ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಖಾಸಗಿ ಕಂಪನಿ ಉದ್ಯೋಗಿಗಳಿಗೆ 3 ಗುಡ್ ನ್ಯೂಸ್ ನೀಡಿದ EPFO:ಏನೆಲ್ಲ ಬದಲಾವಣೆ?

November 20, 2026
EPFO
Share on WhatsappShare on FacebookShare on Twitter

ಬೆಂಗಳೂರು: ನೀವೇನಾದರೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿದ್ದೀರಾ? ನೀವು ಪಿಎಫ್ ಸದಸ್ಯರೂ ಆಗಿದ್ದೀರಾ? ಹಾಗಾದರೆ, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ನಿಮಗೆ ಮೂರು ಗುಡ್ ನ್ಯೂಸ್ ಗಳನ್ನು ನೀಡಿದೆ. ನಿವೃತ್ತಿ ಬಳಿಕ ಸಂಬಳದ ರೀತಿ ಪಿಎಫ್ ಹಣವನ್ನು ವಿತ್ ಡ್ರಾ ಮಾಡುವುದು ಸೇರಿ ಪ್ರಮುಖ ಮೂರು ನಿಯಮಗಳನ್ನು ಬದಲಾವಣೆ ಮಾಡಿದೆ. ಅವುಗಳ ಸವಿಸ್ತಾರ ಮಾಹಿತಿ ಇಲ್ಲಿದೆ.

ಉದ್ಯೋಗದಿಂದ ನಿವೃತ್ತಿ ಹೊಂದುವ ನೌಕರರು ತಮ್ಮ ಇಡೀ ಉಳಿತಾಯದ ಹಣವನ್ನು ಒಟ್ಟಿಗೆ ಪಡೆಯುವ ಬದಲು, ತಮಗೆ ಬೇಕಾದ ರೀತಿ ಅಂದರೆ, ತಿಂಗಳಿಗೊಮ್ಮೆ ಅಥವಾ ಮೂರು ತಿಂಗಳಿಗೊಮ್ಮೆ ಕಂತುಗಳಲ್ಲಿ ಹಿಂಪಡೆಯಬಹುದು. ಇದರಿಂದ ನಿವೃತ್ತಿಯ ನಂತರವೂ ಮಾಸಿಕ ಖರ್ಚಿಗೆ ನಿಯಮಿತ ಆದಾಯ ಕೈಸೇರಲಿದೆ. ಪಿಎಫ್ ಖಾತೆಯಲ್ಲಿ ಉಳಿದ ಹಣಕ್ಕೆ ಸರ್ಕಾರದಿಂದ ಆಕರ್ಷಕ ಬಡ್ಡಿಯೂ ಮುಂದುವರಿಯಲಿದೆ.

ಸುಮಾರು 10 ವರ್ಷ ಸೇವೆ ಸಲ್ಲಿಸಿದವರು, 55 ವರ್ಷ ದಾಟಿದವರು ಹಾಗೂ ಪಿಎಫ್ ಖಾತೆಯಲ್ಲಿ 5 ಲಕ್ಷ ರೂಪಾಯಿಗಿಂತ ಹೆಚ್ಚಿನ ನಿಧಿ ಹೊಂದಿರುವವರು ಪಿಎಫ್ ಹಣವನ್ನು ಸಂಬಳದ ರೀತಿ ಹಿಂಪಡೆಯಲು ಸಾಧ್ಯವಾಗಿದೆ. ಇದರಿಂದ, ನಿವೃತ್ತಿಯ ಬಳಿಕ ಲಭಿಸುವ ದೊಡ್ಡ ಮೊತ್ತವನ್ನು ಹೇಗೆ ಹೂಡಿಕೆ ಮಾಡಬಹುದು ಎಂಬ ತಲೆನೋವಿನಿಂದ ನೌಕರರು ಪಾರಾದಂತೆ ಆಗಿದೆ.

ಪಿಎಫ್ ಖಾತೆಯಿಂದ 90% ವಿತ್ ಡ್ರಾ

ಪಿಎಫ್ ಖಾತೆಯಿಂದ ವಿತ್ ಡ್ರಾ ಮಾಡುವ ಮಿತಿಯನ್ನು ಕೂಡ ಬದಲಾಯಿಸಲಾಗಿದೆ. ಇದುವರೆಗೆ, ಪಿಎಫ್ ಖಾತೆಯಲ್ಲಿರುವ ಒಟ್ಟು ಹಣದಲ್ಲಿ ಶೇ.75ರಷ್ಟು ಮೊತ್ತವನ್ನು ಮಾತ್ರ ವಿತ್ ಡ್ರಾ ಮಾಡಬಹುದಿತ್ತು. ಆದರೆ, ಈ ಮಿತಿಯನ್ನು ಈಗ ಶೇ.90ಕ್ಕೆ ಏರಿಕೆ ಮಾಡಲಾಗಿದೆ.

ಮದುವೆ, ಶಿಕ್ಷಣ, ಅನಾರೋಗ್ಯ, ಮನೆ ನಿರ್ಮಾಣದಂತಹ ಸಂದರ್ಭದಲ್ಲಿ ಶೇ.90ರಷ್ಟು ಹಣ ವಿತ್ ಡ್ರಾ ಮಾಡಬಹುದು. ಇದಲ್ಲದೆ, ಉದ್ಯೋಗ ಕಳೆದುಕೊಂಡ ಬಳಿಕ ಇಪಿಎಫ್ಒ ಸದಸ್ಯರು 2 ತಿಂಗಳಲ್ಲೇ ಪಿಎಫ್ ಹಣ ವಿತ್ ಡ್ರಾ ಮಾಡಬಹುದು. ಇದಕ್ಕೂ ಮೊದಲು, ಕೆಲಸ ಕಳೆದುಕೊಂಡ 1 ವರ್ಷದವರೆಗೆ ವಿತ್ ಡ್ರಾ ಮಾಡಲು ಅವಕಾಶ ಇರಲಿಲ್ಲ.

Tags: Employee Retirement BenefitsEmployees Provident FundEPF Withdrawal LimitEPFO BenefitsEPFO Good NewsEPFO Latest UpdatesEPFO New Rules 2026News beatPF Withdrawal RulesPrivate Company EmployeesProvident Fund News
SendShareTweet
Previous Post

ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

Next Post

ರಾಜ್ಯ ಸಚಿವ ಸಂಪುಟ ಸಭೆ: 730 ಕಿ.ಮೀ. ಹೆದ್ದಾರಿ ಅಭಿವೃದ್ಧಿ, 1 ಲಕ್ಷ ಹೊಸ ಮನೆ ಹಾಗೂ ಬೆಂಗಳೂರು ಮೂಲಸೌಕರ್ಯಕ್ಕೆ ಭಾರಿ ಅನುದಾನ

Related Posts

ರಾಹುಲ್ ಗಾಂಧಿ
ದೇಶ

ರಾಹುಲ್ ಗಾಂಧಿಯವರ ‘ರಾಜಿ ಪ್ರಧಾನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

ಕಾಂಗ್ರೆಸ್
ದೇಶ

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

ಚಂಡಮಾರುತ
ದೇಶ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

UPI(MDR)
ವ್ಯಾಪಾರ

ವ್ಯಾಪಾರಿಗಳಿಗೆ ಶುಭ ಸಮಾಚಾರ:UPI(MDR) ಜಾರಿ ವಿಳಂಬ ಸಾಧ್ಯತೆ!

ಮೇಕೆದಾಟು ತಮಿಳುನಾಡು
ದೇಶ

ಮೇಕೆದಾಟು ಯೋಜನೆಗೆ ತಮಿಳುನಾಡು ತೀವ್ರ ವಿರೋಧ

ದೆಹಲಿ ಏರ್‌ಪೋರ್ಟ್‌
ದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ ನುಗ್ಗಲು ಯತ್ನ

Next Post
ಸಚಿವ ಸಂಪುಟ

ರಾಜ್ಯ ಸಚಿವ ಸಂಪುಟ ಸಭೆ: 730 ಕಿ.ಮೀ. ಹೆದ್ದಾರಿ ಅಭಿವೃದ್ಧಿ, 1 ಲಕ್ಷ ಹೊಸ ಮನೆ ಹಾಗೂ ಬೆಂಗಳೂರು ಮೂಲಸೌಕರ್ಯಕ್ಕೆ ಭಾರಿ ಅನುದಾನ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ‘ರಾಜಿ ಪ್ರಧಾನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

ಕಾಂಗ್ರೆಸ್

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

ಚಂಡಮಾರುತ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

UPI(MDR)

ವ್ಯಾಪಾರಿಗಳಿಗೆ ಶುಭ ಸಮಾಚಾರ:UPI(MDR) ಜಾರಿ ವಿಳಂಬ ಸಾಧ್ಯತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ‘ರಾಜಿ ಪ್ರಧಾನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

ಕಾಂಗ್ರೆಸ್

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat