ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ಭಾರೀ ಬಿರುಗಾಳಿ; ಐವರು ಬಲಿ

April 1, 2024
Share on WhatsappShare on FacebookShare on Twitter

ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್ ​ಪೈಗುರಿ ಜಿಲ್ಲೆಯಲ್ಲಿ ಭೀಕರ ಬಿರುಗಾಳಿ ಬೀಸಿದ್ದು, ಐವರು ಬಲಿಯಾಗಿರುವ ಘಟನೆ ನಡೆದಿದೆ.

ಬಿರುಗಾಳಿಯ ಪ್ರಭಾವದಿಂದ ಹಲವು ಮನೆಗಳು ಹಾಗೂ ಮರಗಳು ನೆಲಸಮಗೊಂಡಿವೆ. ಅಲ್ಲದೇ, ಬಿರುಗಾಳಿಗೆ ಐವರು ಬಲಿಯಾಗಿದ್ದಾರೆ. 500ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಪತ್ತು ಸಂಭವಿಸಿದೆ. ಇದರ ಪರಿಣಾಮವಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ. ಐವರು ಸಾವನ್ನಪ್ಪಿದ್ದು, ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಧಿಕಾರಿಗಳು ಅಗತ್ಯ ನೆರವು ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಲ್​ ಪೈಗುರಿ-ಮೈನಾಗುರಿ ಪ್ರದೇಶಗಳಲ್ಲಿ ಮಧ್ಯಾಹ್ನ ಹಠಾತ್ ಮಳೆ ಮತ್ತು ಬಿರುಗಾಳಿಯಿಂದ ಜೀವಹಾನಿ, ಮನೆ ಹಾನಿ, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಅನಾಹುತ ಸಂಭವಿಸಿವೆ. ಜಲ್ ​ಪೈಗುರಿಯ ಹಲವು ಎಕರೆಗಳಲ್ಲಿ ಕೃಷಿ ಭೂಮಿ ಮತ್ತು ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಅಧಿಕಾರಿಗಳೊಂದಿಗೆ ಮಾತನಾಡಿ, ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸೂಕ್ತ ನೆರವು ನೀಡುವಂತೆ ತಿಳಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

Tags: mamatabyanarjiWest Bangal
SendShareTweet
Previous Post

ಆರೆಸ್ಸೆಸ್ ವಿಷ ಇದ್ದಂತೆ ಅದರ ಬಳಿ ಹೋದರೆ ಸಾಯ್ತೀರಿ; ಖರ್ಗೆ

Next Post

ಮಚ್ಚಿನಿಂದ ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ ಮದ್ಯ ವ್ಯಸನಿ!

Related Posts

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

Next Post
ಮಚ್ಚಿನಿಂದ ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ ಮದ್ಯ ವ್ಯಸನಿ!

ಮಚ್ಚಿನಿಂದ ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ ಮದ್ಯ ವ್ಯಸನಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat