ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

November 7, 2026
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಮಿಶ್ರಣ ಮಾಡಲು ಇರುವ ಶೇ.20ರ ಮಿತಿಯನ್ನು ಉಲ್ಲಂಘಿಸಿ, ಕರ್ನಾಟಕದಲ್ಲಿ ಬಹುತೇಕ ಎಲ್ಲ ಸರ್ಕಾರಿ, ಖಾಸಗಿ ಕಂಪನಿಗಳು ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಮಾಡುತ್ತಿರುವ ವಿಚಾರ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ವಿಚಾರವನ್ನೆತ್ತಿಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಿದ ಪೆಟ್ರೋಲ್ ಮಾದರಿಗಳ ಪ್ರಯೋಗಾಲಯ ಪರೀಕ್ಷಾ ವರದಿಯನ್ನು ಉಲ್ಲೇಖಿಸಿ, “ಕೇಂದ್ರ ಸರ್ಕಾರದ ಇ20 ಯೋಜನೆಯು ಸಾರ್ವಜನಿಕರ ಜೇಬಿಗೆ ಕನ್ನ ಹಾಕುವ ‘420’ ಯೋಜನೆಯಾಗಿದೆ” ಎಂದು ಎಕ್ಸ್ (ಟ್ವಿಟರ್) ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ 7 ಜಿಲ್ಲೆಗಳ ಮಾದರಿ ಪರೀಕ್ಷೆ: ವರದಿಯಲ್ಲಿ ಏನಿದೆ?

ಕರ್ನಾಟಕದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಗಳೂರು ಮತ್ತು ತುಮಕೂರು ಸೇರಿದಂತೆ 7 ಜಿಲ್ಲೆಗಳಿಂದ ಸಂಗ್ರಹಿಸಲಾದ 14 ಇಂಧನ ಮಾದರಿಗಳಲ್ಲಿ 11 ಮಾದರಿಗಳು ಶೇಕಡಾ 20 ಕ್ಕಿಂತ ಹೆಚ್ಚು ಎಥನಾಲ್ ಹೊಂದಿವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಮಾನ್ಯತೆ ಪಡೆದ ಎನ್‌ಎಬಿಎಲ್‌ (NABL) ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯ ಪ್ರಕಾರ, ಇಂಡಿಯನ್ ಆಯಿಲ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ (HPCL) ಸಂಸ್ಥೆಗಳ ಇಂಧನದಲ್ಲಿ ಎಥೆನಾಲ್ ಪ್ರಮಾಣ ಕ್ರಮವಾಗಿ ಶೇಕಡಾ 31.2 ಮತ್ತು ಶೇಕಡಾ 30.5 ರಷ್ಟಿರುವುದು ಕಂಡುಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, ನಿಯಮ ಉಲ್ಲಂಘಿಸುತ್ತಿರುವ ಕಂಪನಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ತೈಲ ಕಂಪನಿಗಳ ಸ್ಪಷ್ಟನೆ

ಈ ಆರೋಪಗಳನ್ನು ಪ್ರಮುಖ ಸಾರ್ವಜನಿಕ ರಂಗದ ತೈಲ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಜಂಟಿ ಹೇಳಿಕೆಯ ಮೂಲಕ ಸಂಪೂರ್ಣವಾಗಿ ತಿರಸ್ಕರಿಸಿವೆ. ದೇಶಾದ್ಯಂತ ಪೂರೈಸಲಾಗುವ ಇ20 ಪೆಟ್ರೋಲ್ ಭಾರತೀಯ ಗುಣಮಟ್ಟ ಮಂಡಳಿಯ (BIS) ನಿಯಮಗಳಿಗೆ ಬದ್ಧವಾಗಿದೆ ಎಂದು ಕಂಪನಿಗಳು ತಿಳಿಸಿವೆ. ಮಾದರಿ ಸಂಗ್ರಹಣೆಯ ಸಮಯದಲ್ಲಿ ತಮ್ಮ ಪ್ರತಿನಿಧಿಗಳು ಇರಲಿಲ್ಲ ಹಾಗೂ ಪರೀಕ್ಷಾ ವಿಧಾನದ ತಾಂತ್ರಿಕ ವಿವರಗಳು ವರದಿಯಲ್ಲಿ ಲಭ್ಯವಿಲ್ಲ ಎಂದು ಕಂಪನಿಗಳು ಶಂಕೆ ವ್ಯಕ್ತಪಡಿಸಿದ್ದು, ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಸ್ವತಂತ್ರ ಪ್ರಯೋಗಾಲಯದಲ್ಲಿ ಮರುಪರೀಕ್ಷೆ ನಡೆಸಲು ಕೋರಿವೆ.

ವಾಹನ ಚಾಲಕರಲ್ಲಿ ಆತಂಕ

ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗುವುದಲ್ಲದೆ, ಎಂಜಿನ್ ಭಾಗಗಳು ಬೇಗನೆ ಹಾಳಾಗುತ್ತವೆ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ. ಕರ್ನಾಟಕ ಸರ್ಕಾರವು ತೈಲ ಕಂಪನಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಪ್ರಮಾಣವನ್ನು ಪಾರದರ್ಶಕವಾಗಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದೆ. ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯು ಆಮದು ವೆಚ್ಚ ತಗ್ಗಿಸುವ ಉದ್ದೇಶ ಹೊಂದಿದ್ದರೂ, ಗುಣಮಟ್ಟದ ಕೊರತೆಯು ವಾಹನ ಮಾಲೀಕರಿಗೆ ನಷ್ಟ ಉಂಟುಮಾಡುತ್ತಿದೆ ಎಂಬ ಚರ್ಚೆ ಈಗ ತೀವ್ರಗೊಂಡಿದೆ.

Tags: E20 Fuel ControversyE20 Petrol DebateE20 Petrol in IndiaEthanol Blended PetrolEthanol Fuel PolicyIndian Fuel PolicyNarendra Modi GovernmentNews beatPetrol Quality ConcernsRahul Gandhi Questions PM ModiRahul Gandhi Statement
SendShareTweet
Previous Post

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

Related Posts

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ
ದೇಶ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು
ದೇಶ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಬೇಕಿಲ್ಲ: ಏನಿದು ಸರ್ಕಾರದ ಚಿಂತನೆ?
ದೇಶ

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಬೇಕಿಲ್ಲ: ಏನಿದು ಸರ್ಕಾರದ ಚಿಂತನೆ?

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ದೇಶ ವಿರೋಧಿಗಳು ಯಾರು: ಮೋದಿಗೆ ರಾಹುಲ್ ಸವಾಲು!

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ
ದೇಶ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಬ್ಯಾಂಕ್ ಉಳಿತಾಯ ಖಾತೆ ನಿಯಮಗಳಲ್ಲಿ ಬದಲಾವಣೆ: ಡಿಸೆಂಬರ್ 1ರಿಂದ ನಿಮ್ಮ ಜೇಬಿಗೆ ಹೊರೆ ನಿಶ್ಚಿತ
ದೇಶ

ಬ್ಯಾಂಕ್ ಉಳಿತಾಯ ಖಾತೆ ನಿಯಮಗಳಲ್ಲಿ ಬದಲಾವಣೆ: ಡಿಸೆಂಬರ್ 1ರಿಂದ ನಿಮ್ಮ ಜೇಬಿಗೆ ಹೊರೆ ನಿಶ್ಚಿತ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat