ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ತವರು ನೆಲದಿಂದ ಗೆಲುವಿನ ಅಭಿಯಾನ ಆರಂಭಿಸಿದ ಆರ್ ಸಿಬಿ!

March 25, 2024
Share on WhatsappShare on FacebookShare on Twitter

17ನೇ ಆವೃತ್ತಿಯಲ್ಲಿ ಬೆಂಗಳೂರು ತಂಡ ತನ್ನ ಮೊದಲ ಪಂದ್ಯ ಗೆದ್ದಿದೆ. ತನ್ನ ತವರು ನೆಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಜಯ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫಿಲ್ಡಿಂಗ್ ಆಯ್ದುಕೊಂಡಿದ್ದ ಆರ್ ಸಿಬಿ, ಪಂಜಾಬ್ ನನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅಂತೆಯೇ ಪಂಜಾಬ್ ತಂಡ 176 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ಫಾಫ್ ಡುಪ್ಲೆಸಿಸ್ 3 ರನ್ ಸಿಡಿಸಿ ಔಟ್ ಆದರು. ಕ್ಯಾಮರೂನ್ ಗ್ರೀನ್ ಕೂಡ 3, ರಜತ್ ಪಾಟಿದಾರ್ ಸಹ 18 ರನ್, ಗ್ಲೇನ್ ಮ್ಯಾಕ್ಸ್ವೆಲ್ 3 ರನ್ ಗಳಿಸಿ ಔಟ್ ಆದರು. ಆದರೆ, ಏಕಾಂಗಿ ಹೋರಾಟ ನಡೆಸಿದ ಕಿಂಗ್ ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 77 ರನ್ ಗಳಿಸಿದರು. ಅನುಜತ್ ರಾವತ್ ಸಹ ಕೇವಲ 11 ರನ್ ಗಳಿಸಿ ಔಟ್ ಆದರು.

ಅಬ್ಬರಿಸುತ್ತಿದ್ದ ಕೊಹ್ಲಿ ಕೊನೆಯ ಘಳಿಗೆಯಲ್ಲಿ ಔಟ್ ಆಗುತ್ತಿದ್ದಂತೆ ಪಂದ್ಯ ಸಂಪೂರ್ಣವಾಗಿ ಪಂಜಾಬ್ ಕಡೆ ತಿರುಗಿತು. ಆದರೆ, ದಿನೇಶ್ ಕಾರ್ತಿಕ್ ಹಾಗೂ ಮಹಿಪಾಲ್ ಲೋಮ್ರೋರ್ ಸ್ಪೋಟಕ ಬ್ಯಾಟಿಂಗ್ ನಡೆಸಿ, ಗೆಲುವು ತಂದು ಕೊಟ್ಟರು. ದಿನೇಶ್ ಕಾರ್ತಿಕ್ ಕೇವಲ 10 ಎಸೆತದಲ್ಲಿ 2 ಸಿಕ್ಸರ್ ಹಾಗೂ 3 ಬೌಂಡರಿ ಮೂಲಕ 28 ರನ್ ಹಾಗೂ ಲೋಮ್ರೋರ್ 8 ಎಸೆತದಲ್ಲಿ 1 ಸಿಕ್ಸ್ ಮತ್ತು 2 ಬೌಂಡರಿ ಮೂಲಕ 17 ರನ್ ಸಿಡಿಸಿದರು. ಪರಿಣಾ ಆರ್ ಸಿಬಿ ಗೆಲುವಿನ ನಗೆ ಬಿರಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡದ ಪರ ನಾಯಕ ಶಿಖರ್ ಧವನ್ 45 ರನ್, ಪ್ರಭಾಸಿಮ್ರಾನ್ ಸಿಂಗ್ 28 ರನ್, ಲಿವಿಂಗ್‌ಸ್ಟೋನ್ 17 ರನ್, ಸ್ಯಾಮ್ ಕರನ್ 23 ರನ್, ಜಾನಿ ಬೇರ್ಸಅ್ಟೋ 8 ರನ್, ಲೀವಿಂಗ್ಸ್ಟನ್ 17 ರನ್, ಜಿತೇಶ್ ಶರ್ಮಾ 27 ರನ್ ಮತ್ತು ಸುಶಾಂಕ್ ಸಿಂಗ್ 21 ರನ್ ಗಳಿಸಿ ಮಿಂಚಿದರು. ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 2 ವಿಕೆಟ್, ಗ್ಲೆನ್ ಮ್ಯಾಕ್ಸ್‌ವೆಲ್ 2 ವಿಕೆಟ್ ಪಡೆದರೆ, ಯಶ್ ದಯಾಲ್ 1 ವಿಕೆಟ್, ಅಲ್ಜಾರಿ ಜೋಸೆಫ್ 1 ವಿಕೆಟ್ ಪಡೆದು ಮಿಂಚಿದರು.

Tags: CricketIPLkohliPunjabRCB
SendShareTweet
Previous Post

ಫಿಲ್ಡಿಂಗ್ ನಲ್ಲಿ ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!

Next Post

ಖಲಿಸ್ತಾನಿ ಭಯೋತ್ಪಾದಕರಿಂದಲೂ ದುಡ್ಡು ಹರಿದು ಬಂದಿತ್ತೇ ಆಪ್ ಗೆ?

Related Posts

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ
ಕ್ರೀಡೆ

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!
ಕ್ರೀಡೆ

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!

ಲಾರ್ಡ್ಸ್‌ನಲ್ಲಿ ಯಶ್ತಿಕಾ ಭಾಟಿಯಾ ಐತಿಹಾಸಿಕ ದಾಖಲೆ ; ಕ್ರಿಕೆಟ್‌ನ ಮೆಕ್ಕಾದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಮೊದಲ ಮಹಿಳಾ ಬ್ಯಾಟರ್!
ಕ್ರೀಡೆ

ಲಾರ್ಡ್ಸ್‌ನಲ್ಲಿ ಯಶ್ತಿಕಾ ಭಾಟಿಯಾ ಐತಿಹಾಸಿಕ ದಾಖಲೆ ; ಕ್ರಿಕೆಟ್‌ನ ಮೆಕ್ಕಾದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಮೊದಲ ಮಹಿಳಾ ಬ್ಯಾಟರ್!

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

Next Post
ಖಲಿಸ್ತಾನಿ ಭಯೋತ್ಪಾದಕರಿಂದಲೂ ದುಡ್ಡು ಹರಿದು ಬಂದಿತ್ತೇ ಆಪ್ ಗೆ?

ಖಲಿಸ್ತಾನಿ ಭಯೋತ್ಪಾದಕರಿಂದಲೂ ದುಡ್ಡು ಹರಿದು ಬಂದಿತ್ತೇ ಆಪ್ ಗೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು!

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat