ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಿಕ್ಕಬಳ್ಳಾಪುರದಲ್ಲಿ ಡೀಮ್ಡ್ ಫಾರೆಸ್ಟ್ ಅಕ್ರಮ: ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ

November 18, 2026
ಡೀಮ್ಡ್ ಫಾರೆಸ್ಟ್ ದಿನೇಶ್‌ ಕಲ್ಲಹಳ್ಳಿ
Share on WhatsappShare on FacebookShare on Twitter

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ (ಪರಿಭಾವಿತ ಅರಣ್ಯ) ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ವಿಚಾರ ಇದೀಗ ಕಾನೂನು ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 21.05.2020ರ ಅಧಿಸೂಚನೆಯ ಆಧಾರದಲ್ಲಿ ತಳಗವಾರ, ಮಾರಪಲ್ಲಿ, ಮಲ್ಕಾಪುರ ಹಾಗೂ ಮಸ್ತೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಅರಣ್ಯ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಕೈಗೊಂಡಿರುವ ಕ್ರಮಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ಡೆಪ್ಯುಟಿ ಜನರಲ್‌ ಪಾರೆಸ್ಟ್(ಕೇಂದ್ರ) ಕೋರಮಂಗಲ. ಬೆಂಗಳೂರುಗೆ ದೂರನ್ನು ಸಲ್ಲಿಸಿದ್ದಾರೆ.

ವಿಶೇಷವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಲ್ಕಾಪುರ ಗ್ರಾಮದ ಸರ್ವೇ ನಂಬರ್ 40ರ ಸಂಪೂರ್ಣ ವಿಸ್ತೀರ್ಣವನ್ನು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿರುವ ಸರ್ಕಾರಿ ದಾಖಲೆಗಳು ಹಾಗೂ ತಜ್ಞರ ಸಮಿತಿ ವರದಿಗಳನ್ನು ಕಡೆಗಣಿಸಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಅರಣ್ಯ (ಸಂರಕ್ಷಣೆ ಮತ್ತು ಸಂವರ್ಧನೆ) ಅಧಿನಿಯಮ, 1980ರ ಕಲಂ 2, 3A ಮತ್ತು 3B ಅಡಿಯಲ್ಲಿ ಅಗತ್ಯ ಅನುಮತಿಗಳನ್ನು ಪಡೆಯದೆ ಅರಣ್ಯ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಿಕೊಳ್ಳುವ ಕ್ರಮದ ಕಾನೂನುಬದ್ಧತೆಯನ್ನು ಪ್ರಶ್ನಿಸಲಾಗಿದೆ. ಅಲ್ಲದೆ, ಕರ್ನಾಟಕ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

ದೂರಿನಲ್ಲಿ ಅರಣ್ಯ ಭೂಮಿಯ ದಾಖಲೆಗಳು, ಕಂದಾಯ ದಾಖಲೆಗಳು, ತಜ್ಞರ ಸಮಿತಿ ವರದಿಗಳು, ಸರ್ವೇ ನಕ್ಷೆಗಳು ಹಾಗೂ ಸಂಬಂಧಿತ ಇಲಾಖೆಗಳ ಅನುಮತಿಗಳನ್ನು ಪರಿಶೀಲಿಸುವಂತೆ ಒತ್ತಾಯಿಸಲಾಗಿದೆ. ಅಗತ್ಯವಿದ್ದಲ್ಲಿ ಜಂಟಿ ಸ್ಥಳ ಪರಿಶೀಲನೆ, GPS ಮತ್ತು ಡ್ರೋನ್ ಸರ್ವೇ ಮೂಲಕ ಭೂಮಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸುವಂತೆಯೂ ಕೋರಲಾಗಿದೆ.ಅರಣ್ಯ ಸಂರಕ್ಷಣಾ ಕಾಯ್ದೆಯ ನಿಯಮಗಳ ಉಲ್ಲಂಘನೆ ನಡೆದಿದೆಯೇ ಎಂಬುದರ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ಹೊಣೆಗಾರಿಕೆಯನ್ನು ನಿಗದಿಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ದೂರಿನ ಪ್ರಮುಖ ಆಗ್ರಹವಾಗಿದೆ.

Tags: Chikkaballapur NewsDeemed Forest EncroachmentDeemed Forest Land IssueDinesh KallahalliForest Conservation ActForest Land Illegal AcquisitionKarnataka Forest LandKIADB Land AcquisitionMalakapura Forest LandNews beat
SendShareTweet
Previous Post

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ, 19 ಸಾವು!

Related Posts

ಬೈಕಂಪಾಡಿ ಕೈಗಾರಿಕಾ ಪ್ರದೇಶ
ದಕ್ಷಿಣ ಕನ್ನಡ

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ 1,240 ಕೆಜಿ ಎಣ್ಣೆ ವಶ

ಭದ್ರಾ ದಾವಣಗೆರೆ
ದಾವಣಗೆರೆ

ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ರೈತರ ತೀವ್ರ ಸಂಘರ್ಷ

ಧರಣಿ
ರಾಜ್ಯ

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಗದ್ದೆ ರೈತ
ವಿಜಯನಗರ

ಕಬ್ಬಿನ ಗದ್ದೆಗೆ ಬೆಂಕಿ: ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ

ವಿಜಯನಗರ
ವಿಜಯನಗರ

ವಿಜಯನಗರದಲ್ಲಿ ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ಸಾವು

ಕುಮಾರಕೃಪ ಸುರೇಶ್ ಕುಮಾರ್
ಬೆಂಗಳೂರು

ಕುಮಾರಕೃಪ ಹೆಸರು ಬದಲಾವಣೆಗೆ ಸುರೇಶ್ ಕುಮಾರ್ ಟಾಂಗ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೀಮ್ಡ್ ಫಾರೆಸ್ಟ್ ದಿನೇಶ್‌ ಕಲ್ಲಹಳ್ಳಿ

ಚಿಕ್ಕಬಳ್ಳಾಪುರದಲ್ಲಿ ಡೀಮ್ಡ್ ಫಾರೆಸ್ಟ್ ಅಕ್ರಮ: ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ

ಸೈಬೀರಿಯಾ ಸೇನಾ ವಿಮಾನ

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ, 19 ಸಾವು!

ಬೈಕಂಪಾಡಿ ಕೈಗಾರಿಕಾ ಪ್ರದೇಶ

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ 1,240 ಕೆಜಿ ಎಣ್ಣೆ ವಶ

ಎನ್‌ವಿಡಿಯಾ

ಎನ್‌ವಿಡಿಯಾಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ ಹುವಾಂಗ್‌ಗೆ ಶಾಕ್

Recent News

ಡೀಮ್ಡ್ ಫಾರೆಸ್ಟ್ ದಿನೇಶ್‌ ಕಲ್ಲಹಳ್ಳಿ

ಚಿಕ್ಕಬಳ್ಳಾಪುರದಲ್ಲಿ ಡೀಮ್ಡ್ ಫಾರೆಸ್ಟ್ ಅಕ್ರಮ: ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ

ಸೈಬೀರಿಯಾ ಸೇನಾ ವಿಮಾನ

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ, 19 ಸಾವು!

ಬೈಕಂಪಾಡಿ ಕೈಗಾರಿಕಾ ಪ್ರದೇಶ

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ 1,240 ಕೆಜಿ ಎಣ್ಣೆ ವಶ

ಎನ್‌ವಿಡಿಯಾ

ಎನ್‌ವಿಡಿಯಾಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ ಹುವಾಂಗ್‌ಗೆ ಶಾಕ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೀಮ್ಡ್ ಫಾರೆಸ್ಟ್ ದಿನೇಶ್‌ ಕಲ್ಲಹಳ್ಳಿ

ಚಿಕ್ಕಬಳ್ಳಾಪುರದಲ್ಲಿ ಡೀಮ್ಡ್ ಫಾರೆಸ್ಟ್ ಅಕ್ರಮ: ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ

ಸೈಬೀರಿಯಾ ಸೇನಾ ವಿಮಾನ

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ, 19 ಸಾವು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat