ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಧೀರೇನ್ ರಾಮ್ ಕುಮಾರ್ ಅಲ್ಲ; ರಾಜ್ ಕುಮಾರ್..

April 29, 2024
Share on WhatsappShare on FacebookShare on Twitter

ಡಾ. ರಾಜ್ ಕುಮಾರ್ ಮೊಮ್ಮಕ್ಕಳು ಚಿತ್ರರಂಗದಲ್ಲಿ ಸದ್ದು ಮಾಡಲು ಸಾಲು-ಸಾಲಾಗಿ ನಿಂತು ಸಾಹಸ ಮಾಡುತ್ತಿದ್ದಾರೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ಸು ಕಂಡಿದ್ದು, “ಯುವರಾಜ್ ಕುಮಾರ್” ಮಾತ್ರ. ಇತ್ತೀಚೆಗೆ ತೆರೆಕಂಡಿದ್ದ “ಯುವ” ಚಿತ್ರದಲ್ಲಿ ಈ ರಾಜ್ ಕುಡಿ ಯುವರಾಜ್ ಒಂದು ಮಟ್ಟಿಗೆ “ಪವರ್” ತೋರಿಸಿದ್ದರು. ಇನ್ನೊಂದಷ್ಟು ತಯಾರಿ ಪಡೆದು ಬಂದು ತೆರೆಯಲ್ಲಿ ನಿಂತರೇ, ದೊಡ್ಮನೆ ಅಭಿಮಾನಿಗಳ ಪಾಲಿಗೆ ಮತ್ತೊಬ್ಬ ಹೀರೋ ದೊರೆತಂತೆಯೇ. ಎಸ್! ಯುವ ಚಿತ್ರ ಆ ಮಟ್ಟಿಗಿನ ಭರವಸೆಯಂತೂ ಮೂಡಿಸಿದೆ. ಈ ಯಶಸ್ಸನ್ನು ದೂರದಿಂದಲೇ ಕಂಡ ಇನ್ನೊಬ್ಬ ರಾಜ್ ಕುಟುಂಬದ ನಟ “ಧೀರೇನ್ ರಾಮ್ ಕುಮಾರ್” ತನ್ನ ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
“ಶಿವ 143” ಎಂಬ ರಿಮೇಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿಯನ್ನೇ ಬಯಸಿದ್ದ ಧೀರೇನ್ ಗೆ, ಅಂದುಕೊಂಡ ಮಟ್ಟಕ್ಕೆ ಯಶಸ್ಸು ದೊರಕಿರಲಿಲ್ಲ. ಸಿನಿಮಾ ಅಂದಕೊಂಡ ಮಟ್ಟಕ್ಕೆ ಹೋಗಲಿಲ್ಲ. ಇದೀಗ ಈ ನಟನಿಗೆ “ಕೆಆರ್ ಜಿ ಸ್ಟುಡಿಯೋ” ದವರು ಸಾಥ್ ನೀಡುವ ಮೂಲಕ ಭರವಸೆ ಮೂಡಿಸಿದ್ದಾರೆ. ಕರ್ನಾಟಕದ ಹೆಸರಾಂತ ನಿರ್ಮಾಣ ಸಂಸ್ಥೆಯಾದ “ಹೊಂಬಾಳೆ ಫಿಲಂಸ್” ನೆರಳಿನಲ್ಲೇ ಇರುವ ಈ “ಕೆಆರ್ ಜಿ ಸ್ಟುಡಿಯೋ”, ಚಿತ್ರದ ನಿರ್ಮಾಣ ಮತ್ತು ವಿತರಣೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರು. ಈ ಸಂಸ್ಥೆಯ ಕಾರ್ತಿಕ್
ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಾಣದಲ್ಲಿ ಧೀರೇನ್ ಗೊಂದು ಸಿನಿಮಾ ತಯಾರಿಗೊಂದು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಟ ದಿಲ್ಖುಷ್ ಆಗಿದ್ದಾರೆ. ಈ ಬೆಳವಣಿಗೆಯಲ್ಲೇ ನಟ ತನ್ನ ಹೆಸರು ಬದಲಿಸಿಕೊಂಡು “ರೀ ಎಂಟ್ರಿ”ಗೆ ರೆಡಿಯಾಗಿದ್ದಾರೆ.
ಈ ಹಿಂದೆ ಅಪ್ಪನ ಹೆಸರು ಸೇರಿಸಿಕೊಂಡು “ಧೀರೇನ್ ರಾಮ್ ಕುಮಾರ್” ಎಂದಿದ್ದ ತನ್ನ ಹೆಸರನ್ನು ಬದಲಿಸಿ, ಧೀರೇನ್ “ರಾಜ್ ಕುಮಾರ್” ಎಂದಿರಿಸಿಕೊಂಡಿದ್ದಾರೆ. ಆ ಮೂಲಕ ಅಪ್ಪನನ್ನು (ರಾಮ್ ಕುಮಾರ್) ಬದಿಗಿರಿಸಿ, ತಾತನನ್ನು (ರಾಜ್ ಕುಮಾರ್) ಮುಂದಿರಿಸಿಕೊಂಡು ಯಶಸ್ಸಿನ ಬೆನ್ನು ಹತ್ತಿದ್ದಾರೆ. ಚಿತ್ರಕ್ಕೆ ಸಂಬಂಧ ಪಟ್ಟ ಬೆಳವಣಿಗೆಗಳು ಇನ್ನಷ್ಟೇ ತಿಳಿಯಬೇಕಿದ್ದು, ಧೀರೇನ್ ರಾಜ್ ಕುಮಾರ್ ಚಿತ್ರದ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

SendShareTweet
Previous Post

ಹಿಂದೂ ಧರ್ಮ ಮಹಿಳೆಯರಿಗೆ ಸ್ವಾತಂತ್ರ್ಯ ಕೊಡಲು ಹಿಂದೇಟು ಹಾಕುತ್ತಿಲ್ಲ; ಅದನ್ನು ದುರ್ಬಳಕೆ ಮಾಡಿಕೊಳ್ಳಲು ಜಿಹಾದಿ ಮನಸ್ಥಿತಿಗಳು ಹೊಂಚು ಹಾಕುತ್ತಿವೆ: ಸೂಲಿಬೆಲೆ

Next Post

ಮಾಜಿ ಮುಖ್ಯಮಂತ್ರಿ ಎಸ್.ಎಮ್. ಕೃಷ್ಣ ಆಸ್ಪತ್ರೆಗೆ ದಾಖಲು!

Related Posts

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Next Post
ಮಾಜಿ ಮುಖ್ಯಮಂತ್ರಿ ಎಸ್.ಎಮ್. ಕೃಷ್ಣ ಆಸ್ಪತ್ರೆಗೆ ದಾಖಲು!

ಮಾಜಿ ಮುಖ್ಯಮಂತ್ರಿ ಎಸ್.ಎಮ್. ಕೃಷ್ಣ ಆಸ್ಪತ್ರೆಗೆ ದಾಖಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat