ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

​ಎಸ್​​ಐಆರ್:1.08 ಕೋಟಿ ಹೆಸರು ಕೈಬಿಟ್ಟ ವಿವಾದದ ಬೆನ್ನಲ್ಲೇ ಕಟ್ಟುನಿಟ್ಟಿನ ನಿಯಮ ಜಾರಿ

November 17, 2026
1.08 ಕೋಟಿ ಹೆಸರು ಎಸ್​​ಐಆರ್​ ನಿಯಮ
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 1.08 ಕೋಟಿ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ನಾಗರಿಕ ಹಕ್ಕುಗಳ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಆರೋಪದ ಬೆನ್ನಲ್ಲೇ, ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಅಧಿಕೃತ ಚಾಲನೆ ನೀಡಿದೆ. 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿ ನಿಗದಿಪಡಿಸಲಾಗಿದ್ದು, ಹೊಸ ಮತದಾರರ ಸೇರ್ಪಡೆ ಹಾಗೂ ಪಟ್ಟಿಯ ದೋಷ ನಿವಾರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಮುಕ್ತ ಅವಕಾಶ

ಬಿಟ್ಟುಹೋದ ಅರ್ಹ ಮತದಾರರು, ಯುವಕರು ಹಾಗೂ ಪ್ರಥಮ ಬಾರಿಗೆ ಮತದಾನದ ಹಕ್ಕು ಪಡೆದಿರುವವರು ತಮ್ಮ ಹೆಸರನ್ನು ಸೇರಿಸಲು ಈ ಪರಿಷ್ಕರಣೆ ಅವಕಾಶ ಕಲ್ಪಿಸಿದೆ. ಹೊಸದಾಗಿ ಹೆಸರು ಸೇರಿಸಲು ಫಾರ್ಮ್ 6, ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಫಾರ್ಮ್ 7 ಹಾಗೂ ವಿಳಾಸ ಬದಲಾವಣೆ ಅಥವಾ ತಿದ್ದುಪಡಿಗಾಗಿ ಫಾರ್ಮ್ 8 ಅನ್ನು ಬಳಸಬಹುದಾಗಿದೆ. ಸಾರ್ವಜನಿಕರು ವೋಟರ್ ಸರ್ವಿಸ್ ಪೋರ್ಟಲ್ (voters.eci.gov.in) ಅಥವಾ ಇಸಿನೆಟ್ (ECINET) ಮೊಬೈಲ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾಮೂಹಿಕ ಅಳಿಸುವಿಕೆಗೆ ಬ್ರೇಕ್

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಡುವುದನ್ನು ತಡೆಯಲು ಹಾಗೂ ನಕಲಿ ನಮೂದುಗಳನ್ನು ಅಳಿಸಲು ಆಯೋಗವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಯಾವುದೇ ಮತಗಟ್ಟೆಯಲ್ಲಿ ಶೇಕಡಾ 2ಕ್ಕಿಂತ ಹೆಚ್ಚು ಮತದಾರರ ಹೆಸರು ಕಡಿತಗೊಂಡರೆ ಅಥವಾ ಒಬ್ಬರೇ ವ್ಯಕ್ತಿ ಐದಕ್ಕಿಂತ ಹೆಚ್ಚು ಹೆಸರುಗಳಿಗೆ ಆಕ್ಷೇಪಣೆ ಸಲ್ಲಿಸಿದರೆ, ಅಂತಹ ಪ್ರಕರಣಗಳನ್ನು ಚುನಾವಣಾ ನೋಂದಣಾಧಿಕಾರಿ (ERO) ಖುದ್ದಾಗಿ ಪರಿಶೀಲಿಸಲಿದ್ದಾರೆ.

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (BLA) ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಪ್ರತಿದಿನ ಗರಿಷ್ಠ 10 ಅರ್ಜಿಗಳನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಸಂಪೂರ್ಣ ಪರಿಷ್ಕರಣಾ ಅವಧಿಯಲ್ಲಿ ಒಬ್ಬ ಏಜೆಂಟ್ 30ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿದರೆ, ಅದನ್ನು ಕಡ್ಡಾಯವಾಗಿ ಇಆರ್‌ಒ ಅಥವಾ ಸಹಾಯಕ ಇಆರ್‌ಒ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಕಟ್ಟುನಿಟ್ಟಿನ ಪರಿಶೀಲನೆಯ ನಂತರವಷ್ಟೇ ಫಾರ್ಮ್-7 ಮೂಲಕ ತೆಗೆದುಹಾಕಲಾಗುತ್ತದೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಹೊಸ ಮತಗಟ್ಟೆ

ನಗರ ಪ್ರದೇಶದ ಮತದಾರರಿಗೆ ಅನುಕೂಲವಾಗುವಂತೆ ಅಪಾರ್ಟ್‌ಮೆಂಟ್‌ಗಳು, ಗೃಹ ನಿರ್ಮಾಣ ಸೊಸೈಟಿಗಳು ಹಾಗೂ ಕೊಳೆಗೇರಿ ಪ್ರದೇಶಗಳ ನೆಲಮಹಡಿಗಳಲ್ಲೇ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ವ್ಯಾಪಕ ಸಮೀಕ್ಷೆ ನಡೆಸಲಾಗುತ್ತಿದೆ. ಇದರ ಜತೆಗೆ ವಲಸೆ ಕಾರ್ಮಿಕರು, ರಾತ್ರಿ ಆಶ್ರಯ ತಾಣಗಳಲ್ಲಿರುವ ನಿರಾಶ್ರಿತರು, ಮಹಿಳೆಯರು, ತೃತೀಯಲಿಂಗಿಗಳು ಹಾಗೂ ಹಿರಿಯ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ವಿಶೇಷ ಸಹಾಯ ಕೇಂದ್ರಗಳು ಮತ್ತು ಶಿಬಿರಗಳನ್ನು ಆಯೋಜಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಚುನಾವಣಾ ಅಧಿಕಾರಿಗಳ ವರ್ಗಾವಣೆಗೆ ನಿಷೇಧ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸುಗಮವಾಗಿ, ಪಾರದರ್ಶಕವಾಗಿ ನಡೆಯುವ ಉದ್ದೇಶದಿಂದ ಸಂವಿಧಾನದ 324ನೇ ವಿಧಿ ಅನ್ವಯ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಯಾವುದೇ ಜಿಲ್ಲಾ ಚುನಾವಣಾ ಅಧಿಕಾರಿಗಳು (DEO), ಇಆರ್‌ಒ ಅಥವಾ ಎಇಆರ್‌ಒ ಅಧಿಕಾರಿಗಳ ವರ್ಗಾವಣೆ ಮಾಡದಂತೆ ಹಾಗೂ ಈ ಹುದ್ದೆಗಳು ಖಾಲಿಯಿರದಂತೆ ನೋಡಿಕೊಳ್ಳಲು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

Tags: 1.08 Crore VotersElection Commission of IndiaElection Rules 2026Electoral Roll UpdateNews beatSIR Voter List RevisionSpecial Intensive RevisionVoter ID RulesVoter List DeletionVoter Verification
SendShareTweet
Previous Post

ಪಿಂಕ್ ಲೈನ್ ಎಫೆಕ್ಟ್: ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಕಡಿಮೆಯಾಯಿತಾ? ಮೆಟ್ರೋಗೆ ಜನರ ಒಲವು ಇದೆಯೇ?

Next Post

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

Related Posts

ಕೃಪಾ ಆಳ್ವ ಸ್ಟಿಂಗ್ ಪ್ರಕರಣ
ರಾಜ್ಯ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

ಪಿಂಕ್ ಲೈನ್ ಮೆಟ್ರೋ
ರಾಜ್ಯ

ಪಿಂಕ್ ಲೈನ್ ಎಫೆಕ್ಟ್: ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಕಡಿಮೆಯಾಯಿತಾ? ಮೆಟ್ರೋಗೆ ಜನರ ಒಲವು ಇದೆಯೇ?

ವಂದೇ ಭಾರತ್‌ ಟಿಕೆಟ್
ರಾಜ್ಯ

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

ಆದಾಯ ತೆರಿಗೆ ರಿಟರ್ನ್ ನವೆಂಬರ್
ದೇಶ

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ನವೆಂಬರ್ 21: ಯಾರಿಗೆಲ್ಲ ಅನ್ವಯ?

GBA ನೌಕರರ
ಬೆಂಗಳೂರು

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ
ದೇಶ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

Next Post
ಕೃಪಾ ಆಳ್ವ ಸ್ಟಿಂಗ್ ಪ್ರಕರಣ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಪಾ ಆಳ್ವ ಸ್ಟಿಂಗ್ ಪ್ರಕರಣ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

1.08 ಕೋಟಿ ಹೆಸರು ಎಸ್​​ಐಆರ್​ ನಿಯಮ

​ಎಸ್​​ಐಆರ್:1.08 ಕೋಟಿ ಹೆಸರು ಕೈಬಿಟ್ಟ ವಿವಾದದ ಬೆನ್ನಲ್ಲೇ ಕಟ್ಟುನಿಟ್ಟಿನ ನಿಯಮ ಜಾರಿ

ಪಿಂಕ್ ಲೈನ್ ಮೆಟ್ರೋ

ಪಿಂಕ್ ಲೈನ್ ಎಫೆಕ್ಟ್: ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಕಡಿಮೆಯಾಯಿತಾ? ಮೆಟ್ರೋಗೆ ಜನರ ಒಲವು ಇದೆಯೇ?

ವಂದೇ ಭಾರತ್‌ ಟಿಕೆಟ್

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

Recent News

ಕೃಪಾ ಆಳ್ವ ಸ್ಟಿಂಗ್ ಪ್ರಕರಣ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

1.08 ಕೋಟಿ ಹೆಸರು ಎಸ್​​ಐಆರ್​ ನಿಯಮ

​ಎಸ್​​ಐಆರ್:1.08 ಕೋಟಿ ಹೆಸರು ಕೈಬಿಟ್ಟ ವಿವಾದದ ಬೆನ್ನಲ್ಲೇ ಕಟ್ಟುನಿಟ್ಟಿನ ನಿಯಮ ಜಾರಿ

ಪಿಂಕ್ ಲೈನ್ ಮೆಟ್ರೋ

ಪಿಂಕ್ ಲೈನ್ ಎಫೆಕ್ಟ್: ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಕಡಿಮೆಯಾಯಿತಾ? ಮೆಟ್ರೋಗೆ ಜನರ ಒಲವು ಇದೆಯೇ?

ವಂದೇ ಭಾರತ್‌ ಟಿಕೆಟ್

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಪಾ ಆಳ್ವ ಸ್ಟಿಂಗ್ ಪ್ರಕರಣ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಮೂಲ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು ಹಾಕುತ್ತಿರುವುದೇಕೆ?

1.08 ಕೋಟಿ ಹೆಸರು ಎಸ್​​ಐಆರ್​ ನಿಯಮ

​ಎಸ್​​ಐಆರ್:1.08 ಕೋಟಿ ಹೆಸರು ಕೈಬಿಟ್ಟ ವಿವಾದದ ಬೆನ್ನಲ್ಲೇ ಕಟ್ಟುನಿಟ್ಟಿನ ನಿಯಮ ಜಾರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat