ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಲಬುರಗಿಯಲ್ಲಿ ತನಿಖೆ ತೀವ್ರಗೊಳಿಸಿದ ಎನ್ ಐಎ

March 11, 2024
Share on WhatsappShare on FacebookShare on Twitter

ಕಲಬುರಗಿ: ರಾಮೇಶ್ವರಂ ಕಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ ಐಎ ತೀವ್ರಗೊಳಿಸಿದೆ. 10 ದಿನಗಳು ಕಳೆದರೂ ಆರೋಪಿಯ ಸುಳಿವು ಸಿಕ್ಕಿಲ್ಲ
ಸದ್ಯ ಆರೋಪಿ ಕಲಬುರಗಿಗೆ ಬಂದಿರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕಲಬುರಗಿಯಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರದಿಂದಲೂ ಎನ್‍ಐಎ ತಂಡ ಕಲಬುರಗಿಯಲ್ಲಿ ಬಾಂಬರ್ ನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ.
ಕಲಬುರಗಿಯ ರಾಮ ಮಂದಿರ ಸರ್ಕಲ್ ಹತ್ತಿರ ಬಾಂಬರ್ ಬಸ್ಸಿನಿಂದ ಇಳಿದಿರುವ ಕುರಿತು ತಂಡ ಮಾಹಿತಿ ಪಡೆದಿದೆ. ಹೀಗಾಗಿ ರಾಮ ಮಂದಿರ ಸರ್ಕಲ್ ನಿಂದ ಬಾಂಬರ್ ಎಲ್ಲಿ ಹೋಗಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಲಬುರಗಿಯ ರೋಜಾ ಪ್ರದೇಶದಲ್ಲಿಯೇ ಅಧಿಕಾರಿಗಳು ನಿನ್ನೆ ಅರ್ಧ ದಿನ ಕಳೆದಿದ್ದಾರೆ. ಪಿಎಫ್‍ಐ, ಎಸ್‍ಡಿಪಿಐ ಜೊತೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ತಲಾಶ್ ನಡೆಸಿದ್ದಾರೆ.
ಪಿಎಫ್‍ಐ ಸದಸ್ಯರ ಜೊತೆ ಸಂಪರ್ಕಕ್ಕೆ ಬಂದಿರುವ ಶಂಕೆಯ ಮೇಲೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇಂದು ಕೂಡ ಕಲಬುರಗಿಯಲ್ಲೇ ಅಧಿಕಾರಿಗಳು ತನಿಖೆ ಮುಂದುವರಿಸಲಿದ್ದಾರೆ. ಬಾಂಬರ್‌ ಫೋಟೋಗಳನ್ನು ಶನಿವಾರ ಎನ್‌ ಐಎ ಮತ್ತೆ ಬಿಡುಗಡೆ ಮಾಡಿದ್ದು, ಆರೋಪಿಯ ಸುಳಿವು ಸಿಕ್ಕಲ್ಲಿ 08029510900, 8904241100 ಗೆ ಕರೆ ಮಾಡಿ ಅಥವಾ ಯಾವುದೇ ಮಾಹಿತಿಯೊಂದಿಗೆ info.blr.nia@gov.in ಗೆ ಇಮೇಲ್ ಮಾಡಬಹುದು ಎಂದು ಎನ್ ಐಎ ತಿಳಿಸಿದೆ.

SendShareTweet
Previous Post

ಹರ್ಮನ್ ಪ್ರೀತ್ ಕೌರ್ ಬೆಂಕಿ ಆಟಕ್ಕೆ ಸುಟ್ಟು ಹೋದ ಗುಜರಾತ್

Next Post

ಸಿಲಿಂಡರ್ ಸ್ಪೋಟ; ಹಲವು ಮನೆಗಳಿಗೆ ಬೆಂಕಿ

Related Posts

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

Next Post
ಸಿಲಿಂಡರ್ ಸ್ಪೋಟ; ಹಲವು ಮನೆಗಳಿಗೆ ಬೆಂಕಿ

ಸಿಲಿಂಡರ್ ಸ್ಪೋಟ; ಹಲವು ಮನೆಗಳಿಗೆ ಬೆಂಕಿ

Leave a Reply Cancel reply

Your email address will not be published. Required fields are marked *

three × 2 =

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat