ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ನೀತಿ ಸಂಹಿತೆ ಉಲ್ಲಂಘನೆ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಪ್ ಐಆರ್!

March 27, 2024
Share on WhatsappShare on FacebookShare on Twitter

ಚಿಕ್ಕಮಗಳೂರು: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಹೀಗೆ ಯತ್ನಿಸಿದ ಕಾರ್ಯಕರ್ತರ ವಿರುದ್ಧ ಚುನಾವಣಾ ಅಧಿಕಾರಿಗಳು “ನೀತಿ ಸಂಹಿತೆ ಜಾರಿ ನಡುವೆಯೂ ಪ್ರತಿಭಟನೆ ನಡೆಸಿದ್ದಾರೆಂದು ದೂರು ದಾಖಲಿಸಿದ್ದಾರೆ.

15ಕ್ಕೂ ಅಧಿಕ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ನಂತರ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಲು ಮಾರ್ಚ್ 26 ರಂದು ಕೆ.ಜೆ.ಜಾರ್ಜ್ ಮತ್ತು ಜಯಪ್ರಕಾಶ್ ಹೆಗ್ಡೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗೋಷ್ಠಿ ನಡೆಯುತ್ತಿತ್ತು. ಈ ಸುದ್ದಿ ತಿಳಿದು ಬಿಜೆಪಿ ಕಾರ್ಯಕರ್ತರು ಮೋದಿ ಭಾವಚಿತ್ರ ಹಿಡಿದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಎಲ್ಲರನ್ನೂ ಬಂಧಿಸಿದ್ದರು.

ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಾರೆ ಮೋದಿ. ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಕಾರಣ ‘ಮೋದಿ ಮೋದಿ’ ಅಂತ ಕೂಗುವ ವಿದ್ಯಾರ್ಥಿಗಳು ಮತ್ತು ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ತಂಗಡಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

Tags: BJPCongressProtestShivaraja Tangadagi
SendShareTweet
Previous Post

ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ; ಮೂರು ನಗರದ ಹಲವೆಡೆ ದಾಳಿ!

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯ ದರ್ಶನ

Related Posts

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌
ರಾಜಕೀಯ

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!
ಚಿಕ್ಕಮಗಳೂರು

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

Next Post
ಭರ್ಜರಿ ಮಳೆಗೆ ತಂಪಾದ ತಮಿಳುನಾಡು!!

ರಾಜ್ಯದ ಈ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯ ದರ್ಶನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat