ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಡಿ ವಶದಲ್ಲಿ ಕೇಜ್ರಿವಾಲ್; ಅಲ್ಲಿಂದಲೇ ದರ್ಬಾರ್!

March 24, 2024
Share on WhatsappShare on FacebookShare on Twitter

ಮದ್ಯ ನೀತಿಯಡಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಆದೇಶ ಹೊರಡಿಸಿದ್ದಾರೆ.

ಇಡಿ ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಜೈಲಿನಲ್ಲಿಯೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಜಲ ಸಚಿವಾಲಯಕ್ಕೆ ಸಂಬಂಧಿಸಿದ ಆದೇಶವೊಂದನ್ನು ಅವರು ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆದೇಶದ ಸೂಚನೆಯನ್ನು ದೆಹಲಿ ಸರ್ಕಾರದ ಸಚಿವೆ ಅತಿಶಿ ಅವರಿಗೆ ಕಳುಹಿಸಲಾಗಿದೆ. ಕೇಜ್ರಿವಾಲ್ ಮಾರ್ಚ್ 28ರ ವರೆಗೂ ಇಡಿ ಬಂಧನದಲ್ಲಿಯೇ ಇರಲಿದ್ದಾರೆ.

ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿ, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಜೈಲಿನಿಂದಲೇ ಸರ್ಕಾರ ನಡೆಸುತ್ತೇನೆ ಎಂದು ಹೇಳಿದ್ದರು.
ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಕೇಜ್ರಿವಾಲ್ ಅಧಿಕೃತ ನಿವಾಸದಲ್ಲಿ ಶೋಧದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಇಡಿ ಬಂಧಿಸಿತ್ತು. ಆಪಾದಿತ ಮದ್ಯ ಹಗರಣದಲ್ಲಿ ಅವರ ಪಾತ್ರದ ಕುರಿತು ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಆದರೆ, ಇಲ್ಲಿಯವರೆಗೆ ಯಾವುದೇ ಪ್ರಧಾನಿಯಾಗಲಿ, ಮುಖ್ಯಮಂತ್ರಿಯಾಗಲಿ ಜೈಲಿನಲ್ಲಿದ್ದುಕೊಂಡು ಸರ್ಕಾರ ನಡೆಸಿರಲಿಲ್ಲ. ಈಗ ಕೇಜ್ರಿವಾಲ್ ಅಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ.

Tags: AravindaKejrival
SendShareTweet
Previous Post

ಕಲಬೆರಕೆ ಮದ್ಯ; 21 ಜನ ಬಲಿ!

Next Post

ಹೊಳೆನರಸೀಪುರ ಲಕ್ಷ್ಮೀ ದೇವಸ್ಥಾನದ ಜಾತ್ರೆ ವೇಳೆ ನೂಕುನುಗ್ಗಲು; ಹಲವರು ಅಸ್ವಸ್ಥ!

Related Posts

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!
ದೇಶ

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!
ದೇಶ

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!

Next Post
ಹೊಳೆನರಸೀಪುರ ಲಕ್ಷ್ಮೀ ದೇವಸ್ಥಾನದ ಜಾತ್ರೆ ವೇಳೆ ನೂಕುನುಗ್ಗಲು; ಹಲವರು ಅಸ್ವಸ್ಥ!

ಹೊಳೆನರಸೀಪುರ ಲಕ್ಷ್ಮೀ ದೇವಸ್ಥಾನದ ಜಾತ್ರೆ ವೇಳೆ ನೂಕುನುಗ್ಗಲು; ಹಲವರು ಅಸ್ವಸ್ಥ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat