ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು.

April 23, 2024
Share on WhatsappShare on FacebookShare on Twitter

2024ರ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ‘ಮಾಧ್ಯಮ ಅನೇಕ’ ಸಂಸ್ಥೆ ‘Vote ನಮ್ಮ Power’ Rap ಸಾಂಗ್‌ ಪ್ರಸ್ತುತಪಡಿಸುತ್ತಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ ಚುನಾವಣೆಯ ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳನ್ನು ಪ್ರತಿಪಾದಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನದೊಂದಿಗೆ ಭವ್ಯ ಭಾರತದ ಭವಿಷ್ಯ ನಿರ್ಧರಿಸುವುದು ನಮ್ಮೆಲ್ಲರ ಕೈಲಿದೆ. ಈ ಪ್ರಜಾಪ್ರಭುತ್ವದ ಹಬ್ಬವನ್ನು ಒಂದು ಸಂದೇಶಭರಿತ ಚೆಂದದ Rap song ಮೂಲಕ ಸೆಲೆಬ್ರೇಟ್‌ ಮಾಡುವ ಆಶಯ ಹಾಗೂ ಆ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನಕ್ಕೆ ಅವರನ್ನು ಪ್ರೇರೇಪಿಸುವುದು ಉದ್ದೇಶ. ಈ ಮೂಲಕ ದೇಶದ ಉಜ್ವಲ ಭವಿಷ್ಯದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ ಇರಲಿ ಎನ್ನುವ ಸದ್ದುದ್ದೇಶ “ಮಾಧ್ಯಮ ಅನೇಕ” ಸಂಸ್ಥೆಯದು. ಆ ನಿಟ್ಟಿನಲ್ಲಿ “vote ನಮ್ಮ power” ಹಾಡು ಮೂಡಿಬಂದಿದೆ. ನಿನ್ನೆ ಈ RAP song ಬಿಡುಗಡೆ ಮತ್ತು ಪತ್ರಿಕಾಗೋಷ್ಠಿ ನಡೆಯಿತು.

‘ಮೊದಲ ಬಾರಿಗೆ ಮತದಾನ ಮಾಡುವವರಿಗೆ ಈ RAP SONG ಬಹಳ ಇಷ್ಟವಾಗಬಹುದು. ಯುವಜನತೆ ಹೆಚ್ಚಾಗಿ ಮತದಾನ ಮಾಡಬೇಕು’ ಎಂದರು ಹಾಡಿಗೆ ದನಿಯಾಗಿರುವ ನಟ ರಾಕೇಶ್ ಅಡಿಗ.

‘ಮತದಾನದ ಬಗ್ಗೆ ಸಂವಿದಾನದಲ್ಲಿರುವ ಕೆಲವು ವಿಷಯಗಳನ್ನು ತೆಗೆದುಕೊಂಡು ಈ ಹಾಡನ್ನು ಮಾಡಿದ್ದೇವೆ‌. ಈಗಿನ ಯುವಜನತೆ ಹೆಚ್ಚಾಗಿ RAP S0NG ಗೆ ಅಭಿಮಾನಿಗಳು. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ’ ಎಂದು ನಿರ್ದೇಶಕ ರಾಜ್ ಗೋಪಿ ತಿಳಿಸಿದರು.

‘ಮತದಾನದ ದಿನ‌ ರಜೆ ಇದೆ ಎಂದು ಮನೆಯಲ್ಲಿ ಕೂರುವುದು. ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ’ ಎನ್ನುವುದು ‘ಬಿಗ್ ಬಾಸ್’ ಖ್ಯಾತಿಯ ನೀತು ವನಜಾಕ್ಷಿ ಅವರ ಮಾತು. ಪ್ರಸ್ತುತ ಅವರೀಗ ಮತದಾನ ಜಾಗೃತಿ ರಾಯಭಾರಿಯೂ ಹೌದು.

ಹಾಡಿಗೆ ಹೆಜ್ಜೆ ಹಾಕಿರುವ ನಟಿ ತೇಜಸ್ವಿನಿ ಶರ್ಮ, ನಟ ಸ್ಮೈಲ್ ಗುರು ರಕ್ಷಿತ್ ಹಾಗೂ ನೃತ್ಯ ನಿರ್ದೇಶನ ಮಾಡಿರುವ ನಟಿ ಅನನ್ಯ ಅಮರ್ ಮತದಾನದ ಮಹತ್ವವನ್ನು ತಿಳಿಸಿ, ಅವಕಾಶ ಮಾಡಿಕೊಟ್ಟ ‘ಮಾಧ್ಯಮ ಅನೇಕ’ ಸಂಸ್ಥೆಗೆ ಧನ್ಯವಾದ ತಿಳಿಸಿದರು. ಕಾರ್ಯಕ್ರಮದಲ್ಲಿ ‘vote ನಮ್ಮ power’ ಪ್ರಸ್ತುತಿಗೆ ಮುನ್ನ ‘ಮಾಧ್ಯಮ ಅನೇಕ’ ಸಂಸ್ಥೆಯ ಡಾ ನಮನ B N ಅವರು ಈ song ನ ಆಶಯ – ಉದ್ದೇಶದ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು.

‘ಮಾಧ್ಯಮ ಅನೇಕ’ ಸಂಸ್ಥೆಯ ‘ಅನೇಕ ಆಡಿಯೋ’ ಮೂಲಕ ಈ RAP SONG ಬಿಡುಗಡೆಯಾಗಿದೆ.

ಸಂಸ್ಥೆಯ ಮುಖ್ಯಸ್ಥರಾದ ಅರವಿಂದ್ ಮೋತಿ ಈ ಯೋಜನೆಯ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಅನು ಮೋತಿ ಬರೆದು, ಕಾರ್ತಿಕ್ ಶರ್ಮ ಸಂಗೀತ ನೀಡಿರುವ ಈ ಹಾಡನ್ನು ರಾಕೇಶ್ ಅಡಿಗ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಛಾಯಾಗ್ರಾಹಣ ಗಿರೀಶ್ ಅವರದು. ಪ್ರತಿಭಾವಂತ ಯುವ ತಾರೆಯರಾದ ತೇಜಸ್ವಿನಿ ಶರ್ಮ, smile guru ರಕ್ಷಿತ್‌, ಬೃಂದಾ ಪ್ರಭಾಕರ್‌, ಅಭಯ್‌ ಮತ್ತು ಅನನ್ಯ ಅಮರ್‌ ತಮ್ಮ energetic dance stepಗಳೊಂದಿಗೆ ಹಾಡನ್ನು powerful ಆಗಿ ಪ್ರಸ್ತುತಪಡಿಸಿದ್ದಾರೆ. ಇವರಷ್ಟೇ ಅಲ್ಲದೆ ಟೀವಿ – ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳು hook stepsಗೆ ಹೆಜ್ಜೆ ಹಾಕುತ್ತಾ ಹಾಡಿನ ಆಕರ್ಷಣೆ ಹೆಚ್ಚಿಸಿದ್ದಾರೆ. ನವೀನ್‌ ಶಂಕರ್‌, ನೀತೂ ವನಜಾಕ್ಷಿ, ಕಾರ್ತೀಕ್‌ ಮಹೇಶ್‌, ತನಿಶಾ ಕುಪ್ಪಂಡ, ಸಾನಿಯಾ ಅಯ್ಯರ್‌, ಸಾಗರ್‌ ಪುರಾಣಿಕ್‌, ನಿರಂಜನ್‌ ದೇಶಪಾಂಡೆ, ಚಂದನಾ ಅನಂತಕೃಷ್ಣ ಮುಂತಾದವರು songನಲ್ಲಿ ಅತಿಥಿಗಳಾಗಿ ಕಾಣಿಸಿಕೊಂಡು ಸದಾಶಯದ ಈ ಯೋಜನೆಗೆ ಕೈಜೋಡಿಸಿದ್ದಾರೆ.

SendShareTweet
Previous Post

ಹರ್ಷಿಕಾ ಪುಣಚ್ಚ, ಭುವನ್ ಮೇಲೆ ಹಲ್ಲೆ; ತನಿಖೆ ಕೈಗೊಂಡ ಪೊಲೀಸರು!

Next Post

ಪೋಕ್ಸೋ ಪ್ರಕರಣ; ಮುರುಘಾ ಶ್ರೀಗೆ ಮತ್ತೆ ನಾಲ್ಕು ತಿಂಗಳು ಜೈಲು!

Related Posts

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

Next Post
ಪೋಕ್ಸೋ ಪ್ರಕರಣ; ಮುರುಘಾ ಶ್ರೀಗೆ ಮತ್ತೆ ನಾಲ್ಕು ತಿಂಗಳು ಜೈಲು!

ಪೋಕ್ಸೋ ಪ್ರಕರಣ; ಮುರುಘಾ ಶ್ರೀಗೆ ಮತ್ತೆ ನಾಲ್ಕು ತಿಂಗಳು ಜೈಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat