ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಹುಲ್ ಗಾಂಧಿ ಅಮೇಥಿಯಿಂದಲೂ ಸ್ಪರ್ಧಿಸ್ತಾರಾ?

March 11, 2024
Share on WhatsappShare on FacebookShare on Twitter

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ವಯನಾಡಿನಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಇದರ ಬೆನ್ನಲ್ಲಿಯೇ ಅವರು ಅಮೇಥಿಯಿಂದಲೂ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.
ಅಷ್ಟೇ ಅಲ್ಲ, ಪ್ರಿಯಾಂಕಾ ಗಾಂಧಿ ರಾಯ್ ಬರೇಲಿ ಯಿಂದ ಚುನಾವಣಾ ಅಖಾಡಕ್ಕೆ ಇಳಿಯಬಹುದು ಎಂಬ ಚರ್ಚೆಗಳು ಕೂಡ ಶುರುವಾಗಿವೆ. ಉತ್ತರ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ ಈ ಕುರಿತು ಉತ್ತರ ನೀಡಿದ್ದು, ಅಮೇಥಿ ಹಾಗೂ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ನೀಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದಿದೆ.
2019ರ ಚುನಾವಣೆಯಲ್ಲಿ ಅಮೆಥಿಯಿಂದ ಸ್ಪರ್ಧಿಸಿ ರಾಹುಲ್, ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ರಾಯ್ ಬರೇಲಿ ಕ್ಷೇತ್ರವನ್ನು ಮಾತ್ರ ಉಳಿಸಿಕೊಂಡಿತ್ತು. ಸೋನಿಯಾ ಗಾಂಧಿ ರಾಯ್ ಬರೇಲಿಯಿಂದ ಗೆಲುವು ಕಂಡಿದ್ದರು. ಆದರೆ, ಅವರು ಈ ಬಾರಿ ವಯಸ್ಸಿನ ಕಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಕ್ಷೇತ್ರವನ್ನು ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಡಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಹೊಸ ಅಧ್ಯಾಯ ಬರೆಯಲು ಮುಂದಾಗಿದ್ದಾರೆ.
2014ರಲ್ಲಿ ಅಮೇಥಿಯಿಂದ ಗೆಲುವು ಸಾಧಿಸಿದಂತೆ ಈ ಬಾರಿಯೂ ಗೆಲುವು ಸಾಧಿಸಲು ರಾಹುಲ್ ಮುಂದಾಗಿದ್ದಾರೆ.

SendShareTweet
Previous Post

ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್ ಲೈನ್ ತರಗತಿಗೆ ಬೇಡಿಕೆ

Next Post

ದಕ್ಷಿಣದತ್ತ ಪ್ರಧಾನಿ ಮೋದಿ ದಂಡಯಾತ್ರೆ

Related Posts

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?
ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

Next Post
ದಕ್ಷಿಣದತ್ತ ಪ್ರಧಾನಿ ಮೋದಿ ದಂಡಯಾತ್ರೆ

ದಕ್ಷಿಣದತ್ತ ಪ್ರಧಾನಿ ಮೋದಿ ದಂಡಯಾತ್ರೆ

Leave a Reply Cancel reply

Your email address will not be published. Required fields are marked *

19 + 10 =

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat