ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪತ್ನಿಗೆ ಊಟದಲ್ಲಿ ವಿಷ ಪ್ರಾಷನ; ಇಮ್ರಾನ್ ಖಾನ್ ಗಂಭೀರ ಆರೋಪ!

April 2, 2024
Share on WhatsappShare on FacebookShare on Twitter

ಇಸ್ಲಾಮಾಬಾದ್: ಜೈಲಿನಲ್ಲಿ ತನ್ನ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ ಮಾಡಿಸಲಾಗಿದೆ ಎಂದು ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಪ್ರಥಮ ಮಹಿಳೆಯೂ ಆಗಿರುವ ಬುಶ್ರಾ ಬೀಬಿ ಅವರನ್ನು ಜೈಲಾಗಿ ಮಾರ್ಪಡಿಸಲಾದ ಖಾಸಗಿ ನಿವಾಸದಲ್ಲಿ ಬಂಧಿಸಿಡಲಾಗಿದ್ದು, ಅಲ್ಲಿಯೇ ವಿಷಪ್ರಾಶನ ಮಾಡಿಸಲಾಗಿದೆ. ಅವರಿಗೆ ಯಾವುದೇ ತೊಂದರೆಯಾದರೂ ಸೇನಾ ಮುಖ್ಯಸ್ಥರೇ ಹೊಣೆಯಾಗಬೇಕು ಎಂದು ಗುಡುಗಿದ್ದಾರೆ.

ಭ್ರಷ್ಟಾಚಾರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಅವರು, ಬುಶ್ರಾ ಬೀಬಿಯವರಿಗೆ ವಿಷ ಹಾಕುವ ಪ್ರಯತ್ನ ನಡೆದಿದೆ. ಆಕೆಯ ಚರ್ಮ ಮತ್ತು ನಾಲಿಗೆಯ ಮೇಲೆ ಗುರುತುಗಳಿವೆ. ಇದು ವಿಷದ ಅಡ್ಡ ಪರಿಣಾಮವಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುವುದು ನನಗೆ ಗೊತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಶ್ರಾ ಬೀಬಿಗೆ ಏನಾದರೂ ತೊಂದರೆಯಾದರೆ, ಇಸ್ಲಾಮಾಬಾದ್‍ ನ ಬನಿ ಗಾಲಾ ನಿವಾಸ ಮತ್ತು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಗುಪ್ತಚರ ಸಂಸ್ಥೆಯ ಸದಸ್ಯರು ಹಾಗೂ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಹೀಗಾಗಿ 49 ವರ್ಷದ ಬುಶ್ರಾ ಬೀಬಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವ ಹೊಣೆಯನ್ನು ಶೌಕತ್ ಖಾನಮ್ ಆಸ್ಪತ್ರೆಯ ಡಾ. ಆಸಿಮ್ ಗೆ ವಹಿಸಲು ಆದೇಶಿಸುವಂತೆ ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಒತ್ತಾಯಿಸಿದ್ದಾರೆ. ಇಮ್ರಾನ್ ಖಾನ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೋರ್ಟ್, ಬುಶ್ರಾ ಬೀಬಿ ವೈದ್ಯಕೀಯ ಪರೀಕ್ಷೆಯ ಕುರಿತು ವಿವರವಾಗಿ ಅರ್ಜಿಯಲ್ಲಿ ತಿಳಿಸುವಂತೆ ಇಮ್ರಾನ್ ಖಾನ್ ಪರ ವಕೀಲರಿಗೆ ನಿರ್ದೇಶನ ಕೊಟ್ಟಿದೆ.

ಬುಶ್ರಾ ಬೀಬಿ, ನನ್ನ ಕಣ್ಣುಗಳು ಊದಿಕೊಳ್ಳುತ್ತಿವೆ. ನನ್ನ ಎದೆ ಭಾಗ ಮತ್ತು ಹೊಟ್ಟೆ ಭಾಗದಲ್ಲಿ ಅನಾರೋಗ್ಯ ಸಮಸ್ಯೆ ಅನುಭವಿಸುತ್ತಿದ್ದೇನೆ. ಸೇವಿಸುವ ಆಹಾರ ಮತ್ತು ಕುಡಿಯುವ ನೀರು ಕಹಿಯಾದ ಅನುಭವವಾಗುತ್ತದೆ. ಕೆಲವು ಅನುಮಾನಾಸ್ಪದ ವಸ್ತುವನ್ನು ಜೇನುತುಪ್ಪದಲ್ಲಿ ಮೊದಲು ಬೆರೆಸಲಾಗಿದೆ. ಆಹಾರದಲ್ಲಿ ಟಾಯ್ಲೆಟ್ ಕ್ಲೀನರ್ ಬೆರಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

Tags: ImrankhanPakistanPoisonWife
SendShareTweet
Previous Post

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಶಿವಣ್ಣ ಡಿಸ್ಚಾರ್ಜ್!

Next Post

ಆರ್ ಸಿಬಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಲಕ್ನೋ!

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
ಆರ್ ಸಿಬಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಲಕ್ನೋ!

ಆರ್ ಸಿಬಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಲಕ್ನೋ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat