ಮೈಸೂರು: ವರುಣ ಕ್ಷೇತ್ರದ ಹೊಸಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದ ಮೂಗುಮಾರಮ್ಮ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.
ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಹೂಮಳೆಗೈದು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರಿಗೆ ಅವರ ಪುತ್ರ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ.


















