ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

November 19, 2026
RTE ವಾರ್ಷಿಕ ಆದಾಯ
Share on WhatsappShare on FacebookShare on Twitter

ಬೆಂಗಳೂರು: ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಜಾರಿಯಲ್ಲಿರುವ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ₹3.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನವೆಂಬರ್ 18ರಂದು ಅಧಿಕೃತ ಆದೇಶ ಹೊರಡಿಸಿದೆ.

2009ರಲ್ಲಿ ಅಂದಿನ ಯುಪಿಎ ಸರ್ಕಾರವು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತ್ತು. ಇದರ ಅಡಿಯಲ್ಲಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಈವರೆಗೆ ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂಪಾಯಿಗೆ ನಿಗದಿಯಾಗಿದ್ದರಿಂದ ಹೆಚ್ಚಿನ ಕುಟುಂಬಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯುತ್ತಿರಲಿಲ್ಲ. ಆದಾಯ ಮಿತಿಯನ್ನು ಹೆಚ್ಚಿಸುವಂತೆ ಪೋಷಕರು ಸುಮಾರು ಒಂದು ದಶಕದಿಂದ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಾರ್ಷಿಕ ಆದಾಯದ ಮಿತಿಯನ್ನು 8 ಲಕ್ಷ ರೂಪಾಯಿಗೆ ಏರಿಕೆ ಮಾಡುವ ನಿರ್ಧಾರವನ್ನು ಇಲಾಖೆ ಕೈಗೊಂಡಿದೆ.

ದೇಶದಲ್ಲೇ ಅತ್ಯಧಿಕ ಆದಾಯ ಮಿತಿ

ಈ ಪರಿಷ್ಕರಣೆಯೊಂದಿಗೆ ಆರ್‌ಟಿಇ ಕಾಯ್ದೆಯಡಿ ದೇಶದಲ್ಲಿಯೇ ಅತ್ಯಧಿಕ ಆದಾಯ ಮಿತಿ ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಪ್ರಸ್ತುತ ಗುಜರಾತ್‌ನಲ್ಲಿ 6 ಲಕ್ಷ ರೂಪಾಯಿಗೆ ಹಾಗೂ ದೆಹಲಿಯಲ್ಲಿ 5 ಲಕ್ಷ ರೂಪಾಯಿ ಆದಾಯ ಮಿತಿ ಜಾರಿಯಲ್ಲಿದ್ದು, ನೆರೆಯ ರಾಜ್ಯಗಳಲ್ಲಿ ಇದಕ್ಕಿಂತಲೂ ಕಡಿಮೆ ಮಿತಿಯನ್ನು ನಿಗದಿಪಡಿಸಲಾಗಿದೆ.

ಶೇ.25ರಷ್ಟು ಸೀಟು ಮೀಸಲಾತಿ

ಆರ್‌ಟಿಇ ಕಾಯ್ದೆಯ ನಿಯಮಗಳ ಪ್ರಕಾರ, ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಮತ್ತು ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಕೋಟಾದಡಿ ಪ್ರವೇಶ ಪಡೆಯುವ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಆದಾಯ ಮಿತಿ ಹೆಚ್ಚಳದಿಂದಾಗಿ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸುವ ಹಾಗೂ ಪ್ರತಿಯೊಂದು ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ಆಶಯಕ್ಕೆ ಮತ್ತಷ್ಟು ಬಲ ಸಿಗಲಿದೆ.

Tags: Annual Income Limit 8 LakhFree Education SchemeKarnataka Education NewsKarnataka School AdmissionNews beatRTE Act KarnatakaRTE Admission 2026RTE Admission RulesRTE Income LimitSchool Education Department
SendShareTweet
Previous Post

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

Next Post

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

Related Posts

ಹೋಟೆಲ್ ಆರೋಗ್ಯ ಇಲಾಖೆ
ರಾಜ್ಯ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

ITI BEML
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

ESIC
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

ಟ್ಯಾಕ್ಸಿ ಸಹಾಯಧನ
ರಾಜ್ಯ

ಟ್ಯಾಕ್ಸಿ ಖರೀದಿಗೆ ಸರ್ಕಾರದಿಂದ 5 ಲಕ್ಷ ರೂ. ಸಹಾಯಧನ: ಕೂಡಲೇ ಅರ್ಜಿ ಸಲ್ಲಿಸಿ!

ಜಿಲ್ಲಾ ನ್ಯಾಯಾಲಯ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜಿಲ್ಲಾ ನ್ಯಾಯಾಲಯದಲ್ಲಿ 18 ಹುದ್ದೆಗಳ ನೇಮಕಾತಿ!

ಬಿಳಿಜೋಳ ಉತ್ತರ ಕರ್ನಾಟಕ
ರಾಜ್ಯ

ಬಿಳಿಜೋಳ: ಉತ್ತರ ಕರ್ನಾಟಕದಲ್ಲಿ ಪ್ರತಿ ಕೆಜಿಗೆ 100 ರೂ. ಗಡಿ ದಾಟಿದ ದರ, ಖಾನಾವಳಿ ಊಟ ದುಬಾರಿ!

Next Post
ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಜಾಪ್ರಭುತ್ವ

ಚುನಾವಣೆ ಬಹಿಷ್ಕರಿಸಿದರೆ ಆ ಕ್ಷಣವೇ ಪ್ರಜಾಪ್ರಭುತ್ವ ಅಂತ್ಯವಾಗುತ್ತದೆ: ಅಮೆರಿಕದಲ್ಲಿ ರಾಹುಲ್ ಗಾಂಧಿ

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

RTE ವಾರ್ಷಿಕ ಆದಾಯ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಜಾಪ್ರಭುತ್ವ

ಚುನಾವಣೆ ಬಹಿಷ್ಕರಿಸಿದರೆ ಆ ಕ್ಷಣವೇ ಪ್ರಜಾಪ್ರಭುತ್ವ ಅಂತ್ಯವಾಗುತ್ತದೆ: ಅಮೆರಿಕದಲ್ಲಿ ರಾಹುಲ್ ಗಾಂಧಿ

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat