ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋಟಾರು ವಾಹನ ನಿಯಮಗಳಲ್ಲಿ ಭಾರಿ ಬದಲಾವಣೆ: ಕಾರು, ಬೈಕ್ ಮಾಲೀಕರೇ ಗಮನಿಸಿ

November 23, 2026
ಕಾರು ಬೈಕ್
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಕಾರು ಹಾಗೂ ದ್ವಿಚಕ್ರ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಹೊಸ ಮೋಟಾರ್ ವಿಮಾ ನಿಯಮಗಳನ್ನು ಜಾರಿಗೆ ತರುತ್ತಿದೆ. ಈ ಹೊಸ ನಿಯಮಗಳು ಡಿಸೆಂಬರ್ 15 ರಿಂದ ದೇಶಾದ್ಯಂತ ಜಾರಿಗೆ ಬರಲಿವೆ. ಇದರಡಿ ಮೋಟಾರ್ ವಿಮಾ ಪಾಲಿಸಿಯನ್ನು ಪ್ರಮುಖವಾಗಿ ನಾಲ್ಕು ವಿಭಾಗಗಳಾಗಿ (Four Layers) ವಿಂಗಡಿಸಲಾಗಿದೆ. ವಾಹನ ಸವಾರರು ತಮ್ಮ ಅಗತ್ಯಕ್ಕೆ ತಕ್ಕಂತೆ ವಿಮಾ ಕವರೇಜ್ ಅನ್ನು ಆಯ್ಕೆ ಮಾಡಿಕೊಳ್ಳಲು ಇದು ಹೆಚ್ಚು ಸಹಕಾರಿಯಾಗಿದೆ. ಡಿಸೆಂಬರ್ 15ರ ನಂತರ ಹೊಸದಾಗಿ ವಾಹನ ವಿಮೆ ಮಾಡಿಸುವ ಅಥವಾ ನವೀಕರಿಸುವ ಗ್ರಾಹಕರಿಗೆ ಈ ಹೊಸ ನಿಯಮಗಳು ಅನ್ವಯವಾಗಲಿವೆ.

ಹೊಸ ನಾಲ್ಕು ವಿಭಾಗಗಳ ವಿವರ

  1. ವಿಭಾಗ 1: ಮೋಟಾರ್ ವಾಹನ ಕಾಯ್ದೆಯ ಪ್ರಕಾರ ಥರ್ಡ್ ಪಾರ್ಟಿ ಲಯಬಿಲಿಟಿ ಎಲ್ಲರಿಗೂ ಕಡ್ಡಾಯವಾಗಿದೆ. ಅಪಘಾತದಿಂದ ಮೂರನೇ ವ್ಯಕ್ತಿಗಳಿಗೆ ಉಂಟಾಗುವ ಸಾವು, ಗಾಯ ಅಥವಾ ಆಸ್ತಿ ನಷ್ಟಕ್ಕೆ ತಗುಲುವ ಕಾನೂನುಬದ್ಧ ಜವಾಬ್ದಾರಿಯನ್ನು ಇದು ಒಳಗೊಳ್ಳುತ್ತದೆ.
  2. ವಿಭಾಗ 2: ಪ್ರಯಾಣಿಕರ ಕಾನೂನು ಜವಾಬ್ದಾರಿ: ಕಾರಿನಲ್ಲಿ ಪ್ರಯಾಣಿಸುವವರು ಅಥವಾ ಬೈಕ್ ನಲ್ಲಿ ಹಿಂದೆ ಕುಳಿತುಕೊಳ್ಳುವವರು ಹಾಗೂ ಉದ್ಯೋಗಿಗಳ ರಕ್ಷಣೆಗಾಗಿ ಇದು ಅನ್ವಯಿಸುತ್ತದೆ. ಇದು ಕಡ್ಡಾಯವಲ್ಲ, ವಾಹನ ಮಾಲೀಕರ ಇಚ್ಛೆಯ ಮೇರೆಗೆ ಹೆಚ್ಚುವರಿ ಪ್ರೀಮಿಯಂ ಪಾವತಿಸಿ ಪಡೆದುಕೊಳ್ಳಬಹುದು.
  3. ವಿಭಾಗ 3: ವೈಯಕ್ತಿಕ ಅಪಘಾತ ವಿಮೆ ( ಭಾಗಶಃ ಕಡ್ಡಾಯ):
  • ವಾಹನ ಚಾಲನೆ ಮಾಡುವ ಮಾಲೀಕರಿಗೆ ವೈಯಕ್ತಿಕ ಅಪಘಾತ ವಿಮೆ ಹೊಂದುವುದು ಕಡ್ಡಾಯವಾಗಿರುತ್ತದೆ.
  • ಆದರೆ ಇತರ ಪ್ರಯಾಣಿಕರಿಗೆ ರಕ್ಷಣೆ ನೀಡುವುದು ಐಚ್ಛಿಕವಾಗಿರುತ್ತದೆ.
  1. ವಿಭಾಗ 4: ಸ್ವಂತ ವಾಹನಕ್ಕೆ ಆಗುವ ಹಾನಿ (ಐಚ್ಛಿಕ): ಅಪಘಾತ, ಬೆಂಕಿ, ಕಳವು ಅಥವಾ ಪ್ರಾಕೃತಿಕ ವಿಕೋಪಗಳಿಂದ ನಿಮ್ಮ ಸ್ವಂತ ಕಾರು ಅಥವಾ ಬೈಕ್ ಜಖಂಗೊಂಡರೆ ಆಗುವ ನಷ್ಟವನ್ನು ಭರಿಸಲು ಈ ವಿಮೆಯನ್ನು ಪಡೆಯಬಹುದು. ಇದು ಸಂಪೂರ್ಣವಾಗಿ ಐಚ್ಛಿಕವಾಗಿದೆ.

ಗ್ರಾಹಕರಿಗೆ ಸಿಗುವ ಪ್ರಯೋಜನಗಳು

  • ಪಾರದರ್ಶಕ ಪ್ರೀಮಿಯಂ: ಪ್ರತಿಯೊಂದು ವಿಭಾಗಕ್ಕೂ ತಗುಲುವ ಪ್ರೀಮಿಯಂ ಮೊತ್ತ ಎಷ್ಟು ಎಂಬುದು ಪಾಲಿಸಿಯಲ್ಲಿ ಸ್ಪಷ್ಟವಾಗಿ ನಮೂದಿಸಲ್ಪಡುತ್ತದೆ.
  • ಗ್ರಾಹಕರ ಆಯ್ಕೆ ನಮೂನೆ: ಪಾಲಾದಾರರು ತಮಗೆ ಯಾವೆಲ್ಲ ಕವರೇಜ್ ಗಳು ಬೇಕು ಎಂಬುದನ್ನು ಲಿಖಿತವಾಗಿ ಅಥವಾ ಆನ್ ಲೈನ್ ಮೂಲಕ ಆಯ್ಕೆ ಮಾಡಲು ಅವಕಾಶವಿರುತ್ತದೆ.
Tags: Bike Owners UpdatesCar Owners UpdatesDriving Licence RulesMotor Vehicle ActMotor Vehicle Rules 2026New Traffic RulesNews beatRoad Transport RulesTraffic Regulations IndiaVehicle Rule Changes
SendShareTweet
Previous Post

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50 ಸಾವಿರ ಸ್ಕಾಲರ್ ಶಿಪ್: ಅರ್ಜಿ ಸಲ್ಲಿಕೆ ಹೇಗೆ?

Next Post

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 ‘ಎ-ಗ್ರೇಡ್’ ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

Related Posts

ಉತ್ತರ ಪ್ರದೇಶ ಕಾಂಗ್ರೆಸ್ ಎಸ್‌ಪಿ
ದೇಶ

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 ‘ಎ-ಗ್ರೇಡ್’ ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

ಸ್ಕಾಲರ್ ಶಿಪ್
ರಾಜ್ಯ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50 ಸಾವಿರ ಸ್ಕಾಲರ್ ಶಿಪ್: ಅರ್ಜಿ ಸಲ್ಲಿಕೆ ಹೇಗೆ?

ಎಚ್.ಡಿ. ಕುಮಾರಸ್ವಾಮಿ
ರಾಜಕೀಯ

ಸೋಮವಾರಪೇಟೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ

ವೈ.ಎಸ್. ಶರ್ಮಿಳಾ
ಬೆಂಗಳೂರು

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

ಟೊಯೋಟಾ ಜಪಾನ್ ಕಂಪನಿ
ರಾಜ್ಯ

ಬುಲೆಟ್ ಟ್ರೈನ್‌ನಲ್ಲಿ ನಗೋಯಾಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರಯಾಣ: ಟೊಯೋಟಾ ಸೇರಿ ಜಪಾನ್ ಕಂಪನಿಗಳ ಹೂಡಿಕೆಗೆ ಕಸರತ್ತು

ಪೊಲೀಸರ
ಬೆಂಗಳೂರು

ನಸುಕಿನ ಜಾವ 149 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ

Next Post
ಉತ್ತರ ಪ್ರದೇಶ ಕಾಂಗ್ರೆಸ್ ಎಸ್‌ಪಿ

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 'ಎ-ಗ್ರೇಡ್' ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉತ್ತರ ಪ್ರದೇಶ ಕಾಂಗ್ರೆಸ್ ಎಸ್‌ಪಿ

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 ‘ಎ-ಗ್ರೇಡ್’ ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

ಕಾರು ಬೈಕ್

ಮೋಟಾರು ವಾಹನ ನಿಯಮಗಳಲ್ಲಿ ಭಾರಿ ಬದಲಾವಣೆ: ಕಾರು, ಬೈಕ್ ಮಾಲೀಕರೇ ಗಮನಿಸಿ

ಸ್ಕಾಲರ್ ಶಿಪ್

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50 ಸಾವಿರ ಸ್ಕಾಲರ್ ಶಿಪ್: ಅರ್ಜಿ ಸಲ್ಲಿಕೆ ಹೇಗೆ?

ಅಗ್ನಿಶಾಮಕ

ಅಗ್ನಿಶಾಮಕ ದಳದಲ್ಲಿ 476 ಹುದ್ದೆಗಳ ನೇಮಕಾತಿ: 76 ಸಾವಿರ ರೂ.ವರೆಗೆ ಸ್ಯಾಲರಿ

Recent News

ಉತ್ತರ ಪ್ರದೇಶ ಕಾಂಗ್ರೆಸ್ ಎಸ್‌ಪಿ

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 ‘ಎ-ಗ್ರೇಡ್’ ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

ಕಾರು ಬೈಕ್

ಮೋಟಾರು ವಾಹನ ನಿಯಮಗಳಲ್ಲಿ ಭಾರಿ ಬದಲಾವಣೆ: ಕಾರು, ಬೈಕ್ ಮಾಲೀಕರೇ ಗಮನಿಸಿ

ಸ್ಕಾಲರ್ ಶಿಪ್

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50 ಸಾವಿರ ಸ್ಕಾಲರ್ ಶಿಪ್: ಅರ್ಜಿ ಸಲ್ಲಿಕೆ ಹೇಗೆ?

ಅಗ್ನಿಶಾಮಕ

ಅಗ್ನಿಶಾಮಕ ದಳದಲ್ಲಿ 476 ಹುದ್ದೆಗಳ ನೇಮಕಾತಿ: 76 ಸಾವಿರ ರೂ.ವರೆಗೆ ಸ್ಯಾಲರಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉತ್ತರ ಪ್ರದೇಶ ಕಾಂಗ್ರೆಸ್ ಎಸ್‌ಪಿ

ಉತ್ತರ ಪ್ರದೇಶ ಚುನಾವಣೆ ಸೀಟು ಹಂಚಿಕೆ ಕಸರತ್ತು: 60 ‘ಎ-ಗ್ರೇಡ್’ ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ, ಎಸ್‌ಪಿ ಷರತ್ತು!

ಕಾರು ಬೈಕ್

ಮೋಟಾರು ವಾಹನ ನಿಯಮಗಳಲ್ಲಿ ಭಾರಿ ಬದಲಾವಣೆ: ಕಾರು, ಬೈಕ್ ಮಾಲೀಕರೇ ಗಮನಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat