ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಅಯೋಧ್ಯೆಯ ಬಾಲರಾಮ ಮತ್ತು ರಾಯಚೂರಿನ ವಿಷ್ಣು!?

December 7, 2024
Share on WhatsappShare on FacebookShare on Twitter

ಜನವರಿ ಇಪ್ಪತ್ತೆರಡರ ಅಮೃತ ಘಳಿಗೆಯಲ್ಲಿ ಶ್ರೀರಾಮರ ಬಾಲ ವಿಗ್ರಹ ಪ್ರತಿಷ್ಠಾಪನೆಯಾಗಿ ವಿಶ್ವದಾದ್ಯಂತ ಸುದ್ದಿಯಾಗಿತ್ತು. ಹಿಂದೂ ಬಾಂಧವರಿಗೆ ಅದು ನಿಜಕ್ಕೂ ಅಮೃತ ಘಳಿಗೆ. ಅವಿರತ ಹೋರಾಟದ ಫಲವಾಗಿ ಅಯೋಧ್ಯಯಲ್ಲಿ ಕೊನೆಗೂ ಅಂದು ಬಾಲ ರಾಮ ಪ್ರತಿಷ್ಠಾಪನೆಗೊಂಡು ಪ್ರತಿ ಹಿಂದೂಗಳ ಹೃದಯದಲ್ಲಿ ಪ್ರಭು ಶ್ರೀರಾಮ ನೆಲೆಯಾದ ದಿನವದು.  ವಿಶೇಷವಾಗಿ ನಮ್ಮ ಮೈಸೂರರಿನ ಶಿಲ್ಪಿ ‘ಅರುಣ್ ಯೋಗಿರಾಜ್’ ಮೂಲಕ ಬಾಲರಾಮರ ಕೆತ್ತನೆಯಾಗಿದ್ದು, ಕರ್ನಾಟಕದ ಪಾಲಿಗೆ ಬಲು ವಿಶೇಷವೇ ಆಗಿಹೋಯ್ತು. ನಮ್ಮ ನಾಡಿನ ಕಲ್ಲು, ನಮ್ಮ ನಾಡಿನ ಶಿಲ್ಪಿಯೇ ಕೆತ್ತಿದ ಶ್ರೀರಾಮ ಅಯೋಧ್ಯೆಯಲ್ಲಿ ವಿರಾಜಮಾನರಾದದ್ದು, ನಿಜಕ್ಕೂ ಕನ್ನಡಿಗರ ಪಾಲಿಗೆ ಅವಿಸ್ಮರಣೀಯವಾಯ್ತು. ಸದ್ಯ  ಈ ಖುಷಿಯ ಜೊತೆ ಇನ್ನೊಂದು ‘ವಿಶೇಷ  ವಿಷ್ಣು ವಿಗ್ರಹ’ ನಮ್ಮ ಕರ್ನಾಟಕದಲ್ಲೇ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಹೌದು! ರಾಯಚೂರು ಜಿಲ್ಲೆಯ ದೇವಸಗೂರು ಎಂಬ ಹಳ್ಳಿಯಲ್ಲಿ ಹಾದುಹೋಗುವ ಕೃಷ್ಣಾ ನದಿಯಲ್ಲಿ, ಪ್ರಾಚೀನ ಕಾಲದ ವಿಷ್ಣು ಮತ್ತು ಶಿವ ರೂಪಿ ಕಲ್ಲಿನ ವಿಗ್ರಹಗಳು ದೊರೆತಿವೆ. ಸಿಕ್ಕ ಆ ವಿಗ್ರಹಗಳಲ್ಲಿ,   ವಿಷ್ಣು ವಿಗ್ರಹವು, ‘ನಮ್ಮ ಅಯೋಧ್ಯೆ ಬಾಲ ರಾಮ’ರ ವಿಗ್ರಹವನ್ನೇ ಹೆಚ್ಚಾಗಿ ಹೋಲುತ್ತಿದ್ದು ಕಂಡವರನ್ನ ನಿಬ್ಬೆರಗಾಗಿಸುತ್ತಿದೆ.  

ಅಯೋಧ್ಯೆಯಲ್ಲಿ ಮಂದಸ್ಮಿತರಾಗಿ ಕಂಗೊಳಿಸುತ್ತಿರುವ, ಬಾಲ ರಾಮರ ಮೂರ್ತಿಯಂತೆಯೇ ಹೆಚ್ಚೂ-ಕಮ್ಮಿ ಹೋಲುತ್ತಿರುವ ಆ ಕಲ್ಲಿನ ವಿಷ್ಣು ವಿಗ್ರಹವು ಸಾವಿರ ವರ್ಷಗಳಿಗೂ ಹಿಂದಿನದ್ದು’ ಎನ್ನಲಾಗುತ್ತಿದೆ. ಅಸಲಿಗೆ ಅಷ್ಟು ಹಳೆಯ ವಿಗ್ರಹಕ್ಕೂ, ಇತ್ತೀಚೆಗೆ ‘ನಮ್ಮ ಶಿಲ್ಪಿ ಅರುಣ್ ಯೋಗಿರಾಜ್’ ಕೆತ್ತಿರುವ  ವಿಗ್ರಹಕ್ಕೂ ಹೋಲಿಕೆ ಕಂಡು ಬಂದಿದ್ದು, ಬಲು ವಿಶೇಷವಾಗಿ ಪರಿಣಮಿಸಿದೆ.

ಎನೇ ಇರಲಿ. ಕರ್ನಾಟಕದ ಹೆಮ್ಮೆಯ ಕಲೆಗೆ ಕೇಂದ್ರದಲ್ಲಿ ಮನ್ನಣೆ ದೊರೆತು,ಷಶಿಲ್ಪಿ  ಅರುಣ್ ಯೋಗಿರಾಜ್ ಕೆತ್ತನೆಯಲ್ಲಿ ಮೂಡಿದ   ಬಾಲರಾಮ ಅಯೋಧ್ಯೆಯಲ್ಲಿ  ಪ್ರತಿಷ್ಠಾಪನೆಗೊಂಡು ನಿಂತದ್ದು ಎಲ್ಲವೂ ಈಗ ವಿಶ್ವ ವಿಖ್ಯಾತ. ಇದೀಗ ‘ರಾಯಚೂರಿನಲ್ಲಿ ಸಿಕ್ಕ ಪ್ರಾಚೀನ ವಿಷ್ಣು ವಿಗ್ರಹ’, ಅಯೋಧ್ಯೆಯ ಬಾಲ ರಾಮಗೆ ಹೊಲಿಕೆಯಾಗುತ್ತಿರುವುದು, ಇದು ಮುಂದೆ ಬೇರೆ ಇನ್ಯಾವ ಅಚ್ಚರಿಯತ್ತ ಕೊಂಡಯ್ಯಲಿದೆಯೋ ಕಾದುನೋಡಬೇಕಿದೆ.

SendShareTweet
Previous Post

ಇದೇ ಹದಿನೈದಕ್ಕೆ  ಮೊದಲ ‘ದರ್ಶನ’..

Next Post

ಇಸ್ರೊಅಧ್ಯಕ್ಷರಿಗೆ ‘ವಿಜ್ಞಾತಂ’ಪ್ರಶಸ್ತಿ

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ
ಮೈಸೂರು

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್
ರಾಜಕೀಯ

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

Next Post
ಇಸ್ರೊಅಧ್ಯಕ್ಷರಿಗೆ ‘ವಿಜ್ಞಾತಂ’ಪ್ರಶಸ್ತಿ

ಇಸ್ರೊಅಧ್ಯಕ್ಷರಿಗೆ ‘ವಿಜ್ಞಾತಂ’ಪ್ರಶಸ್ತಿ

Leave a Reply Cancel reply

Your email address will not be published. Required fields are marked *

3 × one =

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

Recent News

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat