ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಜಸ್ಥಾನ್ ವಿರುದ್ಧ ಸೋಲು; ಪಾಂಡ್ಯ ಪಡೆಗೆ ಹ್ಯಾಟ್ರಿಕ್ ಸೋಲು!

April 1, 2024
Share on WhatsappShare on FacebookShare on Twitter

ಮುಂಬೈ: ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿ ರಾಜಸ್ಥಾನ ತಂಡ ಮುಂಬೈ ತಂಡಕ್ಕೆ ಸೋಲುಣಿಸಿದೆ.

ಈ ಮೂಲಕ ಪಾಂಡ್ಯ ಪಡೆ ಸತತ ಮೂರನೇ ಸೋಲು ಕಂಡು ಹ್ಯಾಟ್ರಿಕ್ ಮುಖಭಂಗ ಅನುಭವಿಸಿದೆ. ಮೂರನೇ ಸೋಲನ್ನು ಮುಂಬೈ ತವರಿನಲ್ಲಿಯೇ ಅನುಭವಿಸಿದ್ದು, ಭಾರೀ ಆಘಾತಕ್ಕೆ ಕಾರಣವಾಗಿದೆ.

ರಾಜಸ್ಥಾನ್‌ ರಾಯಲ್ಸ್ ತಂಡ ರಿಯಾನ್ ಪರಾಗ್ ಅವರ ಅಮೋಘ ಬ್ಯಾಟಿಂಗ್ ನಿಂದಾಗಿ 6 ವಿಕೆಟ್ ಗಳ ಜಯ ಕಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 125 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು. ಇದನ್ನು ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 15.3 ಓವರ್‌ ಇರುವಾಗಲೇ 4 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿ ಸುಲಭ ಜಯ ಸಾಧಿಸಿತು. ಟ್ರೆಂಟ್ ಬೋಲ್ಟ್ ಹಾಗೂ ಯಜುವೇಂದ್ರ ಚಹಲ್ ಬೌಲಿಂಗ್ ದಾಳಿಗೆ ಮುಂಬೈ ತತ್ತರಿಸಿ ಹೋಯಿತು. ಇಬ್ಬರು ತಲಾ ಮೂರು ವಿಕೆಟ್ ಕಿತ್ತರು. ಟ್ರೆಂಟ್ ಅಂತೂ ಆರಂಭಿಕ ಮೂರು ವಿಕೆಟ್ ಪಡೆದು ಮುಂಬೈಯನ್ನು ಇಕ್ಕಟ್ಟಿಗೆ ಸಿಲುಕಿಸಿದರು.

ರೋಹಿತ್ ಶರ್ಮಾ ಆಡಿದ ಮೊದಲ ಬೌಲಿಂಗ್ ಗೆ ಔಟ್ ಆದರು. ಈ ಮೂಲಕ ಮುಂಬೈ ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಹೀಗಾಗಿ ಅಲ್ಪ ಮೊತ್ತಕ್ಕೆ ಮುಂಬೈ ಕುಸಿಯುವಂತಾಯಿತು. ರಿಯಾನ್ ಪರಾಗ್ ಮತ್ತೊಮ್ಮೆ ಅರ್ಧ ಶತಕ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು.

Tags: CricketIPLMI
SendShareTweet
Previous Post

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್!

Next Post

ಬಹುಕಾಲದ ಗೆಳೆಯನೊಂದಿಗೆ ಎಂಗೇಜ್ ಆದ ನಟಿ!

Related Posts

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’
ಕ್ರೀಡೆ

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ
ಕ್ರೀಡೆ

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್
ಕ್ರೀಡೆ

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ವಯಸ್ಸು ಕೇವಲ ಸಂಖ್ಯೆ ; 33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್​ ತಂಡಕ್ಕೆ ಸೇರಿ ಸಾಧನೆ ಮಾಡಿದ ಸಾರಾಂಶ ಜೈನ್
ಕ್ರೀಡೆ

ವಯಸ್ಸು ಕೇವಲ ಸಂಖ್ಯೆ ; 33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್​ ತಂಡಕ್ಕೆ ಸೇರಿ ಸಾಧನೆ ಮಾಡಿದ ಸಾರಾಂಶ ಜೈನ್

Next Post
ಬಹುಕಾಲದ ಗೆಳೆಯನೊಂದಿಗೆ ಎಂಗೇಜ್ ಆದ ನಟಿ!

ಬಹುಕಾಲದ ಗೆಳೆಯನೊಂದಿಗೆ ಎಂಗೇಜ್ ಆದ ನಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ಭಾರತವನ್ನು ಪ್ರೀತಿಸುವುದಾದರೆ ದುಬೈನಲ್ಲೇಕೆ ವಾಸಿಸುವಿರಿ? ವಿವೇಕ್ ಒಬೆರಾಯ್, ಮಾಧವನ್‌ಗೆ ರಾಜ್ ಠಾಕ್ರೆ ಪ್ರಶ್ನೆ!

ಭಾರತವನ್ನು ಪ್ರೀತಿಸುವುದಾದರೆ ದುಬೈನಲ್ಲೇಕೆ ವಾಸಿಸುವಿರಿ? ವಿವೇಕ್ ಒಬೆರಾಯ್, ಮಾಧವನ್‌ಗೆ ರಾಜ್ ಠಾಕ್ರೆ ಪ್ರಶ್ನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat