ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಡಿಎ ಬಿಗ್ ಶಾಕ್: ಅಕ್ರಮ ಧೂಳೀಪಟ!

October 30, 2026
Share on WhatsappShare on FacebookShare on Twitter

ಬೆಂಗಳೂರಿನಲ್ಲಿ ಬಿಡಿಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅನಧಿಕೃತ ನಿವೇಶನಗಳನ್ನು ಜೆಸಿಬಿ ಮೂಲಕ ನೆಲಸಮ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ಅರಕೆರೆಯ ಶಾಂತಿನಿಕೇತನ ಖಾಸಗಿ ಬಡಾವಣೆಯಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆದಿದೆ.

ಬಿಡಿಎ ಅಧೀಕ್ಷಕರು, ಎಇ, ಎಇಇ ಮತ್ತು ಪೊಲೀಸ್ ಸಿಬ್ಬಂದಿಯ ದಂಡು ಸ್ಥಳದಲ್ಲಿ ಮೊಕ್ಕಾಂ ಹೂಡಿ, ಬರೋಬ್ಬರಿ 1 ಎಕರೆ 10 ಗುಂಟೆ ವಿಸ್ತೀರ್ಣದ ಸಿಎ ಸೈಟ್ ಅನ್ನು ಅಕ್ರಮ ಮುಕ್ತಗೊಳಿಸಿದೆ. ಸುಮಾರು 50 ಕೋಟಿ ರೂಪಾಯಿ ಬೆಲೆ ಬಾಳುವ ಈ ಮೌಲ್ಯಯುತ ಜಾಗವನ್ನು ವಶಕ್ಕೆ ಪಡೆಯಲು ಮೂರಕ್ಕೂ ಹೆಚ್ಚು ಜೆಸಿಬಿ ಯಂತ್ರಗಳು ಅಖಾಡಕ್ಕಿಳಿದಿದ್ದವು. ತೆರವು ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದುಬಸ್ತು ನಿಯೋಜಿಸಲಾಗಿತ್ತು. ನೆಲಸಮಗೊಂಡ ನಿವೇಶನಗಳ ಅವಶೇಷಗಳನ್ನು ಸಾಗಿಸಲು ಹತ್ತಕ್ಕೂ ಹೆಚ್ಚು ಲಾರಿಗಳನ್ನು ಬಳಸಲಾಗಿದ್ದು, ಬಿಡಿಎ ವ್ಯಾಪ್ತಿಯ ಹಲವೆಡೆ ಅಕ್ರಮ ಸೈಟ್‌ಗಳಿಗೆ ಈಗ ನಡುಕ ಶುರುವಾಗಿದೆ.

Tags: Bangalore Development AuthorityBDABDA ActionBDA Demolition DriveBengaluru Real EstateEncroachment RemovalIllegal ConstructionIllegal PropertiesNews beatunauthorized buildings
SendShareTweet
Previous Post

ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ!

Next Post

ಹಾಲಿನ ದರ ಏರಿಕೆಗೆ ಹೋಟೆಲ್ ಸಂಘ ಗರಂ!

Related Posts

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!
ಕೊಪ್ಪಳ

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!
ಬೆಂಗಳೂರು

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!

ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ದಿಢೀರ್ ಹೆಚ್ಚಳ, ರೈತರ ಪಾಲಿಗೆ ಸಿಗಲಿದೆ 7 ರೂ.!
ರಾಜ್ಯ

ಹಾಲಿನ ದರ ಏರಿಕೆಗೆ ಹೋಟೆಲ್ ಸಂಘ ಗರಂ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!
ರಾಜ್ಯ

ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ!

ಕೆಎಎಸ್ ಮರು ಪರೀಕ್ಷೆಗೆ ದಿನಾಂಕ ನಿಗದಿ
ರಾಜ್ಯ

ಕೆಎಎಸ್ ನೇಮಕಾತಿ ರದ್ದು: ಸುಪ್ರೀಂ ಶಾಕ್

ನೀರಿನ ಘಟಕಗಳ ಮೇಲೆ ದಾಳಿ: 24 ಘಟಕಗಳಿಗೆ ನೋಟಿಸ್
ರಾಜ್ಯ

ನೀರಿನ ಘಟಕಗಳ ಮೇಲೆ ದಾಳಿ: 24 ಘಟಕಗಳಿಗೆ ನೋಟಿಸ್

Next Post
ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ದಿಢೀರ್ ಹೆಚ್ಚಳ, ರೈತರ ಪಾಲಿಗೆ ಸಿಗಲಿದೆ 7 ರೂ.!

ಹಾಲಿನ ದರ ಏರಿಕೆಗೆ ಹೋಟೆಲ್ ಸಂಘ ಗರಂ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat