ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಲು ಮುದ್ದಾದ ಮಾರಾ-ಮಾರಿ ಆಗಲಿ ಬೇಗ..

December 7, 2024
Share on WhatsappShare on FacebookShare on Twitter

‘ವಿನಯ್ ರಾಜ್ ಕುಮಾರ್’ ನಟನೆಯ ಒಂದು ಸರಳ ಪ್ರೇಮ ಕಥೆಯ ಹಾಡುಗಳು ಬಿಡುಗಡೆಕಂಡು ಸಖತ್ ಸೌಂಡು ಮಾಡುತ್ತಿದೆ. ‘ಸಿಂಪಲ ಸುನಿ’ ನಿರ್ದೇಶನವಿರುವ ಈ ಚಿತ್ರದ “ನೀನ್ಯಾರಲೇ” ಮತ್ತು “ಗುನು ಗುನುಗು” ಹಾಡುಗಳು ಲಿರಿಕಲ್ ರೂಪದಲ್ಲಿ ಬಿಡುಗಡೆಕಂಡು ಸದ್ದು ಮಾಡುತ್ತಿವೆ. ಇದೀಗ “ಎಲ್ಲಾ ಮಾತನ್ನು ಒಂದೇ ಬಾರಿ ಆಡಲೇ ಈಗ.. ಬಲು ಮುದ್ದಾದ ಮಾರಾ-ಮಾರಿ ಆಗಲಿ ಬೇಗ” ಎಂಬ  ‘ಜಯಂತ್ ಕಾಯ್ಕಿಣಿ’ಯವರ ಸುಂದರ ಸಾಲುಗಳಿಗೆ, ಟ್ರೆಂಡಿ ಸಿಂಗರ್ ‘ಶಿವಾನಿ ಸ್ವಾಮಿ’ಯ ಮನಮೋಹಕ ಧ್ವನಿ ಸಖತ್ ಸಾಥ್ ನೀಡಿ, ಹಾಡು ಹಾರ್ಟ್ ಟಚ್ ಮಾಡುತ್ತಿದೆ.

   ಇನ್ನು ಸೂಫಿ ಸ್ಟೈಲಲ್ಲಿ ಹಾಡು ಕಟ್ಟಿಕೊಟ್ಟಿರುವ ಸಂಗೀತ ನಿರ್ದೇಶಕ ವೀರ್ ಸಮರ್ಥ್ ತನ್ನ  ಗಂಡು ಧ್ವನಿಯಲ್ಲಿ ಹೊಸ ಟ್ರೆಂಡ್ ಸೆಟ್ ಮಾಡುವ ಲಕ್ಷಣ ಕಾಣುತ್ತಿದೆ. ಸಂಗೀತದ ಜೊತೆ ಹಾಡೋಕು ಸೈ ಎನ್ನುವ ಮೂಲಕ ತನ್ನ “ಹೊಸ ರೀತಿಯ ಧ್ವನಿ”ಯನ್ನ ಕನ್ನಡಕ್ಕೆ ಪರಿಚಯಿಸಿಕೊಂಡಿದ್ದಾರೆ. ಹಾಗೆಯೇ, ಸೂಫಿ ಸ್ಟೈಲಿನ ಹಾಡುಗಳು ಕನ್ನಡದಲ್ಲಿ ತೀರಾ ಕಡಿಮೆ ಬಂದಿದ್ದು, ನಿರ್ದೇಶಕ ಸುನಿ ಪ್ರಯೋಗಕ್ಕೆ ತೆರೆದುಕೊಂಡು ವೀರ ಸಮರ್ಥರಿಗೆ ಮುಕ್ತವಾಗಿ ಅವಕಾಶ ಕಲ್ಪಿಸಿದ್ದು,  ಈ ಹಾಡು ಬೇರೆಯದ್ದೇ ಲೆವೆಲ್ಲಿನ ಸೌಂಡು ಮಾಡುತ್ತಾ ಜನಮನ ಗೆಲ್ಲುತ್ತಿದೆ. ಹಾಡಿನ ಜೊತೆ-ಜೊತೆಗೆ ಚಿತ್ರದ ಮೇಲೆಯೂ ನಿರೀಕ್ಷೆ ಇಡುವಂತೆ ಮಾಡುತ್ತಿದೆ.

ಚಿತ್ರತಂಡ ಹೇಳಿಕೊಂಡಂತೆ ಚಿತ್ರದಲ್ಲಿ ನಾಯಕ ಹಾಡುಗಾರನಾಗಿದ್ದು, ಹತ್ತು ಹಾಡುಗಳು ಚಿತ್ರದುದ್ದಕ್ಕೂ ತುಂಬಿಕೊಂಡಿದ್ದು, ‘ಒಂದು ಸರಳ ಪ್ರೇಮ ಕಥೆ’ ಸಂಗೀತ ಪ್ರಧಾನ ಚಿತ್ರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಅದರಂತೆ ಬಿಡುಗಡೆ ಕಂಡಿರುವ ಹಾಡುಗಳೆಲ್ಲವೂ ಸದ್ದು ಮಾಡಿದ್ದು, ಬತ್ತಳಿಕೆಯಲ್ಲಿರುವ ಮಿಕ್ಕ ಹಾಡುಗಳೂ ಕೂಡ “ಸೌಂಡಿಂಗ್ ಮೆಟಿರಿಯಲ್ಲೇ” ಎಂಬುದು ಚಿತ್ರತಂಡದ ಭರವಸೆ. 

ಹಾಗೆಯೇ ಈ ಚಿತ್ರದ ನಾಯಕಿ ನಟಿ ‘ಮಲ್ಲಿಕಾ ಸಿಂಗ್’ ರಾಧೆಯಾಗಿ ಕನ್ನಡಿಗರ ಮನ ಗೆದ್ದಾಕೆ. ಈ ಮುದ್ದು ನಟಿಯ ‘ರಾಧಾ ಕೃಷ್ಣ’ ಧಾರಾವಾಹಿಯಲ್ಲಿನ ಮನಮೋಹಕ ನಟನೆಗೆ ಅಭಿಮಾನಿಗಳ ಹೃದಯ ತುಂಬಿಕೊಂಡಿತ್ತು.   ಆ ಮೂಲಕ ಕರ್ನಾಟಕದಲ್ಲಿ ಈಕೆಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೂ ಕೂಡ ಚಿತ್ರದ ಪ್ರಚಾರದ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು  ವಿನಯ್ ರಾಜ್ ಕುಮಾರ್ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದು, ಈ ಜೋಡಿ ಹಾಡುಗಳಲ್ಲಿ ಲವ್ಲಿಯಾಗಿ ಕಾಣಿಸಿಕೊಂಡಿದೆ.

   ಒಟ್ಟಿನಲ್ಲಿ  ಒಂದು ಸರಿಯಾದ ಯಶಸ್ಸಿನ ಹುಡುಕಾಟದಲ್ಲಿರುವ ವಿನಯ್ ರಾಜ್ ಕುಮಾರ್ ಮತ್ತು ನಿರ್ದೇಶಕ ಸುನಿ ಹಾಗೂ ಸಂಗೀತ ನಿರ್ದೇಶಕ ವೀರ್ ಸಮರ್ಥ್, ಈ ಮೂವರೂ ಸೇರಿ, ಒಂದು ಭರ್ಜರಿ ತಯಾರಿಯ ಜೊತೆ ಫೀಲ್ಡಿಗಿಳಿದಿದ್ದು , ಗೆಲುವಿನತ್ತಲೇ ಪಯಣಿಸಿದಂತಿದೆ. ಹಾಗೆಯೇ ಆಗಲಿ.

SendShareTweet
Previous Post

ಬಿಡಿಎ ಅಧ್ಯಕ್ಷರಾಗಿ ಎನ್.ಎ. ಹ್ಯಾರೀಸ್ ಆಯ್ಕೆ

Next Post

ಬಿಜೆಪಿಯ ಭೀಷ್ಮನಿಗೆ ಭಾರತರತ್ನ!

Related Posts

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!
ಸಿನಿಮಾ-ಮನರಂಜನೆ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!

‘ಮಾಚಿಸ್’ ಮರ್ಮವೇನು ಗೊತ್ತಾ?
ಸಿನಿಮಾ-ಮನರಂಜನೆ

‘ಮಾಚಿಸ್’ ಮರ್ಮವೇನು ಗೊತ್ತಾ?

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!
ಸಿನಿಮಾ-ಮನರಂಜನೆ

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!
ಸಿನಿಮಾ-ಮನರಂಜನೆ

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!
ಸಿನಿಮಾ-ಮನರಂಜನೆ

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!
ಸಿನಿಮಾ-ಮನರಂಜನೆ

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!

Next Post
ಬಿಜೆಪಿಯ ಭೀಷ್ಮನಿಗೆ ಭಾರತರತ್ನ!

ಬಿಜೆಪಿಯ ಭೀಷ್ಮನಿಗೆ ಭಾರತರತ್ನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat