ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

November 23, 2026
ಪ್ರಿಯತಮೆ
Share on WhatsappShare on FacebookShare on Twitter

ತೂತ್ತುಕುಡಿ (ತಮಿಳುನಾಡು): ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದಾಳೆ ಎಂಬ ಶಂಕೆಯಿಂದ 23 ವರ್ಷದ ಯುವಕನೊಬ್ಬ ತನ್ನ 16 ವರ್ಷದ ಅಪ್ರಾಪ್ತೆ ಪ್ರಿಯತಮೆಯನ್ನು ಚಾಕುವಿನಿಂದ ಇರಿದು, ಕತ್ತು ಹಿಸುಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಕೃತ್ಯ ಎಸಗಿದ ಬಳಿಕ ಆರೋಪಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಮೃತ ಬಾಲಕಿ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆರೋಪಿಯನ್ನು ಸ್ಥಳೀಯ ವೆಲ್ಡಿಂಗ್ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮುತ್ತುರಾಜ ಎಂದು ಗುರುತಿಸಲಾಗಿದೆ. ಒಂದೇ ಪ್ರದೇಶದ ನಿವಾಸಿಗಳಾಗಿದ್ದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಬಾಲಕಿ ಫೋನ್‌ನಲ್ಲಿ ಬೇರೊಬ್ಬರೊಂದಿಗೆ ಮಾತನಾಡುತ್ತಿದ್ದಾಳೆ ಎಂದು ಮುತ್ತುರಾಜ ಅನುಮಾನ ಪಡುತ್ತಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಶನಿವಾರ ಶಾಲೆಗೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಇದೇ ಸಮಯ ನೋಡಿಕೊಂಡು ಮನೆಗೆ ಬಂದ ಮುತ್ತುರಾಜ, ಮತ್ತೆ ಅದೇ ವಿಚಾರ ತೆಗೆದು ಜಗಳವಾಡಿದ್ದಾನೆ.

ಕೊಲೆ ಬಳಿಕ ತಾನೂ ಇರಿದುಕೊಂಡ ಆರೋಪಿ

ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋದಾಗ, ಕೋಪಗೊಂಡ ಮುತ್ತುರಾಜ ಚಾಕುವಿನಿಂದ ಬಾಲಕಿಯ ಮೇಲೆ ಮನಸೋಇಚ್ಛೆ ಇರಿದು, ಬಳಿಕ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಂದಿದ್ದಾನೆ. ಪ್ರಿಯತಮೆ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ನಂತರ, ಅದೇ ಚಾಕುವಿನಿಂದ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಮನೆಯೊಳಗೇ ಕುಸಿದು ಬಿದ್ದಿದ್ದಾನೆ.

ಪೊಲೀಸರಿಂದ ತನಿಖೆ ಆರಂಭ

ಮನೆಯೊಳಗೆ ಬಾಲಕಿಯ ಮೃತದೇಹ ಹಾಗೂ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಯುವಕನನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುತ್ತುರಾಜನನ್ನು ರಕ್ಷಿಸಿ ತೂತ್ತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಬತ್ತೈಯಾಪುರಂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Tags: Brutal Murder CaseCrime News IndiaMinor Girl DeathMinor Girl Murder CaseMurder Case InvestigationNews beatPolice Investigation
SendShareTweet
Previous Post

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

Related Posts

ಪೊಲೀಸ್ ಕಾನ್‌ಸ್ಟೇಬಲ್
ಅಪರಾಧ

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಗೃಹಲಕ್ಷ್ಮೀ
ಅಪರಾಧ

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

ಕೆನಡಾ
ವಿದೇಶ

ಕೆನಡಾದಲ್ಲಿ ಉರಿಯುತ್ತಿದ್ದ ಕಾರಿನಲ್ಲಿ ಭಾರತೀಯ ಯುವಕನ ಶವ ಪತ್ತೆ; ಪೂರ್ವನಿಯೋಜಿತ ಹತ್ಯೆಯ ಶಂಕೆ

ಛಠ್ ಪೂಜೆ ಬಿಹಾರ
ಅಪರಾಧ

ಛಠ್ ಪೂಜೆಯ ಪ್ರಸಾದ ತಿಂದಿದ್ದಕ್ಕೆ 4 ವರ್ಷದ ಮಗಳನ್ನೇ ಹೊಡೆದು ಕೊಂದ ತಾಯಿ; ಬಿಹಾರದಲ್ಲಿ ಮನಕಲಕುವ ಘಟನೆ

ಬಿಜೆಪಿ ಮುಖಂಡರ ಬರ್ಬರ ಹ*ತ್ಯೆ: ತಂದೆ- ಮಗನನ್ನು ಅಪಹರಿಸಿದ್ದ ದುಷ್ಕರ್ಮಿಗಳು
ಅಪರಾಧ

ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ವಕೀಲ ಮಂಜುನಾಥ್ ಶೂಟೌಟ್ ಆರೋಪಿ ಅರೆಸ್ಟ್
ಅಪರಾಧ

ವಕೀಲ ಮಂಜುನಾಥ್ ಶೂಟೌಟ್ ಆರೋಪಿ ಅರೆಸ್ಟ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

ಗುಜರಾತ್‌

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿ, ಸೇನಾ ಕುಟುಂಬಗಳ 7 ಮಂದಿ ದುರ್ಮರಣ

ರೇವಂತ್ ರೆಡ್ಡಿ

ತೆಲಂಗಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ

Recent News

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

ಗುಜರಾತ್‌

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿ, ಸೇನಾ ಕುಟುಂಬಗಳ 7 ಮಂದಿ ದುರ್ಮರಣ

ರೇವಂತ್ ರೆಡ್ಡಿ

ತೆಲಂಗಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat