ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕೊಡಗು ಕಾರ್ಯಕ್ರಮದಲ್ಲಿ ಗದ್ದಲ ಸೃಷ್ಟಿಸಿ, ಜೇಬಿಗೆ ಕತ್ತರಿ ಹಾಕಿದ್ದವರು ಅಂದರ್!

April 3, 2024
Share on WhatsappShare on FacebookShare on Twitter

ಕೊಡಗು: ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಪಿಕ್ ಪಾಕೆಟ್ ಮಾಡಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಿಜೆಪಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ‌ ಬೋಪಯ್ಯ ಸೇರಿದಂತೆ ಇತರೆ ನಾಯಕರ ಪರ್ಸ್ ಕಳ್ಳತನ ಮಾಡಿ ಆರೋಪಿಗಲು ಪರಾರಿಯಾಗಿದ್ದರು. ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ಸಮಾವೇಶದಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ‌ ಬೋಪಯ್ಯ ಸೇರಿದಂತೆ ಭಾಗವಹಿಸಿದ್ದ ಹಲವು ನಾಯಕರ ಪರ್ಸ್ ಕಳ್ಳತನವಾಗಿದ್ದವು.

ದೂರು ದಾಖಲಿಸಿಕೊಂಡು ಕಾರ್ಯಚರಣೆಗಿಳಿದಿದ್ದ ಕೊಡಗು ಜಿಲ್ಲಾ ಪೊಲೀಸರು 13 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದವರು ಎನ್ನಲಾಗಿದೆ. ಬಂಧಿತರಿಂದ ಎರಡು ಕಾರು, 12 ಮೊಬೈಲ್, 65,900 ರೂ. ನಗದು ಹಣ ವಶಕ್ಕೆ ಪಡೆಯಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆದಿತ್ತು. ಈ ವೇಳೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಆಗ ಗದ್ದಲ ಉಂಚಾಗಿತ್ತು. ಈ ವೇಳೆ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ‌ ಬೋಪಯ್ಯ ಸೇರಿದಂತೆ ಇತರೆ ಬಿಜೆಪಿ ಮುಖಂಡರ ಪರ್ಸ್‌ ಕಳ್ಳತನ ಆಗಿದ್ದವು. ಅಪ್ಪಚ್ಚು ರಂಜನ್ ಅವರ ಪರ್ಸ್ನಲ್ಲಿ 25000 ರೂ ಹಾಗೂ ಬೋಪಯ್ಯ ಅವರ ಪರ್ಸ್ನಲ್ಲಿ 17000 ರೂ. ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್ ಕಳ್ಳತನವಾಗಿದ್ದು, ಒಟ್ಟು ಅಂದಾಜು 5 ಲಕ್ಷ ರೂ. ಅಧಿಕ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕಳ್ಳರನ್ನು ಬಂಧಿಸಿದ್ದಾರೆ.

ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಬೇಕಂತಲೇ ನೂಕು ನುಗ್ಗಲು ಸೃಷ್ಟಿ ಹಲವರ ಪರ್ಸ್ ಎಗರಿಸಿದ್ದರು.

Tags: ArrestBJPKodaguPoliceTheft
SendShareTweet
Previous Post

ರನ್ ಸುರಿಮಳೆಗೈದು ಡೆಲ್ಲಿ ವಿರುದ್ಧ ದಾಖಲೆಯ ಜಯ ಕಂಡ ಕೆಕೆಆರ್!

Next Post

ಎಐಸಿಸಿ ನಡೆಗೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಡಿಕೆಶಿ!

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ಎಐಸಿಸಿ ನಡೆಗೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಡಿಕೆಶಿ!

ಎಐಸಿಸಿ ನಡೆಗೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಡಿಕೆಶಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat