ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

58ನೇ ವರ್ಷಕ್ಕೆ ಗರ್ಭಿಣಿಯಾಗಿರುವ ಕೊಲೆಯಾದ ಗಾಯಕ ಮೂಸೆವಾಲ ತಾಯಿ!

March 8, 2024
Share on WhatsappShare on FacebookShare on Twitter

ಚಂಡೀಗಢ: ಮಗನನ್ನು ಕಳೆದುಕೊಂಡಿದ್ದ ನೋವಿನಲ್ಲಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ತಾಯಿ ತಮ್ಮ 58ನೇ ವರ್ಷದಲ್ಲಿ ಗರ್ಭಿಣಿಯಾಗಿದ್ದಾರೆ.
ಹೀಗಾಗಿ ಸಿಧು ಮೂಸೆವಾಲಾ ಅವರ ಪೋಷಕರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೂಸೆವಾಲಾ ಅವರ 58 ವರ್ಷದ ತಾಯಿ ಚರಣ್ ಕೌರ್ ಮಾರ್ಚ್‌ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಮೂಲಕ ಬಲ್ಕೌರ್ ಸಿಂಗ್ 60ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.
ಮೂಸೆವಾಲಾ ಪಾಲಕರಿಗೆ ಒಬ್ಬನೇ ಮಗನಾಗಿದ್ದ. 2022ರಲ್ಲಿ ಸಿಧು ಮೂಸೆವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದರು. ಹತ್ಯೆಗೂ ಹಿಂದಿನ ದಿನ ಮೂಸೆವಾಲಾ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಸಿಧು ಅವರೊಂದಿಗೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಸೋದರ ಸಂಬಂಧಿ ಹಾಗೂ ಸ್ನೇಹಿತರು ಕೂಡಾ ದಾಳಿಯಲ್ಲಿ ಗಾಯಗೊಂಡಿದ್ದರು. ಕೊಲೆಯ ಹಿಂದೆ ಗ್ಯಾಂಗ್‌ಸ್ಟರ್ ಲಾರೆನಸ್ ಬಿಶ್ನೋಯಿ ಅವರ ತಂಡದ ಕೈವಾಡವಿದೆ ಎಂದು ಹೇಳಲಾಗಿತ್ತು.
ಹತ್ಯೆಯಾದ ಕೆಲವೇ ದಿನಗಳಲ್ಲಿ ಈ ಗ್ಯಾಂಗ್‌ನ ಸದಸ್ಯರಾದ ಶಾರ್ಪ್ ಶೂಟರ್ ಅಂಕಿತ್, ಸಚಿನ್ ಭಿವಾನಿ ಎನ್ನುವ ಪ್ರಮುಖ ಆರೋಪಿಗಳನ್ನು ಮೊದಲು ಬಂಧಿಸಲಾಗಿತ್ತು. ನಂತರ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಜಗ್ಗು ಭಗವಾನ್ ಪುರಿಯಾ ಸೇರಿದಂತೆ 32 ಆರೋಪಿಗಳ ವಿರುದ್ಧ ತಂಡವು ಆರೋಪಪಟ್ಟಿ ಸಲ್ಲಿಸಲಾಗಿತ್ತು.

SendShareTweet
Previous Post

ಬಿಸಿಸಿಐ ಒಪ್ಪಂದ ಪಟ್ಟಿ ಪ್ರಕಟ; ಧವನ್, ಅಯ್ಯರ್, ಇಶಾನ್ ಸೇರಿದಂತೆ ಹಲವರಿಗೆ ಕೊಕ್

Next Post

ಉಗ್ರ ಚಟುವಟಿಕೆಯಲ್ಲಿ ಭಾಗಿ; ಮತ್ತೊಂದು ಮುಸ್ಲಿಂ ಸಂಘಟನೆ ನಿಷೇಧ

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
ಉಗ್ರ ಚಟುವಟಿಕೆಯಲ್ಲಿ ಭಾಗಿ; ಮತ್ತೊಂದು ಮುಸ್ಲಿಂ ಸಂಘಟನೆ ನಿಷೇಧ

ಉಗ್ರ ಚಟುವಟಿಕೆಯಲ್ಲಿ ಭಾಗಿ; ಮತ್ತೊಂದು ಮುಸ್ಲಿಂ ಸಂಘಟನೆ ನಿಷೇಧ

Leave a Reply Cancel reply

Your email address will not be published. Required fields are marked *

6 + 10 =

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat