ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂದೇಶ ಖಾಲಿ ಪ್ರಕರಣದ ಆರೋಪಿ ಇಡಿ ವಶಕ್ಕೆ!

March 30, 2024
Share on WhatsappShare on FacebookShare on Twitter

ಕೋಲ್ಕತ್ತಾ: ಮಹಿಳೆಯರ ಮೇಲೆ ಲೌಂಗಿಕ ದೌರ್ಜನ್ಯ ನಡೆಸಿ ಸಂದೇಶಖಾಲಿಯಲ್ಲಿ ಭೂಮಿ ಕಬಳಿಸುತ್ತಿದ್ದ ಟಿಎಂಸಿ ನಾಯಕ ಶೇಖ್ ಷಹಜಹಾನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ವಶಕ್ಕೆ ಪಡೆಯಲಾಗಿದೆ. ಆತನನ್ನು ಸತತ ನಾಲ್ಕು ಗಂಟೆ ತೀವ್ರ ವಿಚಾರಣೆ ನಡೆಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದ್ದು, ಸೋಮವಾರ ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲೈಂಗಿಕ ಕಿರುಕುಳ ನೀಡಿ ಭೂಕಬಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶೇಖ್ ಷಹಜಹಾನ್ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರು ದೊಡ್ಡ ಪ್ರತಿಭಟನೆ ನಡೆಸಿದ್ದರು. ಹಿಂಸಾತ್ಮಕ ಪ್ರತಿಭಟನೆಯ ನಂತರ 55 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಷಹಜಹಾನ್ ನ್ನು ಫೆ. 29ರಂದು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಜ. 5 ರಂದು ಪಡಿತರ ಹಗರಣದಲ್ಲಿ ಷಹಜಹಾನ್ ನನ್ನು ಬಂಧಿಸಲು ಆತನ ನಿವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಇಡಿ ಅಧಿಕಾರಿಗಳ ತಂಡದ ಮೇಲೆ ಗುಂಪು ದಾಳಿ ನಡೆದಿತ್ತು. ನಂತರ ಷಹಜಹಾನ್ ಪರಾರಿಯಾಗಿದ್ದ. ಕೇಂದ್ರೀಯ ಸಂಸ್ಥೆಯ ಅಧಿಕಾರಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಸದ್ಯ ಜೈಲಿನಲ್ಲಿದ್ದಾನೆ. ಈ ಪ್ರಕರಣವನ್ನು ಮಾರ್ಚ್ 6ರಂದು ಸಿಬಿಐಗೆ ಕೋಲ್ಕತ್ತಾ ಹೈಕೋರ್ಟ್ ವರ್ಗಾಯಿಸಿತ್ತು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರ ಭೂಮಿಯನ್ನು ಕಬಳಿಸಿದ ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ ಶೇಖ್ ಷಹಜಹಾನ್ ನನ್ನು 6 ವರ್ಷ ಪಕ್ಷದಿಂದ ಅಮಾನತುಗೊಳಿಸಿ ತೃಣಮೂಲ ಕಾಂಗ್ರೆಸ್ ಆದೇಶಿಸಿದೆ. ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿನ ಮಹಿಳೆಯರು ರೊಚ್ಚಿಗೆದ್ದಿದ್ದರು. ಪ್ರಧಾನಿ ಮೋದಿ ಅವರು ಇಂದು ಕೂಡ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ್ದರು. ನಂತರ ಅವರು ಮಮತಾ ಬ್ಯಾನರ್ಜಿ ವಿರುದ್ಧ ಬರಾಸತ್‌ನಲ್ಲಿ ರ್ಯಾಲಿಯಲ್ಲಿ ಸಂದೇಶಖಾಲಿ ಕುರಿತು ವಾಗ್ದಾಳಿ ನಡೆಸಿದ್ದರು.

Tags: ArrestmodiSandeshKhaliTMC
SendShareTweet
Previous Post

ನಿರ್ಮಾಪಕ ಬೋನಿ ಕಪೂರ್ ವಿರುದ್ಧ ವಂಚನೆಯ ಗಂಭೀರ ಆರೋಪ!

Next Post

ಏಪ್ರಿಲ್ 2ರಂದು ದಕ್ಷಿಣ ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿರುವ ಅಮಿತ್ ಶಾ!

Related Posts

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!
ಅಪರಾಧ

ಹಂತಕ ಇಂದುಶೇಖರ್ ಕ್ರಿಮಿನಲ್ ಹಿಸ್ಟರಿ ಬಯಲು!

22 ಜನ ಕಾಮುಕರಿಂದ ದಿನವಿಡೀ ಗ್ಯಾಂಗ್ ರೇಪ್!
ಅಪರಾಧ

ಪೊಲೀಸರಿಗೆ ಬಿಗ್ ಚಾಲೆಂಜ್!

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!
ಅಪರಾಧ

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!

ಕುಡಿಯಲು ಹಣ ನೀಡದ್ದಕ್ಕೆ ಬಿಯರ್ ಬಾಟಲ್ ನಿಂದ ಚಿಕ್ಕಮ್ಮನ ಮೇಲೆ ಹಲ್ಲೆ
ಅಪರಾಧ

ಶ್ರೀರಾಂಪುರದಲ್ಲಿ ಒಂದೇ ಕುಟುಂಬದ 7 ಜನರ ಕಗ್ಗೋಲೆ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!
ಅಪರಾಧ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ದೇಶ ವಿರೋಧಿಗಳು ಯಾರು: ಮೋದಿಗೆ ರಾಹುಲ್ ಸವಾಲು!

Next Post
ಏಪ್ರಿಲ್ 2ರಂದು ದಕ್ಷಿಣ ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿರುವ ಅಮಿತ್ ಶಾ!

ಏಪ್ರಿಲ್ 2ರಂದು ದಕ್ಷಿಣ ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿರುವ ಅಮಿತ್ ಶಾ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಬೀದರ್‌ನಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ!

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!

ಸಚಿವ ಬಸವಂತಪ್ಪ ವಿರುದ್ಧ ಆನಂದ್ ಸಿಂಗ್ ಆಕ್ರೋಶ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

‘ನಾವು ಹಳ್ಳಿಯವರೇ’ ಪೋಸ್ಟರ್‌ಗೆ ಖರ್ಗೆ ಟಾಂಗ್!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ ‘ಹಳ್ಳಿ ಗುಗ್ಗು’ ಹೇಳಿಕೆಗೆ ಜೆಡಿಎಸ್ ಜನಾಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಬೀದರ್‌ನಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ!

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!

ಸಚಿವ ಬಸವಂತಪ್ಪ ವಿರುದ್ಧ ಆನಂದ್ ಸಿಂಗ್ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat