ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ, ಡಿಸಿಎಂ ಪರಮೇಶ್ವರ್ ಹಾಗೂ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಭಾಗಿಯಾಗಿದ್ದಾರೆ.
ದೇಶ-ವಿದೇಶಗಳ ಹೂಡಿಕೆದಾರರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಇದರ ಭಾಗವಾಗಿ ಭರ್ಜರಿ ತಯಾರಿ ನಡೆದಿದೆ


















