ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBI ಬ್ಯಾಂಕಿನಲ್ಲಿ 77 ಹುದ್ದೆಗಳ ನೇಮಕಾತಿ: 85 ಸಾವಿರ ರೂ. ಭರ್ಜರಿ ಸ್ಯಾಲರಿ

November 23, 2026
SBI
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿಯೇ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ (SBI Recruitment 2026) ಖಾಲಿ ಇರುವ 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 77 ರಿಸ್ಕ್ ಸ್ಪೆಷಲಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 77
ಹುದ್ದೆಗಳ ಹೆಸರು: ರಿಸ್ಕ್ ಸ್ಪೆಷಲಿಸ್ಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 3

ರಿಸ್ಕ್ ಸ್ಪೆಷಲಿಸ್ಟ್, ಮ್ಯಾನೇಜರ್ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಬಿಎ, ಎಂಸಿಎ ಕೋರ್ಸ್ ಮುಗಿಸಿರಬೇಕು. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕನಿಷ್ಠ 5 ವರ್ಷಗಳ ಕಾರ್ಯಾನುಭವ ಇರುವವರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಅವರ ಕಾರ್ಯಾನುಭವದ ಆಧಾರದ ಮೇಲೆ ಮಾಸಿಕ 1.20 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು www.sbi.bank.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

Tags: Bank Jobs in IndiaBanking JobsGovernment Bank JobsNews beatSBI 77 VacanciesSBI Job NotificationSBI JobsSBI Recruitment 2026SBI Salary 85000State Bank of India Recruitment
SendShareTweet
Previous Post

ಸೋಮವಾರಪೇಟೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ

Next Post

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

Related Posts

NIT
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

NSIC
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NSIC ಸಂಸ್ಥೆಯಲ್ಲಿ 83 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

BEML
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ BEML ಸಂಸ್ಥೆಯಲ್ಲಿ 83 ಹುದ್ದೆಗಳ ನೇಮಕಾತಿ

RITES
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ RITES ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ!

ಪಶುವೈದ್ಯಕೀಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 1 ಹುದ್ದೆಯ ನೇಮಕಾತಿ : ಬೆಂಗಳೂರಲ್ಲೇ ಕೆಲಸ!

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

Next Post
NIT

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NIT

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

SBI

SBI ಬ್ಯಾಂಕಿನಲ್ಲಿ 77 ಹುದ್ದೆಗಳ ನೇಮಕಾತಿ: 85 ಸಾವಿರ ರೂ. ಭರ್ಜರಿ ಸ್ಯಾಲರಿ

ಎಚ್.ಡಿ. ಕುಮಾರಸ್ವಾಮಿ

ಸೋಮವಾರಪೇಟೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ

ಅಬಕಾರಿ ಇಲಾಖೆ

ಹಾವೇರಿಯಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ: ₹59.84 ಲಕ್ಷ ಮೌಲ್ಯದ ಅವಧಿ ಮೀರಿದ ಬಿಯರ್ ನಾಶ

Recent News

NIT

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

SBI

SBI ಬ್ಯಾಂಕಿನಲ್ಲಿ 77 ಹುದ್ದೆಗಳ ನೇಮಕಾತಿ: 85 ಸಾವಿರ ರೂ. ಭರ್ಜರಿ ಸ್ಯಾಲರಿ

ಎಚ್.ಡಿ. ಕುಮಾರಸ್ವಾಮಿ

ಸೋಮವಾರಪೇಟೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ

ಅಬಕಾರಿ ಇಲಾಖೆ

ಹಾವೇರಿಯಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ: ₹59.84 ಲಕ್ಷ ಮೌಲ್ಯದ ಅವಧಿ ಮೀರಿದ ಬಿಯರ್ ನಾಶ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NIT

ಎಂಎಲ್ಐಸಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

SBI

SBI ಬ್ಯಾಂಕಿನಲ್ಲಿ 77 ಹುದ್ದೆಗಳ ನೇಮಕಾತಿ: 85 ಸಾವಿರ ರೂ. ಭರ್ಜರಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat