ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚೆನ್ನೈ ಲಕ್ನೋ ಒಲಿದ ಲಕ್; ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಕೆ!

April 23, 2024
Share on WhatsappShare on FacebookShare on Twitter

ಎಲ್ ಎಸ್ ಜಿ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸೂಪರ್ ಕಿಂಗ್ಸ್ ಗೆ ಮತ್ತೊಮ್ಮೆ ಸೋಲಿನ ರುಚಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಮತ್ತು ಶಿವಂ ದುಬೆ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ನಿಗದಿ ಓವರ್ ಗಳಲ್ಲಿ 4 ವಿಕೆಟ್ ಕಳೆದಕೊಂಡು 210 ರನ್ ಗಳಿಸಿತ್ತು. ಆದರೆ, ಗುರಿ ಬೆನ್ನಟ್ಟಿದ್ದ ಲಕ್ನೋ ತಂಡಕ್ಕೆ ಮಾರ್ಕಸ್ ಸ್ಟೋಯಿನಿಸ್ ಕೊನೆಯ ಓವರ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವುದರ ಮೂಲಕ ಗೆಲುವು ತಂದು ಕೊಟ್ಟರು.

ಲಕ್ನೋ ತಂಡ ಆರಂಭದಿಂದಲೂ ಹಿನ್ನಡೆ ಅನುಭವಿಸಿತ್ತು. ಕೊನೆಯವರೆಗೂ ಚೆನ್ನೈ ಬಳಿಯ ಗೆಲುವಿನ ಸಾಧ್ಯತೆ ಹೆಚ್ಚಾಗಿತ್ತು. ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಲಿಲ್ಲ. ಡಿ ಕಾಕ್ ಮೊದಲ ಓವರ್‌ನ ಮೂರನೇ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಕೆಎಲ್ ರಾಹುಲ್ 14 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಕೇವಲ 16 ರನ್ ಗಳಿಸಿದರು. ದೇವದತ್ ಪಡಿಕ್ಕಲ್ 19 ಎಸೆತಗಳಲ್ಲಿ 13 ರನ್ ಗಳಿಸಿದರು. ಪೂರನ್ ಪೂರನ್ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 34 ರನ್ ಗಳಿಸಿ ಪೆವಿಲಿಯನ್ ಸೇರಿದರು.

ನಂತರ ಬಂದ ಮಾರ್ಕಸ್ ಸ್ಟೋಯಿನಿಸ್ ಕೇವಲ 63 ಎಸೆತಗಳಲ್ಲಿ 13 ಬೌಂಡರಿ ಹಾಗೂ 6 ಸಿಕ್ಸರ್‌ ಸಿಡಿಸಿ ಅಜೇಯ 124 ರನ್ ಗಳಿಸುವ ಮೂಲಕ ತಂಡಕ್ಕೆ ಜಯ ತಂದು ಕೊಟ್ಟರು. ದೀಪಕ್ ಹೂಡಾ 6 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 17 ರನ್ ಗಳಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಅಜಿಂಕ್ಯ ರಹಾನೆ ಉತ್ತಮ ಆರಂಭ ನೀಡಲಿಲ್ಲ. ತಂಡದ ಮೊತ್ತ 4 ರನ್‌ಗಳಾಗಿದ್ದಾಗ 1 ರನ್ ಗಳಿಸಿದ್ದ ಅಜಿಂಕ್ಯ ರಹಾನೆ ಔಟಾದರು. ಡೇರಿಲ್ ಮಿಚೆಲ್ 11 ರನ್ ಗಳಿಸಿದರು. ರವೀಂದ್ರ ಜಡೇಜಾ 16 ರನ್ ಗಳಿಸಿದರು. ಶಿವಂ ದುಬೆ ಕೇವಲ 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ಗಳ ಸಮೇತ 66 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ಔಟಾದರು.

ರುತುರಾಜ್ ಕೇವಲ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 108 ರನ್‌ಗಳ ಶತಕ ಬಾರಿಸಿದರು. ಮಾಜಿ ನಾಯಕ ಎಂಎಸ್ ಧೋನಿ ಕ್ರೀಸ್‌ಗೆ ಬರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಪಟ್ಟರು. ಧೋನಿ ಒಂದೇ ಎಸೆತ ಎದುರಿಸಿ ನಾಲ್ಕು ರನ್ ಸಿಡಿಸಿದರು. ಈ ಗೆಲುವಿನ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 8 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋತು ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲುಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ.

Tags: CricketCSKIPLLSG
SendShareTweet
Previous Post

ಬಂಗಾಳದಲ್ಲಿ ನಮ್ಮನ್ನು ಗೆಲ್ಲಿಸಿದರೆ ದೀದಿ ಗೂಂಡಾಗಳನ್ನು ನೇತು ಹಾಕ್ತೇವಿ; ಅಮಿತ್ ಶಾ ಖಡಕ್ ಎಚ್ಚರಿಕೆ!

Next Post

ಏ. 24 ಸಿದ್ಧಿ ಯೋಗ ದಿನ…ಈ ದಿನ ಯಾರಿಗೆ ಇದೆ ಬಂಪರ್?

Related Posts

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!
ಕ್ರೀಡೆ

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!
ಕ್ರೀಡೆ

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!
ಕ್ರೀಡೆ

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ಭಾರತ ವಿರುದ್ಧದ ಟಿ20 ಸರಣಿಗೆ ಇಂಗ್ಲೆಂಡ್ ತಂಡಕ್ಕೆ ಮರಳಿದ ಡ್ಯಾನಿ ವ್ಯಾಟ್, ಮಯಾ ಬೌಚಿಯರ್
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ಇಂಗ್ಲೆಂಡ್ ತಂಡಕ್ಕೆ ಮರಳಿದ ಡ್ಯಾನಿ ವ್ಯಾಟ್, ಮಯಾ ಬೌಚಿಯರ್

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?
ಕ್ರೀಡೆ

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

ಸತತ 4 ಆವೃತ್ತಿಗಳಲ್ಲಿ 600+ ರನ್.. ‘ಕಿಂಗ್’ ಕೊಹ್ಲಿ ಮುಡಿಗೇರಿದ ಮತ್ತೊಂದು ಐತಿಹಾಸಿಕ ದಾಖಲೆ!
ಕ್ರೀಡೆ

ಸತತ 4 ಆವೃತ್ತಿಗಳಲ್ಲಿ 600+ ರನ್.. ‘ಕಿಂಗ್’ ಕೊಹ್ಲಿ ಮುಡಿಗೇರಿದ ಮತ್ತೊಂದು ಐತಿಹಾಸಿಕ ದಾಖಲೆ!

Next Post
ಏ. 24 ಸಿದ್ಧಿ ಯೋಗ ದಿನ…ಈ ದಿನ ಯಾರಿಗೆ ಇದೆ ಬಂಪರ್?

ಏ. 24 ಸಿದ್ಧಿ ಯೋಗ ದಿನ...ಈ ದಿನ ಯಾರಿಗೆ ಇದೆ ಬಂಪರ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat