ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬೆಂಗಳೂರಿನಲ್ಲಿ ರಣ ಭೀಕರ ಕ್ಷಾಮ!!

March 11, 2024
Share on WhatsappShare on FacebookShare on Twitter

ಬೆಂಗಳೂರಿನಲ್ಲಿ ಈ ಬಾರಿ ಕೇವಲ ನೀರಿನ ಅಭಾವ ಮಾತ್ರ ಇಲ್ಲ. ವಾಸ್ತವವಾಗಿ ಇದು ಭೀಕರ ಜಲಕ್ಷಾಮ. ಜಲಕ್ಷಾಮದ ಸಂದರ್ಭದಲ್ಲಿ ನೀರನ್ನು ಜತನದಿಂದ ಕಾಪಾಡಿಕೊಂಡು ಹೋಗುವುದು ಬಹಳ ಮುಖ್ಯವಾಗುತ್ತದೆ. ಮನಸೋ ಇಚ್ಛೆ ಬೋರವೆಲ್ ಕೊರೆದು ನೀರಿನ ಮೂಲಕ್ಕೇ ಕನ್ನ ಹಾಕುತ್ತಲೇ ಇದ್ದೇವೆ. ಪರಿಣಾಮವಾಗಿ ರಾಜ್ಯದಲ್ಲಿ ಎಂದೂ ಕಂಡರಿಯದ ಜಲಾಭಾವ ಕಂಡುಬರುತ್ತಿದೆ. ಈ ಅಮೂಲ್ಯ ಜೀವನಾಧಾರವಾದ ನೀರನ್ನು ಕಾಪಾಡಿಕೊಂಡು ಹೋಗುವುದು ಎಲ್ಲರ ಕರ್ತವ್ಯ. ಇಂಥ ಹೊತ್ತಲ್ಲಿ, ಸರ್ಕಾರ ತಜ್ಞರ ಸಲಹೆಗಳನ್ನು ಪಾಲಿಸುವುದು ಕೂಡ ಮುಖ್ಯವಾಗುತ್ತದೆ.
ಬೆಂಗಳೂರಿನಲ್ಲಂತೂ ಭಾರೀ ಪ್ರಮಾಣದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ನಗರದ ಬಹುತೇಕ ಕಡೆ ಟ್ಯಾಂಕರ್‌ ಗಳಿಂದ ನೀರು ಪೂರೈಸಲಾಗುತ್ತಿದೆ. ಈ ಸಮಸ್ಯೆ ಮಧ್ಯೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚಿಸಿ ಕೆಲವೊಂದಿಷ್ಟು ಸಲಹೆ ನೀಡಿದ್ದಾರೆ. ಆ ಸಲಹೆಗಳೇನು ಅನ್ನೋದನ್ನ ನೋಡೋಣ.
ಸಿಲಿಕಾನ್ ಸಿಟಿಯಲ್ಲಿ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆ ಇದ್ದರೂ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸಿದ್ದರ ಹಿನ್ನೆಲೆಯಲ್ಲಿ ಬೆಂಗಳೂರಿನ ಜನರು ಈಗ ಸಂಕಷ್ಟ ಪಡುವಂತಾಗಿದೆ. ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಸಿಲಿಕಾನ್ ಸಿಟಿಯ ಬಹುತೇಕ ಭಾಗಗಳು ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದು ಆರೋಪಿಸಿರುವ ಅವರು, ಸಪ್ತ ಸಲಹೆ ನೀಡಿದ್ದಾರೆ. ಅಲ್ಲದೇ, ಈ ಸಲಹೆಗಳನ್ನು ಸ್ರಕಾರ ಪಾಲಿಸದಿದ್ದರೆ ಧರಣಿ ನಡೆಸುವ ಕುರಿತು ಕೂಡ ಎಚ್ಚರಿಕೆ ನೀಡಿದ್ದಾರೆ. ಆ ಸಪ್ತ ಸಲಹೆ ಏನೆಂದರೆ, ಕುಡಿಯಲು ಯೋಗ್ಯವಲ್ಲದ ನೀರನ್ನು ಕೈಗಾರಿಕೆ, ಕಟ್ಟಡ ನಿರ್ಮಾಣಕ್ಕೆ ಬಳಸಬೇಕು. ಕುಡಿಯುವ ನೀರನ್ನು ತೊಂದರೆ ಇರುವ ಸ್ಥಳಕ್ಕೆ ಸರಬರಾಜು ಮಾಡಬೇಕು. ಸಂಸ್ಕರಣೆ ನೀರಿನ ಪ್ರಮಾಣ 1300 ಎಂಎಲ್ ಡಿ ಇದ್ದು, ಆ ನೀರನ್ನು ಮರು ಪೂರಣ ಜಾಲಕ್ಕೆ ಬಳಸಬೇಕು. ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಸಾಧ್ಯವಿದ್ದ ಕಡೆ ಬೋರ್ ವೆಲ್ ಕೊರೆಯಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕಳೆದ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಮರುಪೂರಣ ಮಾಡಬೇಕು. ಟ್ಯಾಂಕರ್ ವ್ಯವಸ್ಥೆ ಮುಂದುವರೆಸೆ ಜನರಿಗೆ ನೀರು ಒದಗಿಸಬೇಕು. ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚಿಸಿ, ಸಲಹೆ ನೀಡಿದ್ದಾರೆ‌
ಇನ್ನೊಂದೆಡೆ ನೀರಿಗೆ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ ಟ್ಯಾಂಕರ್ ಗೆ ಬೆಲೆ ನಿಗದಿ ಮಾಡಲಾಗಿದೆ. ಆದರೆ, ಟ್ಯಾಂಕರ್ ಮಾಲೀಕರು ಮಾತ್ರ ಸರ್ಕಾರದ ದರಕ್ಕೆ ಸೊಪ್ಪು ಹಾಕುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಜನರು ರೋಸಿ ಹೋಗಿದ್ದಾರೆ. ಸರ್ಕಾರ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ತಜ್ಞರ ಸಲಹೆ ಪಡೆದು ಜನರ ಬವಣೆ ನೀಗಿಸುತ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.
ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದರು. ಬರ ಪರಿಸ್ಥಿತಿ ನಿರ್ವಹಿಸಲಕು ರಅಜಕೀಯ ಮಾಡೋದು ಬಿಟ್ಟು ಸಲಹೆಗಳನ್ನು ನೀಡಿ ಎಂದು ವಾಗ್ದಾಳಿ ನಡೆಸಿದ್ರು. ಇದೀಗ ಅವರಾಗಲಿ, ರಾಜ್ಯ ಸರ್ಕಾರವಾಗಲಿ ಈ ಸಲಹೆಗಳನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತೆ ಅನ್ನೋದನ್ನು ಕಾದು ನೋಡಬೇಕು.

SendShareTweet
Previous Post

ಕರ್ನಾಟಕದ 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕುಟುಂಬ

Next Post

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಅಪಹರಣ

Related Posts

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ
ಬೆಂಗಳೂರು ನಗರ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ
ಬೆಂಗಳೂರು ನಗರ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ
ಬೆಂಗಳೂರು ನಗರ

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು ನಗರ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ | MBA ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು ನಗರ

ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ | MBA ವಿದ್ಯಾರ್ಥಿ ಆತ್ಮಹತ್ಯೆ

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!
ಬೆಂಗಳೂರು ನಗರ

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!

Next Post
ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಅಪಹರಣ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಅಪಹರಣ

Leave a Reply Cancel reply

Your email address will not be published. Required fields are marked *

sixteen − six =

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat