ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಹಿಳಾ ಸಬಲೀಕರಣಕ್ಕಾಗಿ ಹಣ ವಿನಿಯೋಗಿಸಲು ವಿನೂತನ ಪ್ರಯೋಗ ಮಾಡಿದ ರಾಜಸ್ಥಾನ ತಂಡ!

April 6, 2024
Share on WhatsappShare on FacebookShare on Twitter

ಜೈಪುರ: ಇಂದು ಆರ್ ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಆದರೆ, ಈ ಪಂದ್ಯದ ಮೂಲಕ ರಾಜಸ್ಥಾನ ತಂಡವು ಮಹಿಳಾ ಸಬಲೀಕರಣಕ್ಕೆ ಮುಂದಾಗಿದೆ.

ಹೀಗಾಗಿ ಇಂದು ರಾಜಸ್ಥಾನ್ ಆಟಗಾರರು ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕೆ ಇಳಿಯಲಿದ್ದಾರೆ. ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ #PinkPromise ಅಭಿಯಾನ ಆರಂಭಿಸಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ 100 ರೂ. ಗಳನ್ನು ಮಹಿಳಾ ಸಬಲೀಕರಣ ಕಾರ್ಯಕ್ಕೆ ಬಳಸಲು ತಂಡ ನಿರ್ಮಿಸಿದೆ.

ಅಲ್ಲದೇ, ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್ ಗ್ರಾಮದ ಪ್ರತಿ 6 ಮನೆಗಳಿಗೆ ಸೌರಶಕ್ತಿ ಒದಗಿಸಲು ಫ್ರಾಂಚೈಸಿ ನಿರ್ಧಿರಿಸಿದೆ.
ಈಗಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಹಸಿರು ಪರಿಸರ ಜಾಗೃತಿ ದೃಷ್ಟಿಯಿಂದ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ. ಗುಜರಾತ್‌ ಟೈಟಾನ್ಸ್‌ ತಂಡವು ಕಳೆದ ಬಾರಿ ಅನ್ನನಾಳದ ಕ್ಯಾನ್ಸರ್‌ ಕುರಿತು ಜಾಗೃತಿಗಾಗಿ ಲ್ಯಾವೆಂಡರ್ ಬಣ್ಣದ ಜೆರ್ಸಿ ತೊಟ್ಟಿತ್ತು. ಕಳೆದ ಬಾರಿ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳಲ್ಲಿನ ಪ್ರತಿ ಡಾಟ್ ಬಾಲ್ ಗೆ 500 ಸಸಿ ನೆಡುವ ಅಭಿಯಾನ ಕೈಗೊಳ್ಳಲಾಗಿತ್ತು.

Tags: CricketRRWoman
SendShareTweet
Previous Post

ಮೋದಿ ಭ್ರಷ್ಟಾಚಾರದ ಮೇಲೆ ದಾಳಿ ನಡೆಸಿ, ಭ್ರಷ್ಟರನ್ನು ಆಹ್ವಾನಿಸುತ್ತಿದ್ದಾರೆ; ಪ್ರಿಯಾಂಕಾ

Next Post

ಮಂಗಗಳ ದಾಳಿ; ಅಲೆಕ್ಸಾ ಸಹಾಯದಿಂದ ಪ್ರಾಣ ಉಳಿಸಿಕೊಂಡ ಬಾಲಕಿ!

Related Posts

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ
ಕ್ರೀಡೆ

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!
ಕ್ರೀಡೆ

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ
ಕ್ರೀಡೆ

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!
ಕ್ರೀಡೆ

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!

Next Post
ಮಂಗಗಳ ದಾಳಿ; ಅಲೆಕ್ಸಾ ಸಹಾಯದಿಂದ ಪ್ರಾಣ ಉಳಿಸಿಕೊಂಡ ಬಾಲಕಿ!

ಮಂಗಗಳ ದಾಳಿ; ಅಲೆಕ್ಸಾ ಸಹಾಯದಿಂದ ಪ್ರಾಣ ಉಳಿಸಿಕೊಂಡ ಬಾಲಕಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat