ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಸ್ಸಾಂ, ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ

October 30, 2026
Share on WhatsappShare on FacebookShare on Twitter

ಭೂತಾನ್‌ನ ಗಾಸಾ ಜಿಲ್ಲೆಯಲ್ಲಿ ಹಿಮನದಿ ಸರೋವರವೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ ಸೃಷ್ಟಿಯಾದ ಪ್ರವಾಹವು ಭಾರತದ ಈಶಾನ್ಯ ರಾಜ್ಯಗಳ ಮೇಲೆ ಪ್ರವಾಹದ ಆತಂಕ ಉಂಟುಮಾಡಿದೆ. ಘಟನೆಯಿಂದಾಗಿ ಭೂತಾನ್‌ನಲ್ಲಿ ಸೌರಶಕ್ತಿ ಚಾಲಿತ ನೀರಾವರಿ ಯೋಜನೆಗೆ ಹಾನಿಯಾಗಿದ್ದು, ಹೆದ್ದಾರಿ ಮಾರ್ಗದಲ್ಲಿ ಅವಶೇಷಗಳು ಬಿದ್ದು ಸಂಚಾರ ಬಂದ್ ಆಗಿದೆ. ಇದರ ಬೆನ್ನಲ್ಲೇ ಸಂಕೋಶ್ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಭಾರತ ಸರ್ಕಾರವು ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ಐದು ಜಿಲ್ಲೆಗಳಿಗೆ ಜಾಗರೂಕತೆಯ ಎಚ್ಚರಿಕೆ ನೀಡಿದೆ.

ಆಗ್ನೇಯ ಭೂತಾನ್‌ನ ಶಿಂತಾಫು ಸರೋವರದಲ್ಲಿ ನಿನ್ನೆ ಸಂಜೆ ಈ ಪ್ರವಾಹ ಸಂಭವಿಸಿದೆ. ಹಿಮನದಿಗಳು ಕರಗಿ ಉಂಟಾಗುವ ಸರೋವರದ ಪ್ರಾಕೃತಿಕ ತಡೆಗೋಡೆಗಳು ಮುರಿದಾಗ ಅಪಾರ ಪ್ರಮಾಣದ ನೀರು ಒಮ್ಮೆಗೆ ಹರಿದುಬರುತ್ತದೆ. ಇದನ್ನು ‘ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್’ ಅಂದರೆ ನೀರ್ಗಲ್ಲು ಸರೋವರ ಸ್ಫೋಟದಿಂದ ಉಂಟಾಗುವ ಪ್ರವಾಹ ಎಂದು ಕರೆಯಲಾಗುತ್ತದೆ. ಶಿಂತಾಫು ಸರೋವರವು ಭೂತಾನ್‌ನ ಅಪಾಯಕಾರಿ 17 ಹಿಮನದಿ ಸರೋವರಗಳ ಪಟ್ಟಿಯಲ್ಲಿದ್ದು, ಇದು ಪುನಾತ್ಸಾಂಗ್ಚು ನದಿ ಪಾತ್ರಕ್ಕೆ ಸೇರುತ್ತದೆ. ಈ ನದಿಯು ಭಾರತವನ್ನು ಪ್ರವೇಶಿಸುತ್ತಿದ್ದಂತೆ ಸಂಕೋಶ್ ನದಿ ಎಂಬ ಹೆಸರಿನಿಂದ ಹರಿಯುತ್ತದೆ.

Tags: Assam Flood AlertAssam Weather NewsDisaster ManagementFlood PreparednessFlood Risk in 5 DistrictsHeavy Rainfall AlertIndia Flood NewsMonsoon UpdatesNews beatWest Bengal Flood WarningWest Bengal Weather
SendShareTweet
Previous Post

ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ

Next Post

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

Related Posts

SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ
ದೇಶ

ಗುಜರಾತ್‌ನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ
ದೇಶ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಜನಾಂದೋಲನ!

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ
ದೇಶ

ಅರ್ನಬ್ ಚಂಡಮಾರುತದ ಭೀಕರ ಆರ್ಭಟ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು
ದೇಶ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ
ದೇಶ

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ

Next Post
ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅಸ್ಸಾಂ, ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ..!

ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ

SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ

ಗುಜರಾತ್‌ನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅಸ್ಸಾಂ, ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat