ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ

March 30, 2024
Share on WhatsappShare on FacebookShare on Twitter

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಮಂಡ್ಯ ಬಿಡುವುದಿಲ್ಲ ಎಂದು ಸಂಸದೆ ಸುಮಲತಾ ಭಾವುಕರಾಗಿದ್ದಾರೆ.

ಇಲ್ಲಿಯ ಜೆಪಿ. ನಗರದಲ್ಲಿರುವ ಅಂಬಿ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಮಂಡ್ಯದ ಜನತೆ ನನ್ನ ಶಕ್ತಿ, ಆವತ್ತಿಗೂ ನನ್ನ ಪರ ಇದ್ದರು. ಇಂದಿಗೂ ನನ್ನ ಪರ ಇದ್ದಾರೆ. ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಭಾವುಕವಾಗಿಯೇ ಹೇಳಿದ್ದಾರೆ.

ಇಂದು ಅವರು ನಡೆಸಿದ ಸಭೆಯಲ್ಲಿ ಸುಮಾರು 500ಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಒತ್ತಾಯಿಸಿದರು. ಆನಂತರ ಸಂಸದೆ ಮಾತನಾಡಿದರು. ಈ ಐದು ವರ್ಷ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ನಿಮ್ಮ ಪ್ರೀತಿಯಿಂದ. ಇವತ್ತೂ ಅದೇ ಪ್ರೀತಿಯಿಂದ ಇಲ್ಲಿ ಸೇರಿದ್ದೀರಿ. ಅಂಬರೀಷ್ ಅವರ ರಾಜಕೀಯ ಜೀವನದ ಆರಂಭವಾದ ಮೊದಲ ದಿನದಿಂದ ಇಲ್ಲಿಯವರೆಗೆ ನನ್ನನ್ನು ಬೆಂಬಲಿಸಿರುವ ನಾಯಕರು ಇಲ್ಲಿದ್ದಾರೆ. ನಮ್ಮ ನೋವನ್ನೂ ಹಂಚಿಕೊಂಡಿದ್ದಾರೆ. ನನಗೆ ರಾಜಕೀಯ ಅನುಭವ ಇಲ್ಲದ ಸಂದರ್ಭದಲ್ಲೂ ಎಲ್ಲರೂ ಜೊತೆಗಿದ್ದರು. ಮಂಡ್ಯದ ಜನರೇ ನನ್ನ ಶಕ್ತಿ, ಆವತ್ತು ಯಾವ ದೊಡ್ಡ ರಾಜಕಾರಣಿಗಳೂ ನನ್ನ ಪರ ಇರಲಿಲ್ಲ. ಇಂದಿಗೂ ಜನರೇ ನನ್ನ ಪರ ಇದ್ದಾರೆ ಎಂದು ಹೇಳಿದ್ದಾರೆ.

ನನಗೆ ಯಾವುದೇ ಸ್ವಾರ್ಥವಿಲ್ಲ. ಮಂಡ್ಯ ಬಿಟ್ಟು ಬೇರೇನೂ ಬೇಡ. ಇವತ್ತು ರಾಜಕೀಯ ಸ್ಥಿತಿ ಬದಲಾಗಿದೆ. ಮಂಡ್ಯದಲ್ಲಿ ಯಾವುದೂ ಸುಲಭವಾಗಿಲ್ಲ. ಹಿಂದಿನ ಚುನಾವಣೆಗಿಂತಲೂ ಹೆಚ್ಚಿನ ಸವಾಲು ಇದೆ. ನಿಮ್ಮನ್ನು ನೋಯಿಸುವ ಯಾವುದೇ ನಿರ್ಧಾರ ನಾನು ತಗೊಳ್ಳುವುದಿಲ್ಲ. ಮಂಡ್ಯದ ಋಣ, ಗುಣ ಎಂದಿಗೂ ಬಿಡುವುದಿಲ್ಲ. ಏಪ್ರಿಲ್. 3ರಂದು ಮತ್ತೆ ಸಭೆ ನಡೆಸಿ, ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

SendShareTweet
Previous Post

ಕಾಂಗ್ರೆಸ್ ಸೇರಿದ ತೇಜಸ್ವಿನಿಗೌಡ!

Next Post

ವಿದ್ಯಾರ್ಥಿಗಳ ನಕಲಿಗೆ ಸಹಕಾರ; ಶಿಕ್ಷಕರ ಅಮಾನತು!

Related Posts

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!

ಮಂಡ್ಯ ಜಿಲ್ಲೆಗೆ ಬಾರದ ಮುಂಗಾರು ಮಳೆ : ಬರದ ಆತಂಕ
ಮಂಡ್ಯ

ಮಂಡ್ಯ ಜಿಲ್ಲೆಗೆ ಬಾರದ ಮುಂಗಾರು ಮಳೆ : ಬರದ ಆತಂಕ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!
ಮಂಡ್ಯ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಮಂಡ್ಯ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!
ಮಂಡ್ಯ

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!

Next Post
ವಿದ್ಯಾರ್ಥಿಗಳ ನಕಲಿಗೆ ಸಹಕಾರ; ಶಿಕ್ಷಕರ ಅಮಾನತು!

ವಿದ್ಯಾರ್ಥಿಗಳ ನಕಲಿಗೆ ಸಹಕಾರ; ಶಿಕ್ಷಕರ ಅಮಾನತು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat