ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಎಂಪೈರ್ ಸ್ಟೇಟ್ ಕಟ್ಟಡವೇರಿ ಪ್ರೇಮ ನಿವೇದನೆ: ರಷ್ಯಾ ಜೋಡಿಗೆ ಈಗ ಅಮೆರಿಕದಿಂದ ಗಡೀಪಾರು ಭೀತಿ!

November 14, 2026
Share on WhatsappShare on FacebookShare on Twitter

ನ್ಯೂಯಾರ್ಕ್: ವಿಶ್ವಪ್ರಸಿದ್ಧ ನ್ಯೂಯಾರ್ಕ್‌ನ ‘ಎಂಪೈರ್ ಸ್ಟೇಟ್ ಬಿಲ್ಡಿಂಗ್’ನ ತುತ್ತತುದಿಗೆ ಅಕ್ರಮವಾಗಿ ಏರಿ, ಅಲ್ಲಿಯೇ ಪ್ರೇಮ ನಿವೇದನೆ ಮಾಡುವ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ ರಷ್ಯಾದ ಸಾಹಸಿ ಜೋಡಿ ಈಗ ಅಮೆರಿಕದಿಂದ ಗಡೀಪಾರಾಗುವ ಭೀತಿ ಎದುರಿಸುತ್ತಿದೆ. ಮಾಸ್ಕೋ ಮೂಲದ 33 ವರ್ಷದ ಏಂಜೆಲಾ ನಿಕೋಲೌ ಮತ್ತು 32 ವರ್ಷದ ಇವಾನ್ ಕುಜ್ನೆಟ್ಸೊವ್ ಈ ಸಂಕಷ್ಟ ಎದುರಿಸುತ್ತಿರುವ ಜೋಡಿಯಾಗಿದ್ದು, ಪ್ರಕರಣದ ವಿಚಾರಣೆಗೂ ಮುನ್ನ ಪ್ರಾಸಿಕ್ಯೂಟರ್‌ಗಳು ರಾಜಿ ಒಪ್ಪಂದವನ್ನು (ಪ್ರೀ-ಡೀಲ್) ಹಿಂಪಡೆದಿರುವುದು ಇವರಿಗೆ ದೊಡ್ಡ ಆಘಾತ ನೀಡಿದೆ.

ವಿಚಾರಣೆ ವೇಳೆ ಕಣ್ಣೀರಿಟ್ಟ ಯುವತಿ

ಕಳೆದ ಜುಲೈ ತಿಂಗಳಲ್ಲಿ ಈ ಜೋಡಿ ಗಗನಚುಂಬಿ ಎಂಪೈರ್ ಸ್ಟೇಟ್ ಕಟ್ಟಡದ ತುದಿಯನ್ನು ಏರಿ, “ಅಧಿಕಾರದ ಪ್ರೀತಿಯನ್ನು ಪ್ರೀತಿಯ ಶಕ್ತಿ ಮೀರಿಸಿದಾಗ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ” ಎಂಬ ಸಂದೇಶವಿದ್ದ ಧ್ವಜವನ್ನು ಪ್ರದರ್ಶಿಸಿತ್ತು. ಇದರ ಬೆನ್ನಲ್ಲೇ ಇವಾನ್ ಅವರು ಏಂಜೆಲಾ ಅವರಿಗೆ ಪ್ರೇಮ ನಿವೇದನೆ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ನ ಕ್ರಿಮಿನಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಗಡೀಪಾರು ಭೀತಿಯಿಂದ ಏಂಜೆಲಾ ನ್ಯಾಯಾಲಯದಲ್ಲೇ ಕಣ್ಣೀರಿಟ್ಟರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಇವಾನ್, “ನಾವು ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ ಮತ್ತು ಯಾರ ಜೀವಕ್ಕೂ ಅಪಾಯ ತಂದೊಡ್ಡುವ ಉದ್ದೇಶ ನಮಗಿರಲಿಲ್ಲ. ಕೇವಲ ಪ್ರೀತಿಯ ಸಂದೇಶ ಸಾರಲು ಬಯಸಿದ್ದೆವು, ಈಗ ನಮ್ಮನ್ನು ನಾವು ಸಮರ್ಥಿಸಿಕೊಳ್ಳಲು ಸಿದ್ಧರಿದ್ದೇವೆ” ಎಂದಿದ್ದಾರೆ. “ಇಂದಿನ ಜಗತ್ತಿನಲ್ಲಿ ಸಾಕಷ್ಟು ನೋವಿದೆ. ಹೀಗಾಗಿ ಜನರ ಹೃದಯದಲ್ಲಿ ಉಳಿಯುವಂತಹ ಕಲಾತ್ಮಕ ಪ್ರದರ್ಶನದ ಮೂಲಕ ಶಾಂತಿಯ ಸಂದೇಶ ನೀಡಲು ಬಯಸಿದ್ದೆವು” ಎಂದು ಏಂಜೆಲಾ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕೊನೆಯ ಕ್ಷಣದಲ್ಲಿ ಕೈಕೊಟ್ಟ ರಾಜಿ ಒಪ್ಪಂದ

ಫಾಕ್ಸ್ ನ್ಯೂಸ್ ವರದಿಯ ಪ್ರಕಾರ, ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಈ ಜೋಡಿ ಪ್ರಾಸಿಕ್ಯೂಟರ್‌ಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಹಂತದಲ್ಲಿತ್ತು. ಸಣ್ಣಪುಟ್ಟ ಅಪರಾಧಗಳ ಅಡಿಯಲ್ಲಿ ತಪ್ಪೊಪ್ಪಿಕೊಂಡು ಗಡೀಪಾರಿನಂತಹ ಗಂಭೀರ ಪರಿಣಾಮಗಳಿಂದ ಪಾರಾಗಲು ಒಪ್ಪಂದವಾಗಿತ್ತು ಎಂದು ಜೋಡಿಯ ಪರ ವಕೀಲ ನೋಮ್ ಬಿಯಾಲೆ ತಿಳಿಸಿದ್ದಾರೆ. ಆದರೆ, ನ್ಯಾಯಾಲಯದ ವಿಚಾರಣೆಗೆ ಒಂದು ರಾತ್ರಿ ಮುನ್ನ ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಕಚೇರಿಯಿಂದ ಬಂದ ಇಮೇಲ್‌ನಲ್ಲಿ ಈ ರಾಜಿ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ತಿಳಿಸಲಾಗಿದೆ.

ರಷ್ಯಾಕ್ಕೆ ಮರಳಿದರೆ ಯುದ್ಧ, ಜೈಲು ಶಿಕ್ಷೆಯ ಆತಂಕ

ಒಂದು ವೇಳೆ ಈ ಜೋಡಿಯನ್ನು ಅಮೆರಿಕದಿಂದ ರಷ್ಯಾಕ್ಕೆ ಗಡೀಪಾರು ಮಾಡಿದರೆ ಅವರ ಭವಿಷ್ಯ ಅತ್ಯಂತ ಅಪಾಯಕ್ಕೆ ಸಿಲುಕಲಿದೆ ಎಂದು ವಕೀಲರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. “ಇವಾನ್ ಕುಜ್ನೆಟ್ಸೊವ್ ಅವರನ್ನು ರಷ್ಯಾಕ್ಕೆ ವಾಪಸ್ ಕಳುಹಿಸಿದರೆ, ಅವರನ್ನು ಖಚಿತವಾಗಿ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಕಳುಹಿಸಲಾಗುತ್ತದೆ. ಇನ್ನು ಏಂಜೆಲಾ ನಿಕೋಲೌ ಅವರ ಕಲಾತ್ಮಕ ಅಭಿವ್ಯಕ್ತಿಗಾಗಿ ರಷ್ಯಾದಲ್ಲಿ ಜೈಲಿಗೆ ತಳ್ಳುವ ಸಾಧ್ಯತೆಯಿದೆ” ಎಂದು ಬಿಯಾಲೆ ಆತಂಕ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ಈ ಜೋಡಿಯ ಪ್ರೇಮಕಥೆ ಮತ್ತು ಎತ್ತರದ ಕಟ್ಟಡಗಳನ್ನು ಏರುವ ಇವರ ಅಪಾಯಕಾರಿ ಹವ್ಯಾಸದ ಕುರಿತು 2024ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ‘ಸ್ಕೈವಾಕರ್ಸ್: ಎ ಲವ್ ಸ್ಟೋರಿ’ ಎಂಬ ಸಾಕ್ಷ್ಯಚಿತ್ರವೂ ಬಿಡುಗಡೆಯಾಗಿ ಜನಪ್ರಿಯತೆ ಪಡೆದಿತ್ತು.

Tags: Empire State Building ClimbEmpire State Building ProposalIllegal Building ClimbImmigration Issues USAInternational Viral NewsNew York Viral NewsNews beatRussian CoupleRussian Couple in USARussian TouristsUS Deportation Threat
SendShareTweet
Previous Post

ಮಹಿಳಾ ಮೀಸಲಾತಿ ಶೀಘ್ರ ಜಾರಿಯ ವಿಶ್ವಾಸ; CWP ಸಮ್ಮೇಳನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

Next Post

ಒಂದೆರಡು ದಿನಗಳಲ್ಲಿ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Related Posts

ಅಮೆರಿಕದ ವಿಮಾನಯಾನ ಸೇವೆಯಲ್ಲಿ ತೀವ್ರ ಆತಂಕ
ವಿದೇಶ

ಅಮೆರಿಕದ ವಿಮಾನಯಾನ ಸೇವೆಯಲ್ಲಿ ತೀವ್ರ ಆತಂಕ

ಜೆನ್ಸನ್ ಉತ್ತರಾಧಿಕಾರಿ ಯಾರು? ಎನ್‌ವಿಡಿಯಾ ಸಿಇಒ ರೇಸ್‌ನಲ್ಲಿ 3 ಭಾರತೀಯ ಮೂಲದ ದಿಗ್ಗಜರು ಸೇರಿ 11 ಹೆಸರುಗಳು
ವಿದೇಶ

ಜೆನ್ಸನ್ ಉತ್ತರಾಧಿಕಾರಿ ಯಾರು? ಎನ್‌ವಿಡಿಯಾ ಸಿಇಒ ರೇಸ್‌ನಲ್ಲಿ 3 ಭಾರತೀಯ ಮೂಲದ ದಿಗ್ಗಜರು ಸೇರಿ 11 ಹೆಸರುಗಳು

ಟಾಯ್ಲೆಟ್ ಸ್ವಚ್ಛಗೊಳಿಸುವುದರಿಂದ 4.5 ಲಕ್ಷಕೋಟಿ ಡಾಲರ್ ಸಾಮ್ರಾಜ್ಯದವರೆಗೆ: ಎನ್‌ವಿಡಿಯಾ ಸಾಮ್ರಾಟ ಜೆನ್ಸನ್ ಹುವಾಂಗ್ ಏಳು-ಬೀಳಿನ ಕಥೆ
ವಿದೇಶ

ಟಾಯ್ಲೆಟ್ ಸ್ವಚ್ಛಗೊಳಿಸುವುದರಿಂದ 4.5 ಲಕ್ಷಕೋಟಿ ಡಾಲರ್ ಸಾಮ್ರಾಜ್ಯದವರೆಗೆ: ಎನ್‌ವಿಡಿಯಾ ಸಾಮ್ರಾಟ ಜೆನ್ಸನ್ ಹುವಾಂಗ್ ಏಳು-ಬೀಳಿನ ಕಥೆ

ಚೀನೀ ಗೂಢಚಾರಿಣಿ ಬಳಿಕ ವಿವಾಹಿತ ಮಹಿಳಾ ಉಪಾಧ್ಯಕ್ಷೆಯೊಂದಿಗೆ ಎನ್ವಿಡಿಯಾ ಸಿಇಒ 2ನೇ ಅಕ್ರಮ ಸಂಬಂಧ ಬಯಲು!
ವಿದೇಶ

ಚೀನೀ ಗೂಢಚಾರಿಣಿ ಬಳಿಕ ವಿವಾಹಿತ ಮಹಿಳಾ ಉಪಾಧ್ಯಕ್ಷೆಯೊಂದಿಗೆ ಎನ್ವಿಡಿಯಾ ಸಿಇಒ 2ನೇ ಅಕ್ರಮ ಸಂಬಂಧ ಬಯಲು!

ಎನ್‌ವಿಡಿಯಾ ಸಿಇಒ ಅಕ್ರಮ ಸಂಬಂಧದ ವಿವಾದ: ಚೀನಾಕ್ಕೆ ಹರಿದುಬಂತು 7.5 ಬಿಲಿಯನ್ ಡಾಲರ್ ಮೌಲ್ಯದ ನಿಷೇಧಿತ ಎಐ ಚಿಪ್‌ಗಳು!
ವಿದೇಶ

ಎನ್‌ವಿಡಿಯಾ ಸಿಇಒ ಅಕ್ರಮ ಸಂಬಂಧದ ವಿವಾದ: ಚೀನಾಕ್ಕೆ ಹರಿದುಬಂತು 7.5 ಬಿಲಿಯನ್ ಡಾಲರ್ ಮೌಲ್ಯದ ನಿಷೇಧಿತ ಎಐ ಚಿಪ್‌ಗಳು!

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ
ವಿದೇಶ

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

Next Post
ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಒಂದೆರಡು ದಿನಗಳಲ್ಲಿ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಒಂದೆರಡು ದಿನಗಳಲ್ಲಿ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಎಂಪೈರ್ ಸ್ಟೇಟ್ ಕಟ್ಟಡವೇರಿ ಪ್ರೇಮ ನಿವೇದನೆ: ರಷ್ಯಾ ಜೋಡಿಗೆ ಈಗ ಅಮೆರಿಕದಿಂದ ಗಡೀಪಾರು ಭೀತಿ!

ಎಂಪೈರ್ ಸ್ಟೇಟ್ ಕಟ್ಟಡವೇರಿ ಪ್ರೇಮ ನಿವೇದನೆ: ರಷ್ಯಾ ಜೋಡಿಗೆ ಈಗ ಅಮೆರಿಕದಿಂದ ಗಡೀಪಾರು ಭೀತಿ!

ಮಹಿಳಾ ಮೀಸಲಾತಿ ಶೀಘ್ರ ಜಾರಿಯ ವಿಶ್ವಾಸ; CWP ಸಮ್ಮೇಳನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಶೀಘ್ರ ಜಾರಿಯ ವಿಶ್ವಾಸ; CWP ಸಮ್ಮೇಳನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿ ಅಂತಹ ಕೆಲಸ ಮಾಡಲ್ಲ: ರಾಹುಲ್ ಫೋನ್ ಕದ್ದಾಲಿಕೆ ಆರೋಪಕ್ಕೆ ಸ್ಯಾಮ್ ಪಿತ್ರೋಡಾ ಅಚ್ಚರಿಯ ಪ್ರತಿಕ್ರಿಯೆ

ಪ್ರಧಾನಿ ಮೋದಿ ಅಂತಹ ಕೆಲಸ ಮಾಡಲ್ಲ: ರಾಹುಲ್ ಫೋನ್ ಕದ್ದಾಲಿಕೆ ಆರೋಪಕ್ಕೆ ಸ್ಯಾಮ್ ಪಿತ್ರೋಡಾ ಅಚ್ಚರಿಯ ಪ್ರತಿಕ್ರಿಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಒಂದೆರಡು ದಿನಗಳಲ್ಲಿ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಎಂಪೈರ್ ಸ್ಟೇಟ್ ಕಟ್ಟಡವೇರಿ ಪ್ರೇಮ ನಿವೇದನೆ: ರಷ್ಯಾ ಜೋಡಿಗೆ ಈಗ ಅಮೆರಿಕದಿಂದ ಗಡೀಪಾರು ಭೀತಿ!

ಎಂಪೈರ್ ಸ್ಟೇಟ್ ಕಟ್ಟಡವೇರಿ ಪ್ರೇಮ ನಿವೇದನೆ: ರಷ್ಯಾ ಜೋಡಿಗೆ ಈಗ ಅಮೆರಿಕದಿಂದ ಗಡೀಪಾರು ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat