ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

November 14, 2026
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಚಂದಾದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ನಿಮ್ಮ ಪಿಎಫ್ (PF) ಖಾತೆಯಲ್ಲಿ ಹೆಸರು, ಜನ್ಮ ದಿನಾಂಕ ಅಥವಾ ಲಿಂಗ ಸೇರಿ ಯಾವುದೇ ವಿವರಗಳು ತಪ್ಪಾಗಿದ್ದರೆ, ಹಣ ಹಿಂಪಡೆಯುವಾಗ (Claim Settlement/Withdrawal) ಅಥವಾ ಖಾತೆ ವರ್ಗಾವಣೆ ಮಾಡುವಾಗ ನಿಮ್ಮ ಹಣ ಹೋಲ್ಡ್ ಆಗುವ ಸಾಧ್ಯತೆಯಿರುತ್ತದೆ. ಹಾಗಾಗಿ, ಕೂಡಲೇ ಅಪ್ ಡೇಟ್ ಮಾಡಿಕೊಳ್ಳುವಂತೆ ಇಪಿಎಫ್ಒ ಮಾಹಿತಿ ನೀಡಿದೆ.

ಈ ಸಮಸ್ಯೆಯನ್ನು ಪರಿಹರಿಸಲು ಇಪಿಎಫ್ಒ ಆನ್ ಲೈನ್ ಜಾಯಿಂಟ್ ಡಿಕ್ಲರೇಷನ್ ಸೌಲಭ್ಯವನ್ನು ಒದಗಿಸಿದೆ. ಇದರ ಸಹಾಯದಿಂದ ಸದಸ್ಯರು ಕಚೇರಿಗಳಿಗೆ ಅಲೆಯದೆ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಬಹುದು.

ಆನ್ ಲೈನ್ ನಲ್ಲಿ ಪಿಎಫ್ ವಿವರ ಸರಿಪಡಿಸಲು 5 ಸುಲಭ ಹಂತಗಳು:

• ಇಪಿಎಫ್‌ಒ ಪೋರ್ಟಲ್ ಗೆ ಭೇಟಿ ನೀಡಿ, ನಿಮ್ಮ ಯುಎಎನ್ ಸಂಖ್ಯೆ ಮತ್ತು ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
• ಲಾಗಿನ್ ಆದ ನಂತರ, ಪೋರ್ಟಲ್ ನಲ್ಲಿರುವ ಜಾಯಿಂಟ್ ಡಿಕ್ಲರೇಷನ್ ಸೌಲಭ್ಯದ ಮೇಲೆ ಕ್ಲಿಕ್ ಮಾಡಿ.
• ನೀವು ಬದಲಾಯಿಸಲು ಬಯಸುವ ಮಾಹಿತಿಯನ್ನು ಆಯ್ಕೆ ಮಾಡಿ ಮತ್ತು ಸರಿಯಾದ ಮಾಹಿತಿ ಒದಗಿಸಿ.
• ಸರಿಯಾದ ಮಾಹಿತಿಯ ದೃಢೀಕರಣಕ್ಕಾಗಿ ಆಧಾರ್, ಪ್ಯಾನ್ ಮತ್ತು ಜನನ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ.
• ನಮೂದಿಸಿದ ಎಲ್ಲ ವಿವರಗಳು ಮತ್ತು ಅಪ್ ಲೋಡ್ ಮಾಡಿದ ದಾಖಲೆಗಳನ್ನು ಪರಿಶೀಲಿಸಿದ ನಂತರ ಸಬ್ ಮಿಟ್ ಕೊಡಿ.

ದಾಖಲೆಗಳೊಂದಿಗೆ ಮಾಹಿತಿ ತಾಳೆಯಾಗಬೇಕು

ನೀವು ಅಪ್ ಡೇಟ್ ಮಾಡಲು ಬಯಸುವ ಮಾಹಿತಿಗೆ ಅನುಗುಣವಾಗಿ ಮಾನ್ಯ ಸರ್ಕಾರಿ ಗುರುತಿನ ದಾಖಲೆಯನ್ನು ಅಪ್ ಲೋಡ್ ಮಾಡಬೇಕು. ನಮೂದಿಸುತ್ತಿರುವ ವಿವರಗಳು ಅಪ್ ಲೋಡ್ ಮಾಡುತ್ತಿರುವ ದಾಖಲೆಗೆ ನಿಖರವಾಗಿ ಹೊಂದಿಕೆಯಾಗಬೇಕು ಎಂಬುದನ್ನು ಗಮನಿಸಿ.

ಆನ್‌ಲೈನ್‌ನಲ್ಲಿ ವಿನಂತಿ ಸಲ್ಲಿಸಿದ ನಂತರದ ಪ್ರಕ್ರಿಯೆ:

ನೀವು ಮೆಂಬರ್ ಪೋರ್ಟಲ್ ನಲ್ಲಿ ಕರೆಕ್ಷನ್ ರಿಕ್ವೆಸ್ಟ್ ಮತ್ತು ದಾಖಲೆಗಳನ್ನು ಸಲ್ಲಿಸಿದ ನಂತರ, ಆ ವಿನಂತಿಯು ಪರಿಶೀಲನೆಗಾಗಿ ಕಳುಹಿಸಲಾಗುತ್ತದೆ. ಇಪಿಎಫ್ಒ ನಿಯಮಗಳ ಪ್ರಕಾರ ನಿಮ್ಮ ವಿವರಗಳನ್ನು ಪರಿಶೀಲಿಸಿದ ಬಳಿಕ ಡೇಟಾ ಅಪ್ ಡೇಟ್ ಆಗುತ್ತದೆ.

ಪಿಎಫ್ ಕ್ಲೇಮ್ ತಿರಸ್ಕೃತಗೊಳ್ಳದಂತೆ ತಡೆಯುವುದು ಹೇಗೆ?

• ಯುಎಎನ್-ಆಧಾರ್ ಜೋಡಣೆ: ನಿಮ್ಮ ಯುಎಎನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಮತ್ತು ಎರಡರಲ್ಲೂ ನಿಮ್ಮ ಹೆಸರಿನ ಸ್ಪೆಲ್ಲಿಂಗ್ ಒಂದೇ ಆಗಿರಬೇಕು.
• ಬ್ಯಾಂಕ್ ವಿವರಗಳ ಪರಿಶೀಲನೆ: ನಿಮ್ಮ ಬ್ಯಾಂಕ್ ಖಾತೆಯ ಐಎಫ್‌ಎಸ್‌ಸಿ ಕೋಡ್ ಮತ್ತು ಖಾತೆ ಸಂಖ್ಯೆಯನ್ನು ಸರಿಯಾಗಿ ನವೀಕರಿಸಿ.
• ಮೊಬೈಲ್ ಸಂಖ್ಯೆ: ಒಟಿಪಿ ಪರಿಶೀಲನೆ ವೇಳೆ ಯಾವುದೇ ತೊಂದರೆ ಎದುರಾಗದಂತೆ ಪೋರ್ಟಲ್ ನಲ್ಲಿ ನಿಮ್ಮ ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡಿ.

Tags: EPF Account InformationEPF Account UpdateEPF KYC UpdateEPFO Latest NewsEPFO Online ServicesNews beatPF Account CorrectionPF Account Details CorrectionPF Withdrawal RulesProvident Fund WithdrawalUAN Account Update
SendShareTweet
Previous Post

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

Next Post

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

Related Posts

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ
ರಾಜಕೀಯ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ
ದೇಶ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ
ದೇಶ

ಪ್ರಧಾನಿ ನರೇಂದ್ರ ಮೋದಿ ಫಿಲಿಪೈನ್ಸ್ ದೇಶಕ್ಕೆ ಭೇಟಿ

ಸಂಸದೆ ಕಂಗನಾ ರಾಣಾವತ್ ವಿರುದ್ಧ ಶಿಮ್ಲಾ ಪೊಲೀಸರಿಂದ ಎಫ್‌ಐಆರ್ ದಾಖಲು
ದೇಶ

ಸಂಸದೆ ಕಂಗನಾ ರಾಣಾವತ್ ವಿರುದ್ಧ ಶಿಮ್ಲಾ ಪೊಲೀಸರಿಂದ ಎಫ್‌ಐಆರ್ ದಾಖಲು

Next Post
ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat