ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಟಿನ್ ಫ್ಯಾಕ್ಟರಿ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ರಸ್ತೆ ಗುಂಡಿ ಮುಚ್ಚಲು 1 ವಾರದ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

November 8, 2026
Share on WhatsappShare on FacebookShare on Twitter

ಬೆಂಗಳೂರು: ರಾಜಧಾನಿಯ ಅತಿ ಹೆಚ್ಚು ವಾಹನ ದಟ್ಟಣೆಯ ಪ್ರದೇಶವಾಗಿರುವ ಕೆ.ಆರ್. ಪುರ ಟಿನ್ ಫ್ಯಾಕ್ಟರಿ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ವಿಸ್ತೃತ ‘ಮಾಸ್ಟರ್ ಪ್ಲಾನ್’ ಸಿದ್ಧಪಡಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ನವೆಂಬರ್ 7ರಂದು ಜಂಕ್ಷನ್ ಪ್ರದೇಶದಲ್ಲಿ ಖುದ್ದು ಪರಿಶೀಲನೆ ನಡೆಸಿದ ಸಚಿವರು, ರಸ್ತೆಗಳ ಕಳಪೆ ನಿರ್ವಹಣೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಎಚ್ಚರಿಸಿದ ಅವರು, ಮೆಟ್ರೊ ಕಾಮಗಾರಿಯಿಂದ ಹಾಳಾಗಿರುವ ರಸ್ತೆಗಳು ಹಾಗೂ ಜಂಕ್ಷನ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಂದಿನ ಒಂದು ವಾರದೊಳಗೆ ಮುಚ್ಚಲೇಬೇಕು ಎಂದು ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ.

ಏನಿರಲಿದೆ ಮಾಸ್ಟರ್ ಪ್ಲಾನ್‌ನಲ್ಲಿ?
ಪಾದಚಾರಿಗಳ ಸುರಕ್ಷತೆ, ಸುಗಮ ವಾಹನ ಸಂಚಾರ ಹಾಗೂ ಮೆಟ್ರೊ ಮತ್ತು ಬಸ್ ಸೇವೆಗಳ ನಡುವೆ ಸಾರ್ವಜನಿಕರಿಗೆ ಅಡೆತಡೆಯಿಲ್ಲದ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಂಕ್ಷನ್‌ನ ಸಂಪೂರ್ಣ ವೈಜ್ಞಾನಿಕ ವಿನ್ಯಾಸ, ಸುಸಜ್ಜಿತ ಫುಟ್‌ಪಾತ್ ನಿರ್ಮಾಣ, ರಸ್ತೆ ಅಗಲೀಕರಣ, ವ್ಯವಸ್ಥಿತ ಬಸ್ ಬೇಗಳ ಜೊತೆಗೆ ವಾಹನಗಳ ಮುಕ್ತ ಎಡ ತಿರುವಿಗೆ (ಫ್ರೀ ಲೆಫ್ಟ್ ಟರ್ನ್) ಆದ್ಯತೆ ನೀಡಿ ನೂತನ ಯೋಜನೆ ಸಿದ್ಧವಾಗಲಿದೆ.

ಪಾಲಿಕೆಯಿಂದಲೇ ಸಂಪೂರ್ಣ ಅನುದಾನ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮೆಟ್ರೊ ಅಧಿಕಾರಿಗಳು ಹಾಗೂ ನಗರ ವಿನ್ಯಾಸ ತಜ್ಞರ ತಂಡ ಜಂಟಿಯಾಗಿ ಈ ಯೋಜನೆಯ ನೀಲನಕ್ಷೆಯನ್ನು ಸಿದ್ಧಪಡಿಸಲಿದೆ. ಈ ಅಭಿವೃದ್ಧಿ ಕಾಮಗಾರಿಗೆ ಅಗತ್ಯವಿರುವ ಸಂಪೂರ್ಣ ಅನುದಾನವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೂಲಕವೇ ಒದಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶೇ. 90ರಷ್ಟು ಕಾಮಗಾರಿ ಪೂರ್ಣ: 2ನೇ ಹಂತದ ‘ವಾರ್ಡ್ ಒನ್’ ಶುರು
ನಗರದ ಮೂಲಸೌಕರ್ಯ ಸುಧಾರಣೆಗಾಗಿ ಹಮ್ಮಿಕೊಂಡಿರುವ ‘ವಾರ್ಡ್ ಒನ್’ ಅಭಿಯಾನದ ಎರಡನೇ ಹಂತವು ಸುಮಾರು 40 ವಾರ್ಡ್‌ಗಳಲ್ಲಿ ಆರಂಭವಾಗಿದೆ. ಈ ಹಿಂದೆ 43 ವಾರ್ಡ್‌ಗಳಲ್ಲಿ ನಡೆದ ಮೊದಲ ಹಂತದ ಅಭಿಯಾನದಲ್ಲಿ ಗುರುತಿಸಲಾಗಿದ್ದ ಕಾಮಗಾರಿಗಳ ಪೈಕಿ ಶೇಕಡಾ 90ರಷ್ಟು ಕೆಲಸಗಳು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಲಾಗಿದೆ.

SendShareTweet
Previous Post

ದಂಡ, ಜೈಲು ಶಿಕ್ಷೆ: ರೈಲುಗಳಲ್ಲಿ ಪಟಾಕಿ ತೆಗೆದುಕೊಂಡು ಹೋಗುವವರು ಮೊದಲು ಈ ಸುದ್ದಿ ಓದಿ

Next Post

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: 51 ಮಳಿಗೆಗಳಿಗೆ ಬೀಗ ಜಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

Related Posts

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು
ಚಿತ್ರದುರ್ಗ

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ
ರಾಜಕೀಯ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ
ರಾಜ್ಯ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ
ರಾಜ್ಯ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಮೊಟ್ಟೆ ದರ ಏರಿಕೆ: ಮುಖ್ಯ ಶಿಕ್ಷಕರ ಜೇಬಿಗೆ ಕತ್ತರಿ!?
ರಾಜ್ಯ

ಮೊಟ್ಟೆ ದರ ಏರಿಕೆ ಶಾಕ್

ದೀಪಾವಳಿ ಹಬ್ಬದ ಸಂಭ್ರಮ
ರಾಜ್ಯ

ದೀಪಾವಳಿ ಹಬ್ಬದ ಸಂಭ್ರಮ

Next Post
ರಾಜ ಕಾಲುವೆಗಳಿನ್ನು ಜಿಬಿಎ ವ್ಯಾಪ್ತಿಗೆ | ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: 51 ಮಳಿಗೆಗಳಿಗೆ ಬೀಗ ಜಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ರಾಜ ಕಾಲುವೆಗಳಿನ್ನು ಜಿಬಿಎ ವ್ಯಾಪ್ತಿಗೆ | ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: 51 ಮಳಿಗೆಗಳಿಗೆ ಬೀಗ ಜಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

ಟಿನ್ ಫ್ಯಾಕ್ಟರಿ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ರಸ್ತೆ ಗುಂಡಿ ಮುಚ್ಚಲು 1 ವಾರದ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

ಟಿನ್ ಫ್ಯಾಕ್ಟರಿ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ರಸ್ತೆ ಗುಂಡಿ ಮುಚ್ಚಲು 1 ವಾರದ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

ದಂಡ, ಜೈಲು ಶಿಕ್ಷೆ: ರೈಲುಗಳಲ್ಲಿ ಪಟಾಕಿ ತೆಗೆದುಕೊಂಡು ಹೋಗುವವರು ಮೊದಲು ಈ ಸುದ್ದಿ ಓದಿ

ದಂಡ, ಜೈಲು ಶಿಕ್ಷೆ: ರೈಲುಗಳಲ್ಲಿ ಪಟಾಕಿ ತೆಗೆದುಕೊಂಡು ಹೋಗುವವರು ಮೊದಲು ಈ ಸುದ್ದಿ ಓದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ರಾಜ ಕಾಲುವೆಗಳಿನ್ನು ಜಿಬಿಎ ವ್ಯಾಪ್ತಿಗೆ | ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: 51 ಮಳಿಗೆಗಳಿಗೆ ಬೀಗ ಜಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat