ಬ ಕಲಾವಿದನನ್ನು ಪ್ರೀತಿಸುವ ಅಭಿಮಾನಿಗಳು ಆ ಕಲಾವಿದನ ಜೊತೆ ನಿಂತಿರದಿದ್ದರೂ ಗೌರವಿಸುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕು. ಮನೆಯ ಹೆಣ್ಣುಮಕ್ಕಳನ್ನು, ಪತ್ನಿಯನ್ನು, ಮಕ್ಕಳನ್ನು ಗೌರವಿಸುವುದು ನಮ್ಮ ಸಂಸ್ಕಾರವಾಗಬೇಕು. ಕಾಲ ಬದಲಾದಾಗ ಹಾಗೂ ಸಂಬಂಧಗಳಲ್ಲಿ ಮನಸ್ತಾಪ ಬಂದಾಗ, ಇಷ್ಟು ದಿನ ಹಂಚಿಕೊಂಡ ಪ್ರೀತಿ ಮತ್ತು ಕಷ್ಟ-ಸುಖಗಳನ್ನೆಲ್ಲಾ ಮರೆತು ಅದೇ ಸಂಬಂಧವನ್ನು ನೋಯಿಸುವ ಅಸ್ತ್ರವನ್ನಾಗಿ ಬಳಸಿಕೊಳ್ಳುವುದು ಮನಸ್ಸಿಗೆ ನೋವು ತರುವ ಸಂಗತಿ” ಎಂದು ಬರೆದುಕೊಂಡಿದ್ದಾರೆ.

“ಒಂದು ಹೆಣ್ಣಿನ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ ಮತ್ತು ಕುಟುಂಬದ ಗೌರವವನ್ನು ನಿಮ್ಮ ಮಾತುಗಳಿಂದ ಅಳಿಸಬೇಡಿ. ಭಿನ್ನಾಭಿಪ್ರಾಯಗಳಿರಬಹುದು, ಆದರೆ ಯಾರದ್ದೇ ಹೆಣ್ಣಿನ ಘನತೆಗೆ ಧಕ್ಕೆ ತರುವ ಹಕ್ಕು ಯಾರಿಗೂ ಇಲ್ಲ. ಅಭಿಮಾನವೆಂದರೆ ಕೇವಲ ಹೆಸರನ್ನು ಕೂಗುವುದಷ್ಟೇ ಅಲ್ಲ, ಪ್ರೀತಿಯನ್ನು ಗೌರವದಿಂದ ಉಳಿಸಿಕೊಳ್ಳುವುದು. ನಿಜವಾದ ಅಭಿಮಾನಿ ಕಲಾವಿದನ ಏಳಿಗೆಯಲ್ಲಿ ಸಂಭ್ರಮಿಸುತ್ತಾನೆ, ಕಷ್ಟದಲ್ಲಿ ಬೆಂಬಲಿಸುತ್ತಾನೆ. ಆದರೆ ಯಾರನ್ನೂ ನೋಯಿಸುವ ಮೂಲಕ ತನ್ನ ಅಭಿಮಾನವನ್ನು ಸಾಬೀತುಪಡಿಸುವುದಿಲ್ಲ. ಕೊನೆಗೆ ಒಂದೇ ಮಾತು, ಅಭಿಮಾನ ಇರಲಿ ಆದರೆ ಮಾನವೀಯತೆ ಕಳೆದುಹೋಗದಿರಲಿ. ಪ್ರೀತಿ ಇರಲಿ ಆದರೆ ಹೆಣ್ಣಿನ ಗೌರವಕ್ಕೆ ಧಕ್ಕೆ ಬರದಿರಲಿ. ನಂಟು ಇರಲಿ ಆದರೆ ಮನಸ್ಸುಗಳನ್ನು ಮುರಿಯುವುದಷ್ಟೇ ಧ್ಯೇಯವಾಗಬಾರದು. ಅದೇ ನಿಜವಾದ ಅಭಿಮಾನ ಮತ್ತು ಮಾನವೀಯತೆ” ಎಂದು ಅಶ್ವಿನಿ ಗೌಡ ಪೋಸ್ಟ್ ಹಂಚಿಕೊಂಡಿದ್ದಾರೆ.

    Tags: ashwini gowdaAshwini Gowda StatementCelebrity SupportKannada Actress NewsKannada Entertainment NewsKannada Film IndustryNews beatSandalwood NewsVijayalakshmiVijayalakshmi Support
    SendShareTweet
    Previous Post

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    Next Post

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    Related Posts

    ಮದುವೆಯ ಹುಡುಗನ ಬಗ್ಗೆ ನಾಚುತ್ತ ಹೇಳಿದ ರಶ್ಮಿಕಾ
    ಸಿನಿಮಾ

    ರಶ್ಮಿಕಾ-ವಿಜಯ್ ಸೈಬರ್ ಕ್ರೈಂಗೆ ದೂರು

    ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು
    ಸಿನಿಮಾ

    ನಟ ಧನ್ವೀರ್ ಎಮೋಶನಲ್ ಪೋಸ್ಟ್

    ನಿರ್ಮಾಪಕ ಸಿಲ್ಕ್ ಮಂಜು ಇನ್ನಿಲ್ಲ
    ಸಿನಿಮಾ

    ನಿರ್ಮಾಪಕ ಸಿಲ್ಕ್ ಮಂಜು ಇನ್ನಿಲ್ಲ

    ದಾವಣಗೆರೆಯಲ್ಲಿ ಜೆಜೆಎಂ ಮೀಟರ್ ಕಳ್ಳತನ
    ಸಿನಿಮಾ

    ಬೆಂಗಳೂರಿಗೆ ನಟಿ ಸನ್ನಿ ಲಿಯೋನ್ ಆಗಮನ

    ಧನ್ವೀರ್-ವಿಜಯಲಕ್ಷ್ಮಿ ವಾರ್‌ಗೆ ವಿನೀಶ್ ಎಂಟ್ರಿ
    ಸಿನಿಮಾ

    ಧನ್ವೀರ್-ವಿಜಯಲಕ್ಷ್ಮಿ ವಾರ್‌ಗೆ ವಿನೀಶ್ ಎಂಟ್ರಿ

    ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು
    ಸಿನಿಮಾ

    ವಿಜಯಲಕ್ಷ್ಮಿ ಧನ್ವೀರ್ ನಡುವೆ ವಾರ್ ಶುರು

    Next Post
    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    • Trending
    • Comments
    • Latest
    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ವಿಜಯಲಕ್ಷ್ಮಿ ಬೆಂಬಲಕ್ಕೆ ನಿಂತ ಅಶ್ವಿನಿ ಗೌಡ

    ವಿಜಯಲಕ್ಷ್ಮಿ ಬೆಂಬಲಕ್ಕೆ ನಿಂತ ಅಶ್ವಿನಿ ಗೌಡ

    ಐಟಿ, ಇಡಿ, ‌ಸಿಬಿಐ‌ ಕೇಂದ್ರ ಸರ್ಕಾರದ ಕೈಗೊಂಬೆ : ಪ್ರಿಯಾಂಕ್‌ ಖರ್ಗೆ ಆಕ್ರೋಶ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    Recent News

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ವಿಜಯಲಕ್ಷ್ಮಿ ಬೆಂಬಲಕ್ಕೆ ನಿಂತ ಅಶ್ವಿನಿ ಗೌಡ

    ವಿಜಯಲಕ್ಷ್ಮಿ ಬೆಂಬಲಕ್ಕೆ ನಿಂತ ಅಶ್ವಿನಿ ಗೌಡ

    ಐಟಿ, ಇಡಿ, ‌ಸಿಬಿಐ‌ ಕೇಂದ್ರ ಸರ್ಕಾರದ ಕೈಗೊಂಬೆ : ಪ್ರಿಯಾಂಕ್‌ ಖರ್ಗೆ ಆಕ್ರೋಶ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಆರ್‌ಟಿಓ ಅಧಿಕಾರಿಗಳಿಂದ ಭಾರಿ ರೇಡ್

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    ಜಮೀನಿನಲ್ಲಿ ಭಾರಿ ಗಾತ್ರದ ಹುಲಿ ಹೆಜ್ಜೆ

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat